ಅನ್-ನೂರ್ · 45/64
ಅನುವಾದ ಉಚ್ಚಾರಣೆ — ಸೂರಾ ಅನ್-ನೂರ್
وَاللَّهُ خَلَقَ كُلَّ دَابَّةٍ مِّن مَّاءٍ ۖ فَمِنْهُم مَّن يَمْشِي عَلَىٰ بَطْنِهِ وَمِنْهُم مَّن يَمْشِي عَلَىٰ رِجْلَيْنِ وَمِنْهُم مَّن يَمْشِي عَلَىٰ أَرْبَعٍ ۚ يَخْلُقُ اللَّهُ مَا يَشَاءُ ۚ إِنَّ اللَّهَ عَلَىٰ كُلِّ شَيْءٍ قَدِيرٌ ۝٤٥
Wallaahu khalaqa kulla daaabbatim mim maaa`in faminhum mai yamshee `alaa batnihee wa minhum mai yamshee `alaa rijlaine wa minhum mai yamshee `alaaa arba`; yakhluqul laahu maa yashaaa`; innal laaha `alaa kulli shai`in Qadeer
📖 ಕನ್ನಡ ಅರ್ಥ
ಅಲ್ಲಾಹನು ಪ್ರತಿಯೊಂದು ಜೀವಿಯನ್ನು ನೀರಿನಿಂದ ಸೃಷ್ಟಿಸಿರುತ್ತಾನೆ. ಹಾಗೆಯೇ ಅವುಗಳ ಪೈಕಿ ಕೆಲವು ತಮ್ಮ ಹೊಟ್ಟೆಯ ಆಧಾರದ ಮೇಲೆ ಚಲಿಸಿದರೆ ಇನ್ನೂ ಕೆಲವು ಎರಡು ಕಾಲುಗಳಲ್ಲಿ ನಡೆಯುತ್ತವೆ ಮತ್ತು ಕೆಲವು ನಾಲ್ಕು ಕಾಲುಗಳಲ್ಲಿ ನಡೆಯುತ್ತವೆ. ಅಲ್ಲಾಹನು ತಾನಿಚ್ಛಿಸುವುದನ್ನು ಸೃಷ್ಟಿಸುತ್ತಾನೆ. ನಿಸ್ಸಂಶಯವಾಗಿಯು ಅಲ್ಲಾಹನು ಎಲ್ಲಾ ವಸ್ತುಗಳ ಮೇಲೂ ಸಾಮರ್ಥ್ಯವುಳ್ಳವನಾಗಿದ್ದಾನೆ.

🎧 ಆಲಿಸಿ


📜 ಆಯತ್ 43-47 — ಸೂರಾ ಅನ್-ನೂರ್

43أَلَمْ تَرَ أَنَّ اللَّهَ يُزْجِي سَحَابًا ثُمَّ يُؤَلِّفُ بَيْنَهُ ثُمَّ يَجْعَلُهُ رُكَامًا فَتَرَى الْوَدْقَ يَخْرُجُ مِنْ خِلَالِهِ وَيُنَزِّلُ مِنَ السَّمَاءِ مِن جِبَالٍ فِيهَا مِن بَرَدٍ فَيُصِيبُ بِهِ مَن يَشَاءُ وَيَصْرِفُهُ عَن مَّن يَشَاءُ ۖ يَكَادُ سَنَا بَرْقِهِ يَذْهَبُ بِالْأَبْصَارِ
ಅಲ್ಲಾಹನು ಮೋಡಗಳನ್ನು ಮೆಲ್ಲಮೆಲ್ಲನೆ ಚಲಾಯಿಸುವುದನ್ನು ನೀವು ನೋಡಲಿಲ್ಲವೇ? ಆನಂತರ ಅವುಗಳನ್ನು ಒಟ್ಟುಗೂಡಿಸುತ್ತಾನೆ. ಆ ಬಳಿಕ ಅವುಗಳನ್ನು ಒಂದರ ಮೇಲೋಂದರAತೆ ಸೇರಿಸಿಡುತ್ತಾನೆ. ಅನಂತರ ನೀವು ಅದರೆಡೆಯಿಂದ ಮಳೆ ಸುರಿಯುವುದನ್ನು ಕಾಣುತ್ತೀರಿ. ಅವನೇ ಆಕಾಶದಿಂದ ಆಲಿಕಲ್ಲುಗಳ ಬೆಟ್ಟದಿಂದ ಆಲಿಕಲ್ಲುಗಳನ್ನು ಸುರಿಸಿ ಅದರ ಮೂಲಕ ತಾನಿಚ್ಛಿಸಿದವರಿಗೆ ಹಾನಿಯನ್ನುಂಟು ಮಾಡುತ್ತಾನೆ ಮತ್ತು ತಾನಿಚ್ಛಿಸಿದವರಿಂದ ಹಾನಿಯನ್ನು ದೂರ ಸರಿಸಿ ಬಿಡುತ್ತಾನೆ. ಮೋಡಗಳಿಂದ ಹೊರಬರುವ ಮಿಂಚಿನ ಹೊಳಪು ದೃಷ್ಟಿಗಳನ್ನು ಕೊರೈಸುವಂತಿದೆ.
44يُقَلِّبُ اللَّهُ اللَّيْلَ وَالنَّهَارَ ۚ إِنَّ فِي ذَٰلِكَ لَعِبْرَةً لِّأُولِي الْأَبْصَارِ
ಅಲ್ಲಾಹನೇ ರಾತ್ರಿ, ಹಗಲನ್ನು ಬದಲಾಯಿಸುತ್ತಿರುತ್ತಾನೆ. ನಿಶ್ಚಯವಾಗಿಯೂ ಇದರಲ್ಲಿ ದೃಷ್ಟಿಯುಳ್ಳವರಿಗೆ ಮಹಾ ಪಾಠವಿದೆ.
45وَاللَّهُ خَلَقَ كُلَّ دَابَّةٍ مِّن مَّاءٍ ۖ فَمِنْهُم مَّن يَمْشِي عَلَىٰ بَطْنِهِ وَمِنْهُم مَّن يَمْشِي عَلَىٰ رِجْلَيْنِ وَمِنْهُم مَّن يَمْشِي عَلَىٰ أَرْبَعٍ ۚ يَخْلُقُ اللَّهُ مَا يَشَاءُ ۚ إِنَّ اللَّهَ عَلَىٰ كُلِّ شَيْءٍ قَدِيرٌ
ಅಲ್ಲಾಹನು ಪ್ರತಿಯೊಂದು ಜೀವಿಯನ್ನು ನೀರಿನಿಂದ ಸೃಷ್ಟಿಸಿರುತ್ತಾನೆ. ಹಾಗೆಯೇ ಅವುಗಳ ಪೈಕಿ ಕೆಲವು ತಮ್ಮ ಹೊಟ್ಟೆಯ ಆಧಾರದ ಮೇಲೆ ಚಲಿಸಿದರೆ ಇನ್ನೂ ಕೆಲವು ಎರಡು ಕಾಲುಗಳಲ್ಲಿ ನಡೆಯುತ್ತವೆ ಮತ್ತು ಕೆಲವು ನಾಲ್ಕು ಕಾಲುಗಳಲ್ಲಿ ನಡೆಯುತ್ತವೆ. ಅಲ್ಲಾಹನು ತಾನಿಚ್ಛಿಸುವುದನ್ನು ಸೃಷ್ಟಿಸುತ್ತಾನೆ. ನಿಸ್ಸಂಶಯವಾಗಿಯು ಅಲ್ಲಾಹನು ಎಲ್ಲಾ ವಸ್ತುಗಳ ಮೇಲೂ ಸಾಮರ್ಥ್ಯವುಳ್ಳವನಾಗಿದ್ದಾನೆ.
46لَّقَدْ أَنزَلْنَا آيَاتٍ مُّبَيِّنَاتٍ ۚ وَاللَّهُ يَهْدِي مَن يَشَاءُ إِلَىٰ صِرَاطٍ مُّسْتَقِيمٍ
ನಿಸ್ಸಂದೇಹವಾಗಿಯೂ ನಾವು ಸತ್ಯವನ್ನು ಸ್ಪಷ್ಟವಾಗಿ ತಿಳಿಸುವ ಸೂಕ್ತಿಗಳನ್ನು ಅವತೀರ್ಣಗೊಳಿಸಿದ್ದೇವೆ ಮತ್ತು ಅಲ್ಲಾಹನು ತಾನಿಚ್ಛಿಸಿದವರನ್ನು ಋಜುವಾದ ಮಾರ್ಗದೆಡೆಗೆ ಮುನ್ನಡೆಸುತ್ತಾನೆ.
47وَيَقُولُونَ آمَنَّا بِاللَّهِ وَبِالرَّسُولِ وَأَطَعْنَا ثُمَّ يَتَوَلَّىٰ فَرِيقٌ مِّنْهُم مِّن بَعْدِ ذَٰلِكَ ۚ وَمَا أُولَٰئِكَ بِالْمُؤْمِنِينَ
“ನಾವು ಅಲ್ಲಾಹನಲ್ಲೂ, ಸಂದೇಶವಾಹಕರಲ್ಲೂ ವಿಶ್ವಾಸಿವಿರಿಸಿದೆವು ಮತ್ತು ಅವರನ್ನು ಅನುಸರಿಸಿದೆವು ಎಂದು ಅವರು (ಕಪಟಿಗಳು) ಹೇಳುತ್ತಾರೆ”. “ಬಳಿಕ ಅವರ ಪೈಕಿ ಒಂದು ಗುಂಪು ತಿರುಗಿ ಬಿಡುತ್ತದೆ ಮತ್ತು ಇಂಥವರು ಖಂಡಿತ ಸತ್ಯವಿಶ್ವಾಸಿಗಳಲ್ಲ”.
ಅನ್-ನೂರ್ಕುರಾನ್ ಸೂಚಿ
64ಆಯತ್
MedinanRevelation
45ಆಯತ್

ಅನುವಾದ — ಅನ್-ನೂರ್ 45

ಸೂರಾ ಅನ್-ನೂರ್ ಆಯತ್ 45 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ಪ್ರತಿಯೊಂದು ಜೀವಿಯನ್ನು ನೀರಿನಿಂದ ಸೃಷ್ಟಿಸಿರುತ್ತಾನೆ. ಹಾಗೆಯೇ ಅವುಗಳ ಪೈಕಿ ಕೆಲವು ತಮ್ಮ…

ಸೂರಾ ಆಯತ್ 45/64 — ಸೂರಾ ಅನ್-ನೂರ್ النور (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನೂರ್ ಆಲಿಸಿ, ಸೂರಾ ಅನ್-ನೂರ್ ಅನುವಾದ, ಸೂರಾ ಅನ್-ನೂರ್ mp3, ಸೂರಾ ಅನ್-ನೂರ್ pdf. ಆಯತ್ 43–47. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers