ಅನ್-ನೂರ್ · 46/64
ಅನುವಾದ ಉಚ್ಚಾರಣೆ — ಸೂರಾ ಅನ್-ನೂರ್
لَّقَدْ أَنزَلْنَا آيَاتٍ مُّبَيِّنَاتٍ ۚ وَاللَّهُ يَهْدِي مَن يَشَاءُ إِلَىٰ صِرَاطٍ مُّسْتَقِيمٍ ۝٤٦
Laqad anzalnaaa Aayaatim mubaiyinaat; wallaahu yahdee mai yashaaa`u ilaa Siraatim Mustaqeem
📖 ಕನ್ನಡ ಅರ್ಥ
ನಿಸ್ಸಂದೇಹವಾಗಿಯೂ ನಾವು ಸತ್ಯವನ್ನು ಸ್ಪಷ್ಟವಾಗಿ ತಿಳಿಸುವ ಸೂಕ್ತಿಗಳನ್ನು ಅವತೀರ್ಣಗೊಳಿಸಿದ್ದೇವೆ ಮತ್ತು ಅಲ್ಲಾಹನು ತಾನಿಚ್ಛಿಸಿದವರನ್ನು ಋಜುವಾದ ಮಾರ್ಗದೆಡೆಗೆ ಮುನ್ನಡೆಸುತ್ತಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 44-48 — ಸೂರಾ ಅನ್-ನೂರ್

44يُقَلِّبُ اللَّهُ اللَّيْلَ وَالنَّهَارَ ۚ إِنَّ فِي ذَٰلِكَ لَعِبْرَةً لِّأُولِي الْأَبْصَارِ
ಅಲ್ಲಾಹನೇ ರಾತ್ರಿ, ಹಗಲನ್ನು ಬದಲಾಯಿಸುತ್ತಿರುತ್ತಾನೆ. ನಿಶ್ಚಯವಾಗಿಯೂ ಇದರಲ್ಲಿ ದೃಷ್ಟಿಯುಳ್ಳವರಿಗೆ ಮಹಾ ಪಾಠವಿದೆ.
45وَاللَّهُ خَلَقَ كُلَّ دَابَّةٍ مِّن مَّاءٍ ۖ فَمِنْهُم مَّن يَمْشِي عَلَىٰ بَطْنِهِ وَمِنْهُم مَّن يَمْشِي عَلَىٰ رِجْلَيْنِ وَمِنْهُم مَّن يَمْشِي عَلَىٰ أَرْبَعٍ ۚ يَخْلُقُ اللَّهُ مَا يَشَاءُ ۚ إِنَّ اللَّهَ عَلَىٰ كُلِّ شَيْءٍ قَدِيرٌ
ಅಲ್ಲಾಹನು ಪ್ರತಿಯೊಂದು ಜೀವಿಯನ್ನು ನೀರಿನಿಂದ ಸೃಷ್ಟಿಸಿರುತ್ತಾನೆ. ಹಾಗೆಯೇ ಅವುಗಳ ಪೈಕಿ ಕೆಲವು ತಮ್ಮ ಹೊಟ್ಟೆಯ ಆಧಾರದ ಮೇಲೆ ಚಲಿಸಿದರೆ ಇನ್ನೂ ಕೆಲವು ಎರಡು ಕಾಲುಗಳಲ್ಲಿ ನಡೆಯುತ್ತವೆ ಮತ್ತು ಕೆಲವು ನಾಲ್ಕು ಕಾಲುಗಳಲ್ಲಿ ನಡೆಯುತ್ತವೆ. ಅಲ್ಲಾಹನು ತಾನಿಚ್ಛಿಸುವುದನ್ನು ಸೃಷ್ಟಿಸುತ್ತಾನೆ. ನಿಸ್ಸಂಶಯವಾಗಿಯು ಅಲ್ಲಾಹನು ಎಲ್ಲಾ ವಸ್ತುಗಳ ಮೇಲೂ ಸಾಮರ್ಥ್ಯವುಳ್ಳವನಾಗಿದ್ದಾನೆ.
46لَّقَدْ أَنزَلْنَا آيَاتٍ مُّبَيِّنَاتٍ ۚ وَاللَّهُ يَهْدِي مَن يَشَاءُ إِلَىٰ صِرَاطٍ مُّسْتَقِيمٍ
ನಿಸ್ಸಂದೇಹವಾಗಿಯೂ ನಾವು ಸತ್ಯವನ್ನು ಸ್ಪಷ್ಟವಾಗಿ ತಿಳಿಸುವ ಸೂಕ್ತಿಗಳನ್ನು ಅವತೀರ್ಣಗೊಳಿಸಿದ್ದೇವೆ ಮತ್ತು ಅಲ್ಲಾಹನು ತಾನಿಚ್ಛಿಸಿದವರನ್ನು ಋಜುವಾದ ಮಾರ್ಗದೆಡೆಗೆ ಮುನ್ನಡೆಸುತ್ತಾನೆ.
47وَيَقُولُونَ آمَنَّا بِاللَّهِ وَبِالرَّسُولِ وَأَطَعْنَا ثُمَّ يَتَوَلَّىٰ فَرِيقٌ مِّنْهُم مِّن بَعْدِ ذَٰلِكَ ۚ وَمَا أُولَٰئِكَ بِالْمُؤْمِنِينَ
“ನಾವು ಅಲ್ಲಾಹನಲ್ಲೂ, ಸಂದೇಶವಾಹಕರಲ್ಲೂ ವಿಶ್ವಾಸಿವಿರಿಸಿದೆವು ಮತ್ತು ಅವರನ್ನು ಅನುಸರಿಸಿದೆವು ಎಂದು ಅವರು (ಕಪಟಿಗಳು) ಹೇಳುತ್ತಾರೆ”. “ಬಳಿಕ ಅವರ ಪೈಕಿ ಒಂದು ಗುಂಪು ತಿರುಗಿ ಬಿಡುತ್ತದೆ ಮತ್ತು ಇಂಥವರು ಖಂಡಿತ ಸತ್ಯವಿಶ್ವಾಸಿಗಳಲ್ಲ”.
48وَإِذَا دُعُوا إِلَى اللَّهِ وَرَسُولِهِ لِيَحْكُمَ بَيْنَهُمْ إِذَا فَرِيقٌ مِّنْهُم مُّعْرِضُونَ
ಅವರ ನಡುವೆ ತೀರ್ಪು ನೀಡಲಿಕ್ಕಾಗಿ ಅವರನ್ನು ಅಲ್ಲಾಹನೆಡೆಗೂ, ಅವನ ಸಂದೇಶವಾಹಕರೆಡೆಗೂ ಕರೆಯಲಾದರೆ ಕೂಡಲೇ ಅವರ ಪೈಕಿ ಒಂದು ಗುಂಪು ವಿಮುಖವಾಗಿಬಿಡುತ್ತದೆ.
ಅನ್-ನೂರ್ಕುರಾನ್ ಸೂಚಿ
64ಆಯತ್
MedinanRevelation
46ಆಯತ್

ಅನುವಾದ — ಅನ್-ನೂರ್ 46

ಸೂರಾ ಅನ್-ನೂರ್ ಆಯತ್ 46 - ಓದಿ, ಆಲಿಸಿ, ಅನುವಾದ, ಕನ್ನಡ : ನಿಸ್ಸಂದೇಹವಾಗಿಯೂ ನಾವು ಸತ್ಯವನ್ನು ಸ್ಪಷ್ಟವಾಗಿ ತಿಳಿಸುವ ಸೂಕ್ತಿಗಳನ್ನು ಅವತೀರ್ಣಗೊಳಿಸಿದ್ದೇವೆ ಮತ್ತು ಅಲ್ಲಾಹನು ತಾನಿಚ್ಛಿಸಿದವರನ್ನು…

ಸೂರಾ ಆಯತ್ 46/64 — ಸೂರಾ ಅನ್-ನೂರ್ النور (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನೂರ್ ಆಲಿಸಿ, ಸೂರಾ ಅನ್-ನೂರ್ ಅನುವಾದ, ಸೂರಾ ಅನ್-ನೂರ್ mp3, ಸೂರಾ ಅನ್-ನೂರ್ pdf. ಆಯತ್ 44–48. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers