ಅನ್-ನೂರ್ · 54/64
ಅನುವಾದ ಉಚ್ಚಾರಣೆ — ಸೂರಾ ಅನ್-ನೂರ್
قُلْ أَطِيعُوا اللَّهَ وَأَطِيعُوا الرَّسُولَ ۖ فَإِن تَوَلَّوْا فَإِنَّمَا عَلَيْهِ مَا حُمِّلَ وَعَلَيْكُم مَّا حُمِّلْتُمْ ۖ وَإِن تُطِيعُوهُ تَهْتَدُوا ۚ وَمَا عَلَى الرَّسُولِ إِلَّا الْبَلَاغُ الْمُبِينُ ٥٤
Transliteration
Qul atee`ul laaha wa atee`ur Rasoola fa in tawallaw fa innamaa `alaihi maa hummila wa `alaikum maa hummiltum wa in tutee`oohu tahtadoo; wa maa`alar Rasooli illal balaaghul mubeen
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಹೇಳಿರಿ: ನೀವು ಅಲ್ಲಾಹನನ್ನು ಮತ್ತು ಸಂದೇಶವಾಹಕರನ್ನು ಅನುಸರಿಸಿರಿ. ಇನ್ನು ನೀವು ವಿಮುಖರಾದರೆ ಸಂದೇಶವನ್ನು ತಲುಪಿಸುವುದು ಸಂದೇಶವಾಹಕರ ಕರ್ತವ್ಯವಾಗಿದೆ ಮತ್ತು ಅದನ್ನು ಸ್ವೀಕರಿಸುವುದು ನಿಮ್ಮ ಮೇಲಿರುವ ಹೊಣೆಯಾಗಿದೆ. ಸಂದೇಶವಾಹಕರ ಅನುಸರಣೆಯಲ್ಲೇ ನಿಮಗೆ ಸನ್ಮಾರ್ಗ ಲಭಿಸುತ್ತದೆ. ಮತ್ತು ಸಂದೇಶವಾಹಕರ ಮೇಲೆ ಸ್ಪಷ್ಟವಾಗಿ ಆದೇಶಗಳನ್ನು ತಲುಪಿಸುವುದರ ಹೊರತು ಬೇರೆ ಜವಾಬ್ದಾರಿಯಿಲ್ಲ.
Additional reference in தமிழ்
🎧 ಆಲಿಸಿ
📜 ಆಯತ್ 52-56 — ಸೂರಾ ಅನ್-ನೂರ್
52وَمَن يُطِعِ اللَّهَ وَرَسُولَهُ وَيَخْشَ اللَّهَ وَيَتَّقْهِ فَأُولَٰئِكَ هُمُ الْفَائِزُونَ
ಯಾರು ಅಲ್ಲಾಹನನ್ನು, ಭಯಪಟ್ಟು ಅವನ ಆಜ್ಞೋಲ್ಲಂಘನೆಯಿAದ ರಕ್ಷಿಸಿಕೊಳ್ಳುತ್ತಾನೋ ಅಂತಹವರು ಯಶಸ್ಸು ಹೊಂದುವವರಾಗಿದ್ದಾರೆ.
53۞ وَأَقْسَمُوا بِاللَّهِ جَهْدَ أَيْمَانِهِمْ لَئِنْ أَمَرْتَهُمْ لَيَخْرُجُنَّ ۖ قُل لَّا تُقْسِمُوا ۖ طَاعَةٌ مَّعْرُوفَةٌ ۚ إِنَّ اللَّهَ خَبِيرٌ بِمَا تَعْمَلُونَ
ನೀವು ಆದೇಶ ನೀಡಿದ ಕೂಡಲೇ ನಾವು ಹೊರಟು ಬಿಡುತ್ತೇವೆಂದು ಅವರು (ಕಪಟವಿಶ್ವಾಸಿಗಳು) ಅಲ್ಲಾಹನ ಮೇಲೆ ದೃಢ ಆಣೆ ಹಾಕಿ ಹೇಳುತ್ತಾರೆ. ಹೇಳಿರಿ: ನೀವು ಕೇವಲ ಆಣೆ ಹಾಕಬೇಡಿರಿ. (ನಿಮ್ಮ) ಆಜ್ಞಾನುಸರಣೆಯು ಗೊತ್ತಿದೆ. ನೀವು ಮಾಡುತ್ತಿರುವುದರ ಬಗ್ಗೆ ಅಲ್ಲಾಹನು ಚೆನ್ನಾಗಿ ಬಲ್ಲನು.
54قُلْ أَطِيعُوا اللَّهَ وَأَطِيعُوا الرَّسُولَ ۖ فَإِن تَوَلَّوْا فَإِنَّمَا عَلَيْهِ مَا حُمِّلَ وَعَلَيْكُم مَّا حُمِّلْتُمْ ۖ وَإِن تُطِيعُوهُ تَهْتَدُوا ۚ وَمَا عَلَى الرَّسُولِ إِلَّا الْبَلَاغُ الْمُبِينُ
ಹೇಳಿರಿ: ನೀವು ಅಲ್ಲಾಹನನ್ನು ಮತ್ತು ಸಂದೇಶವಾಹಕರನ್ನು ಅನುಸರಿಸಿರಿ. ಇನ್ನು ನೀವು ವಿಮುಖರಾದರೆ ಸಂದೇಶವನ್ನು ತಲುಪಿಸುವುದು ಸಂದೇಶವಾಹಕರ ಕರ್ತವ್ಯವಾಗಿದೆ ಮತ್ತು ಅದನ್ನು ಸ್ವೀಕರಿಸುವುದು ನಿಮ್ಮ ಮೇಲಿರುವ ಹೊಣೆಯಾಗಿದೆ. ಸಂದೇಶವಾಹಕರ ಅನುಸರಣೆಯಲ್ಲೇ ನಿಮಗೆ ಸನ್ಮಾರ್ಗ ಲಭಿಸುತ್ತದೆ. ಮತ್ತು ಸಂದೇಶವಾಹಕರ ಮೇಲೆ ಸ್ಪಷ್ಟವಾಗಿ ಆದೇಶಗಳನ್ನು ತಲುಪಿಸುವುದರ ಹೊರತು ಬೇರೆ ಜವಾಬ್ದಾರಿಯಿಲ್ಲ.
55وَعَدَ اللَّهُ الَّذِينَ آمَنُوا مِنكُمْ وَعَمِلُوا الصَّالِحَاتِ لَيَسْتَخْلِفَنَّهُمْ فِي الْأَرْضِ كَمَا اسْتَخْلَفَ الَّذِينَ مِن قَبْلِهِمْ وَلَيُمَكِّنَنَّ لَهُمْ دِينَهُمُ الَّذِي ارْتَضَىٰ لَهُمْ وَلَيُبَدِّلَنَّهُم مِّن بَعْدِ خَوْفِهِمْ أَمْنًا ۚ يَعْبُدُونَنِي لَا يُشْرِكُونَ بِي شَيْئًا ۚ وَمَن كَفَرَ بَعْدَ ذَٰلِكَ فَأُولَٰئِكَ هُمُ الْفَاسِقُونَ
ನಿಮ್ಮ ಪೈಕಿ ಸತ್ಯವಿಶ್ವಾಸವಿರಿಸಿ, ಸತ್ಕರ್ಮ ಕೈಗೊಂಡವರಿಗೆ ಅವರ ಮುಂಚಿನವರನ್ನು ಭೂಮಿಯಲ್ಲಿ ಪ್ರತಿನಿಧಿಗಳನ್ನಾಗಿ ಮಾಡಿದಂತೆಯೇ ಖಂಡಿತ ಅವರನ್ನೂ ಭೂಮಿಯಲ್ಲಿ ಪ್ರತಿನಿಧಿಗಳನ್ನಾಗಿ ಮಾಡುವನೆಂದು ಮತ್ತು ನಿಶ್ಚಯವಾಗಿಯೂ ಅವರಿಗೆ ಸಂತೃಪ್ತಿ ಹೊಂದಿರುವAತಹ ಧರ್ಮವನ್ನು ಸಧೃಢವಾಗಿ ಸ್ಥಾಪಿಸಿಕೊಡುವನೆಂದು ಮತ್ತು ಅವರ ಭಯಭೀತಿಯನ್ನು ಶಾಂತಿಯನ್ನಾಗಿ ಮಾರ್ಪಡಿಸುವನು ಎಂದು ಅಲ್ಲಾಹನು ವಾಗ್ದಾನ ಮಾಡಿರುವನು. ಅವರು ನನ್ನನ್ನೇ ಆರಾಧಿಸಲಿ ಮತ್ತು ನನ್ನೊಂದಿಗೆ ಯಾರನ್ನೂ ಸಹಭಾಗಿಯನ್ನಾಗಿ ನಿಶ್ಚಯಿಸದಿರಲಿ ಇದರ ನಂತರವೂ ಯಾರಾದರೂ ಕೃತಘ್ನತೆ ಹಾಗೂ ಸತ್ಯನಿಷೇಧ ತೋರಿದರೆ ನಿಶ್ಚಯವಾಗಿಯೂ ಅವರು ಕರ್ಮ ಭ್ರಷ್ಟರಾಗಿದ್ದಾರೆ.
56وَأَقِيمُوا الصَّلَاةَ وَآتُوا الزَّكَاةَ وَأَطِيعُوا الرَّسُولَ لَعَلَّكُمْ تُرْحَمُونَ
(ಓ ಸತ್ಯವಿಶ್ವಾಸಿಗಳೇ) ನೀವು ನಮಾಝ್ ಸಂಸ್ಥಾಪಿಸಿರಿ. ಝಕಾತ್ ನೀಡಿರಿ ಮತ್ತು ಸಂದೇಶವಾಹಕರ ಆಜ್ಞಾನುಸರಣೆ ಮಾಡಿರಿ. ನಿಮ್ಮ ಮೇಲೆ ಕರುಣೆ ತೋರಬಹುದು.
ಅನ್-ನೂರ್ಕುರಾನ್ ಸೂಚಿ
64ಆಯತ್
MedinanRevelation
54ಆಯತ್
ಅನುವಾದ — ಅನ್-ನೂರ್ 54
ಸೂರಾ ಅನ್-ನೂರ್ ಆಯತ್ 54 - ಓದಿ, ಆಲಿಸಿ, ಅನುವಾದ, ಕನ್ನಡ : ಹೇಳಿರಿ: ನೀವು ಅಲ್ಲಾಹನನ್ನು ಮತ್ತು ಸಂದೇಶವಾಹಕರನ್ನು ಅನುಸರಿಸಿರಿ. ಇನ್ನು ನೀವು ವಿಮುಖರಾದರೆ ಸಂದೇಶವನ್ನು…ಸೂರಾ ಆಯತ್ 54/64 — ಸೂರಾ ಅನ್-ನೂರ್ النور (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನೂರ್ ಆಲಿಸಿ, ಸೂರಾ ಅನ್-ನೂರ್ ಅನುವಾದ, ಸೂರಾ ಅನ್-ನೂರ್ mp3, ಸೂರಾ ಅನ್-ನೂರ್ pdf. ಆಯತ್ 52–56. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, September 8, 2026
Don't forget us in your sincere prayers








