ಅನ್-ನೂರ್ · 51/64
ಅನುವಾದ ಉಚ್ಚಾರಣೆ — ಸೂರಾ ಅನ್-ನೂರ್
إِنَّمَا كَانَ قَوْلَ الْمُؤْمِنِينَ إِذَا دُعُوا إِلَى اللَّهِ وَرَسُولِهِ لِيَحْكُمَ بَيْنَهُمْ أَن يَقُولُوا سَمِعْنَا وَأَطَعْنَا ۚ وَأُولَٰئِكَ هُمُ الْمُفْلِحُونَ ٥١
Transliteration
Innamaa kaana qawlal mu`mineena izaa du`ooo ilal laahi wa Rasoolihee li yahkuma bainahum ai yaqooloo sami`naa wa ata`naa; wa ulaaa`ika humul muflihoon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಸತ್ಯವಿಶ್ವಾಸಿಗಳ ನಡುವೆ ತೀರ್ಮಾನವೇನಾದರೂ ಮಾಡಲೆಂದು ಅವರನ್ನು ಅಲ್ಲಾಹನ ಹಾಗೂ ಅವನ ಸಂದೇಶವಾಹಕರ ಕಡೆಗೆ ಕರೆಯಾದರೆ “ನಾವು ಆಲಿಸಿದೆವು ಹಾಗೂ ಆಜ್ಞಾನುಸರಣೆ ಮಾಡಿದೆವು” ಎಂಬುದೇ ಅವರ ಮಾತಾಗಿರುತ್ತದೆ. ಅಂತಹವರು ಯಶಸ್ಸು ಪಡೆಯುವವರಾಗಿದ್ದಾರೆ.
Additional reference in தமிழ்
🎧 ಆಲಿಸಿ
📜 ಆಯತ್ 49-53 — ಸೂರಾ ಅನ್-ನೂರ್
49وَإِن يَكُن لَّهُمُ الْحَقُّ يَأْتُوا إِلَيْهِ مُذْعِنِينَ
ಅವರಿಗೇನಾದರೂ ಹಕ್ಕು ಲಭಿಸುವುದಿದ್ದರೆ ಅವರೆಡೆಗೆ ವಿಧೇಯರಾಗಿ ಬರುತ್ತಾರೆ.
50أَفِي قُلُوبِهِم مَّرَضٌ أَمِ ارْتَابُوا أَمْ يَخَافُونَ أَن يَحِيفَ اللَّهُ عَلَيْهِمْ وَرَسُولُهُ ۚ بَلْ أُولَٰئِكَ هُمُ الظَّالِمُونَ
ಅವರ ಹೃದಯಗಳಲ್ಲಿ ಕಾಪಟ್ಯದ ರೋಗಿವಿದೆಯೇ? ಅಥವಾ ಅವರು ನಿಮ್ಮ ಪ್ರವಾದಿತ್ವದ ಕುರಿತು ಸಂದೇಹದಲ್ಲಿದ್ದಾರೆಯೇ?ಅಥವಾ ಅಲ್ಲಾಹನು ಹಾಗೂ ಅವನ ಸಂದೇಶವಾಹಕರು ಅವರ ಹಕ್ಕನ್ನು ಕಸಿದುಬಿಡಬಹುದೆಂಬ ಆಶಂಕೆಯಲ್ಲಿದ್ದಾರೆಯೇ?
51إِنَّمَا كَانَ قَوْلَ الْمُؤْمِنِينَ إِذَا دُعُوا إِلَى اللَّهِ وَرَسُولِهِ لِيَحْكُمَ بَيْنَهُمْ أَن يَقُولُوا سَمِعْنَا وَأَطَعْنَا ۚ وَأُولَٰئِكَ هُمُ الْمُفْلِحُونَ
ಸತ್ಯವಿಶ್ವಾಸಿಗಳ ನಡುವೆ ತೀರ್ಮಾನವೇನಾದರೂ ಮಾಡಲೆಂದು ಅವರನ್ನು ಅಲ್ಲಾಹನ ಹಾಗೂ ಅವನ ಸಂದೇಶವಾಹಕರ ಕಡೆಗೆ ಕರೆಯಾದರೆ “ನಾವು ಆಲಿಸಿದೆವು ಹಾಗೂ ಆಜ್ಞಾನುಸರಣೆ ಮಾಡಿದೆವು” ಎಂಬುದೇ ಅವರ ಮಾತಾಗಿರುತ್ತದೆ. ಅಂತಹವರು ಯಶಸ್ಸು ಪಡೆಯುವವರಾಗಿದ್ದಾರೆ.
52وَمَن يُطِعِ اللَّهَ وَرَسُولَهُ وَيَخْشَ اللَّهَ وَيَتَّقْهِ فَأُولَٰئِكَ هُمُ الْفَائِزُونَ
ಯಾರು ಅಲ್ಲಾಹನನ್ನು, ಭಯಪಟ್ಟು ಅವನ ಆಜ್ಞೋಲ್ಲಂಘನೆಯಿAದ ರಕ್ಷಿಸಿಕೊಳ್ಳುತ್ತಾನೋ ಅಂತಹವರು ಯಶಸ್ಸು ಹೊಂದುವವರಾಗಿದ್ದಾರೆ.
53۞ وَأَقْسَمُوا بِاللَّهِ جَهْدَ أَيْمَانِهِمْ لَئِنْ أَمَرْتَهُمْ لَيَخْرُجُنَّ ۖ قُل لَّا تُقْسِمُوا ۖ طَاعَةٌ مَّعْرُوفَةٌ ۚ إِنَّ اللَّهَ خَبِيرٌ بِمَا تَعْمَلُونَ
ನೀವು ಆದೇಶ ನೀಡಿದ ಕೂಡಲೇ ನಾವು ಹೊರಟು ಬಿಡುತ್ತೇವೆಂದು ಅವರು (ಕಪಟವಿಶ್ವಾಸಿಗಳು) ಅಲ್ಲಾಹನ ಮೇಲೆ ದೃಢ ಆಣೆ ಹಾಕಿ ಹೇಳುತ್ತಾರೆ. ಹೇಳಿರಿ: ನೀವು ಕೇವಲ ಆಣೆ ಹಾಕಬೇಡಿರಿ. (ನಿಮ್ಮ) ಆಜ್ಞಾನುಸರಣೆಯು ಗೊತ್ತಿದೆ. ನೀವು ಮಾಡುತ್ತಿರುವುದರ ಬಗ್ಗೆ ಅಲ್ಲಾಹನು ಚೆನ್ನಾಗಿ ಬಲ್ಲನು.
ಅನ್-ನೂರ್ಕುರಾನ್ ಸೂಚಿ
64ಆಯತ್
MedinanRevelation
51ಆಯತ್
ಅನುವಾದ — ಅನ್-ನೂರ್ 51
ಸೂರಾ ಅನ್-ನೂರ್ ಆಯತ್ 51 - ಓದಿ, ಆಲಿಸಿ, ಅನುವಾದ, ಕನ್ನಡ : ಸತ್ಯವಿಶ್ವಾಸಿಗಳ ನಡುವೆ ತೀರ್ಮಾನವೇನಾದರೂ ಮಾಡಲೆಂದು ಅವರನ್ನು ಅಲ್ಲಾಹನ ಹಾಗೂ ಅವನ ಸಂದೇಶವಾಹಕರ ಕಡೆಗೆ…ಸೂರಾ ಆಯತ್ 51/64 — ಸೂರಾ ಅನ್-ನೂರ್ النور (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನೂರ್ ಆಲಿಸಿ, ಸೂರಾ ಅನ್-ನೂರ್ ಅನುವಾದ, ಸೂರಾ ಅನ್-ನೂರ್ mp3, ಸೂರಾ ಅನ್-ನೂರ್ pdf. ಆಯತ್ 49–53. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








