ಅನ್-ನೂರ್ · 5/64
ಅನುವಾದ ಉಚ್ಚಾರಣೆ — ಸೂರಾ ಅನ್-ನೂರ್
إِلَّا الَّذِينَ تَابُوا مِن بَعْدِ ذَٰلِكَ وَأَصْلَحُوا فَإِنَّ اللَّهَ غَفُورٌ رَّحِيمٌ ۝٥
Illal lazeena taaboo mim ba`di zaalika wa aslahoo fa innal laaha Ghafoorur Raheem
📖 ಕನ್ನಡ ಅರ್ಥ
ಆದರೆ ಪಶ್ಚಾತ್ತಾಪ ಪಟ್ಟು ಸುಧಾರಣೆ ಮಾಡಿಕೊಂಡವರ ಹೊರತು ನಿಶ್ಚಯವಾಗಿಯೂ ಅಲ್ಲಾಹನು ಕ್ಷಮಾಶೀಲನು ಕರುಣಾನಿಧಿಯು ಆಗಿರುತ್ತಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 3-7 — ಸೂರಾ ಅನ್-ನೂರ್

3الزَّانِي لَا يَنكِحُ إِلَّا زَانِيَةً أَوْ مُشْرِكَةً وَالزَّانِيَةُ لَا يَنكِحُهَا إِلَّا زَانٍ أَوْ مُشْرِكٌ ۚ وَحُرِّمَ ذَٰلِكَ عَلَى الْمُؤْمِنِينَ
ವ್ಯಾಭಿಚಾರಿಯು ವ್ಯಭಿಚಾರಿಣಿ ಅಥವಾ ಬಹುದೇವಾರಾಧಕಿಯ ಹೊರತು ಇನ್ನಾರನ್ನೂ ವಿವಾಹವಾಗಲಾರನು. ಮತ್ತು ವ್ಯಭಿಚಾರಿಣಿಯು ವ್ಯಭಿಚಾರಿ ಅಥವಾ ಬಹುದೇವಾರಾಧಕನ ಹೊರತು ಇನ್ನಾರನ್ನೂ ವಿವಾಹವಾಗಲಾರಳು ಮತ್ತು ಇದು ಸತ್ಯ ವಿಶ್ವಾಸಿಗಳ ಮೇಲೆ ನಿಷಿದ್ಧಗೊಳಿಸಲಾಗಿದೆ.
4وَالَّذِينَ يَرْمُونَ الْمُحْصَنَاتِ ثُمَّ لَمْ يَأْتُوا بِأَرْبَعَةِ شُهَدَاءَ فَاجْلِدُوهُمْ ثَمَانِينَ جَلْدَةً وَلَا تَقْبَلُوا لَهُمْ شَهَادَةً أَبَدًا ۚ وَأُولَٰئِكَ هُمُ الْفَاسِقُونَ
ಯಾರು ಸುಶೀಲೆ ಸ್ತಿçÃಯರ ಮೇಲೆ ವ್ಯಭಿಚಾರದ ಆರೋಪ ಹೊರಿಸುವರೋ ಆ ಬಳಿಕ ನಾಲ್ಕು ಸಾಕ್ಷಿಗಳನ್ನು ತರಲಾರರೋ ಅಂತವರಿಗೆ ನೀವು ಎಂಬತ್ತು ಚಾಟಿಯೇಟು ಕೊಡಿರಿ ಮತ್ತು ಎಂದಿಗೂ ಅವರ ಸಾಕ್ಷö್ಯವನ್ನು ಸ್ವೀಕರಿಸಬೇಡಿರಿ. ಅವರು ಆಜ್ಞೋಲ್ಲಂಘಕ ಜನರಾಗಿದ್ದಾರೆ.
5إِلَّا الَّذِينَ تَابُوا مِن بَعْدِ ذَٰلِكَ وَأَصْلَحُوا فَإِنَّ اللَّهَ غَفُورٌ رَّحِيمٌ
ಆದರೆ ಪಶ್ಚಾತ್ತಾಪ ಪಟ್ಟು ಸುಧಾರಣೆ ಮಾಡಿಕೊಂಡವರ ಹೊರತು ನಿಶ್ಚಯವಾಗಿಯೂ ಅಲ್ಲಾಹನು ಕ್ಷಮಾಶೀಲನು ಕರುಣಾನಿಧಿಯು ಆಗಿರುತ್ತಾನೆ.
6وَالَّذِينَ يَرْمُونَ أَزْوَاجَهُمْ وَلَمْ يَكُن لَّهُمْ شُهَدَاءُ إِلَّا أَنفُسُهُمْ فَشَهَادَةُ أَحَدِهِمْ أَرْبَعُ شَهَادَاتٍ بِاللَّهِ ۙ إِنَّهُ لَمِنَ الصَّادِقِينَ
ಯಾರು ತಮ್ಮ ಪತ್ನಿಯರ ಮೇಲೆ ವ್ಯಭಿಚಾರದ ಆರೋಪ ಹೊರಿಸುತ್ತಾರೋ ಹಾಗೂ ಅವರಿಗೆ ಸ್ವತಃ ತಮ್ಮ ಹೊರತು ಇನ್ನಾರೂ ಸಾಕ್ಷಿಗಳಿರದಿದ್ದರೆ ಅಂತಹವರಲ್ಲಿ ಪ್ರತಿಯೊಬ್ಬನ ಪುರಾವೆಯೇನೆಂದರೆ ಅಲ್ಲಾಹನ ಮೇಲೆ ನಾಲ್ಕು ಬಾರಿ ಆಣೆ ಹಾಕಿ ನಾನು ಸತ್ಯವಂತನಾಗಿರುವೆನೆAದು ಹೇಳಬೇಕಾಗಿರುತ್ತದೆ.
7وَالْخَامِسَةُ أَنَّ لَعْنَتَ اللَّهِ عَلَيْهِ إِن كَانَ مِنَ الْكَاذِبِينَ
ಐದನೆಯ ಬಾರಿ ನಾನು ಸುಳ್ಳುನಾಗಿದ್ದರೆ ನನ್ನ ಮೇಲೆ ಅಲ್ಲಾಹನ ಶಾಪವಿರಲಿ ಎಂದು ಹೇಳಬೇಕು.
ಅನ್-ನೂರ್ಕುರಾನ್ ಸೂಚಿ
64ಆಯತ್
MedinanRevelation
5ಆಯತ್

ಅನುವಾದ — ಅನ್-ನೂರ್ 5

ಸೂರಾ ಅನ್-ನೂರ್ ಆಯತ್ 5 - ಓದಿ, ಆಲಿಸಿ, ಅನುವಾದ, ಕನ್ನಡ : ಆದರೆ ಪಶ್ಚಾತ್ತಾಪ ಪಟ್ಟು ಸುಧಾರಣೆ ಮಾಡಿಕೊಂಡವರ ಹೊರತು ನಿಶ್ಚಯವಾಗಿಯೂ ಅಲ್ಲಾಹನು ಕ್ಷಮಾಶೀಲನು ಕರುಣಾನಿಧಿಯು…

ಸೂರಾ ಆಯತ್ 5/64 — ಸೂರಾ ಅನ್-ನೂರ್ النور (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನೂರ್ ಆಲಿಸಿ, ಸೂರಾ ಅನ್-ನೂರ್ ಅನುವಾದ, ಸೂರಾ ಅನ್-ನೂರ್ mp3, ಸೂರಾ ಅನ್-ನೂರ್ pdf. ಆಯತ್ 3–7. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers