ಅನ್-ನೂರ್ · 60/64
ಅನುವಾದ ಉಚ್ಚಾರಣೆ — ಸೂರಾ ಅನ್-ನೂರ್
وَالْقَوَاعِدُ مِنَ النِّسَاءِ اللَّاتِي لَا يَرْجُونَ نِكَاحًا فَلَيْسَ عَلَيْهِنَّ جُنَاحٌ أَن يَضَعْنَ ثِيَابَهُنَّ غَيْرَ مُتَبَرِّجَاتٍ بِزِينَةٍ ۖ وَأَن يَسْتَعْفِفْنَ خَيْرٌ لَّهُنَّ ۗ وَاللَّهُ سَمِيعٌ عَلِيمٌ ٦٠
Transliteration
Walqawaa`idu minan nisaaa`il laatee laa yarjoona nikaahan falisa `alaihinna junaahun ai yada`na siyaabahunna ghaira mutabar rijaatim bizeenah; wa ai yasta`fifna khairul lahunn; wallaahu Samee`un `Aleem
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ವಿವಾಹದ ನಿರೀಕ್ಷೆಯನ್ನಿಟ್ಟುಕೊಳ್ಳದ ವೃದ್ಧ ಸ್ತಿçÃಯರು ತಮ್ಮ ಮುಸುಕುಗಳನ್ನು ಕಳಚಿಡುವುದರಿಂದ ದೋಷವೇನೂ ಇಲ್ಲ. ಆದರೆ ತಮ್ಮ ಕೃತಕ ಶೃಂಗಾರವನ್ನು ಪ್ರಕಟಿಸುವವರಾಗಿರಬಾರದು. ಆದರೆ ಅವರೂ ಸಹ ಸೂಕ್ಷö್ಮತೆಯನ್ನು ಪಾಲಿಸಿದರೆ ಅವರ ಪಾಲಿಗೆ ಅತ್ಯುತ್ತಮವಾಗಿರುತ್ತದೆ. ಅಲ್ಲಾಹನು ಸರ್ವವನ್ನಾಲಿಸುವವನು, ಸರ್ವಜ್ಞಾನಿಯು ಆಗಿರುವನು.
Additional reference in தமிழ்
🎧 ಆಲಿಸಿ
📜 ಆಯತ್ 58-62 — ಸೂರಾ ಅನ್-ನೂರ್
58يَا أَيُّهَا الَّذِينَ آمَنُوا لِيَسْتَأْذِنكُمُ الَّذِينَ مَلَكَتْ أَيْمَانُكُمْ وَالَّذِينَ لَمْ يَبْلُغُوا الْحُلُمَ مِنكُمْ ثَلَاثَ مَرَّاتٍ ۚ مِّن قَبْلِ صَلَاةِ الْفَجْرِ وَحِينَ تَضَعُونَ ثِيَابَكُم مِّنَ الظَّهِيرَةِ وَمِن بَعْدِ صَلَاةِ الْعِشَاءِ ۚ ثَلَاثُ عَوْرَاتٍ لَّكُمْ ۚ لَيْسَ عَلَيْكُمْ وَلَا عَلَيْهِمْ جُنَاحٌ بَعْدَهُنَّ ۚ طَوَّافُونَ عَلَيْكُم بَعْضُكُمْ عَلَىٰ بَعْضٍ ۚ كَذَٰلِكَ يُبَيِّنُ اللَّهُ لَكُمُ الْآيَاتِ ۗ وَاللَّهُ عَلِيمٌ حَكِيمٌ
ಓ ಸತ್ಯವಿಶ್ವಾಸಿಗಳೇ, ನಿಮ್ಮ ಅಧೀನದಲ್ಲಿರುವ ಗುಲಾಮರು ಮತ್ತು ಯೌವ್ವನಕ್ಕೆ ತಲುಪದ ನಿಮ್ಮ ಮಕ್ಕಳು ಮೂರು ಸಮಯಗಳಲ್ಲಿ (ನಿಮ್ಮ ಬಳಿ ಬರಲು) ನಿಮ್ಮೊಂದಿಗೆ ಅನುಮತಿಯನ್ನು ಪಡೆಯುವುದು ಅನಿವಾರ್ಯವಾಗಿದೆ. ಫಜ್ರ್ ನಮಾಝಿನ ಮೊದಲು ಮತ್ತು ಝೊಹರ್ ಸಮಯದಲ್ಲಿ ನೀವು ನಿಮ್ಮ ಉಡುಪನ್ನು ಕಳಚಿಡುವ ಸಂದರ್ಭದಲ್ಲಿ ಹಾಗೂ ಇಶಾ ನಮಾಝ್‌ನ ಬಳಿಕ. ಈ ಮೂರೂ ನಿಮ್ಮ ಖಾಸಗಿ ವೇಳೆಗಳಾಗಿವೆ. ಇವುಗಳ ನಂತರದ ವೇಳೆಗಳಲ್ಲಿ ನಿಮ್ಮ ಮೇಲಾಗಲೀ, ಅವರ ಮೇಲಾಗಲೀ ಯಾವ ದೋಷವು ಇರುವುದಿಲ್ಲ. ನೀವೆಲ್ಲರೂ ಪರಸ್ಪರ ಒಬ್ಬರು ಇನ್ನೊಬ್ಬರ ಬಳಿ ಹೆಚ್ಚಾಗಿ ತಿರುಗಾಡುವವರಾಗಿರುತ್ತೀರಿ. ಇದೇ ಪ್ರಕಾರ ಅಲ್ಲಾಹನು ತನ್ನ ನಿಯಮಗಳನ್ನು ನಿಮಗೆ ಸ್ಪಷ್ಟವಾಗಿ ವಿವರಿಸಿಕೊಡುತ್ತಾನೆ ಮತ್ತು ಅಲ್ಲಾಹನು ಸರ್ವಜ್ಞಾನಿಯೂ, ಯುಕ್ತಿಪೂರ್ಣನೂ ಆಗಿರುತ್ತಾನೆ.
59وَإِذَا بَلَغَ الْأَطْفَالُ مِنكُمُ الْحُلُمَ فَلْيَسْتَأْذِنُوا كَمَا اسْتَأْذَنَ الَّذِينَ مِن قَبْلِهِمْ ۚ كَذَٰلِكَ يُبَيِّنُ اللَّهُ لَكُمْ آيَاتِهِ ۗ وَاللَّهُ عَلِيمٌ حَكِيمٌ
ನಿಮ್ಮ ಮಕ್ಕಳು ಯೌವ್ವನಾವಸ್ಥೆಗೆ ತಲುಪಿದರೆ ಅವರ ಹಿರಿಯರು ಅನುಮತಿ ಪಡೆಯುವ ಹಾಗೆಯೇ ಅವರು ಸಹ ಅನುಮತಿ ಪಡೆದುಕೊಂಡು ಬರಲಿ. ಇದೇ ಪ್ರಕಾರ ಅಲ್ಲಾಹನು ನಿಮಗೆ ತನ್ನ ನಿಯಮಗಳನ್ನು ವಿವರಿಸಿ ಕೊಡುತ್ತಾನೆ ಮತ್ತು ಅಲ್ಲಾಹನು ಸರ್ವಜ್ಞಾನಿಯೂ, ಯುಕ್ತಿಪೂರ್ಣನೂ ಆಗಿರುತ್ತಾನೆ.
60وَالْقَوَاعِدُ مِنَ النِّسَاءِ اللَّاتِي لَا يَرْجُونَ نِكَاحًا فَلَيْسَ عَلَيْهِنَّ جُنَاحٌ أَن يَضَعْنَ ثِيَابَهُنَّ غَيْرَ مُتَبَرِّجَاتٍ بِزِينَةٍ ۖ وَأَن يَسْتَعْفِفْنَ خَيْرٌ لَّهُنَّ ۗ وَاللَّهُ سَمِيعٌ عَلِيمٌ
ವಿವಾಹದ ನಿರೀಕ್ಷೆಯನ್ನಿಟ್ಟುಕೊಳ್ಳದ ವೃದ್ಧ ಸ್ತಿçÃಯರು ತಮ್ಮ ಮುಸುಕುಗಳನ್ನು ಕಳಚಿಡುವುದರಿಂದ ದೋಷವೇನೂ ಇಲ್ಲ. ಆದರೆ ತಮ್ಮ ಕೃತಕ ಶೃಂಗಾರವನ್ನು ಪ್ರಕಟಿಸುವವರಾಗಿರಬಾರದು. ಆದರೆ ಅವರೂ ಸಹ ಸೂಕ್ಷö್ಮತೆಯನ್ನು ಪಾಲಿಸಿದರೆ ಅವರ ಪಾಲಿಗೆ ಅತ್ಯುತ್ತಮವಾಗಿರುತ್ತದೆ. ಅಲ್ಲಾಹನು ಸರ್ವವನ್ನಾಲಿಸುವವನು, ಸರ್ವಜ್ಞಾನಿಯು ಆಗಿರುವನು.
61لَّيْسَ عَلَى الْأَعْمَىٰ حَرَجٌ وَلَا عَلَى الْأَعْرَجِ حَرَجٌ وَلَا عَلَى الْمَرِيضِ حَرَجٌ وَلَا عَلَىٰ أَنفُسِكُمْ أَن تَأْكُلُوا مِن بُيُوتِكُمْ أَوْ بُيُوتِ آبَائِكُمْ أَوْ بُيُوتِ أُمَّهَاتِكُمْ أَوْ بُيُوتِ إِخْوَانِكُمْ أَوْ بُيُوتِ أَخَوَاتِكُمْ أَوْ بُيُوتِ أَعْمَامِكُمْ أَوْ بُيُوتِ عَمَّاتِكُمْ أَوْ بُيُوتِ أَخْوَالِكُمْ أَوْ بُيُوتِ خَالَاتِكُمْ أَوْ مَا مَلَكْتُم مَّفَاتِحَهُ أَوْ صَدِيقِكُمْ ۚ لَيْسَ عَلَيْكُمْ جُنَاحٌ أَن تَأْكُلُوا جَمِيعًا أَوْ أَشْتَاتًا ۚ فَإِذَا دَخَلْتُم بُيُوتًا فَسَلِّمُوا عَلَىٰ أَنفُسِكُمْ تَحِيَّةً مِّنْ عِندِ اللَّهِ مُبَارَكَةً طَيِّبَةً ۚ كَذَٰلِكَ يُبَيِّنُ اللَّهُ لَكُمُ الْآيَاتِ لَعَلَّكُمْ تَعْقِلُونَ
ಅಂಧನ ಮೇಲೆ, ಕುಂಟನ ಮೇಲೆ, ರೋಗಿಯ ಮೇಲೆ, ಸ್ವತಃ ನಿಮ್ಮ ಮೇಲೆ (ಯಾವ) ದೋಷವಿರುವುದಿಲ್ಲ; ನೀವು ನಿಮ್ಮ ತಂದೆ ತಾತಂದಿರ ಮನೆಗಳಲ್ಲಿ ಅಥವಾ ನಿಮ್ಮ ತಾಯಂದಿರ ಮನೆಗಳಲ್ಲಿ ಅಥವಾ ನಿಮ್ಮ ಸಹೋದರರ ಮನೆಗಳಲ್ಲಿ ಅಥವಾ ನಿಮ್ಮ ಸಹೋದರಿಯರ ಮನೆಗಳಲ್ಲಿ ಅಥವಾ ನಿಮ್ಮ ಚಿಕ್ಕಪ್ಪಂದಿರ (ಪಿತೃ ಸಹೋದರ) ಮನೆಗಳಲ್ಲಿ ಅಥವಾ ನಿಮ್ಮ ಸೋದರತ್ತೆಯರ (ಪಿತೃ ಸಹೋದರಿಯರ) ಮನೆಗಳಲ್ಲಿ ಅಥವಾ ನಿಮ್ಮ ಮಾಮಂದಿರ (ಮಾತೃ ಸಹೋದರರ) ಮನೆಗಳಲ್ಲಿ ಅಥವಾ ನಿಮ್ಮ ಚಿಕ್ಕಮ್ಮರ (ಮಾತೃ ಸಹೋದರಿಯರ) ಮನೆಗಳಲ್ಲಿ ಅಥವಾ ಬೀಗದ ಕೈಗಳು ನಿಮ್ಮ ಸ್ವಾಧೀನದಲ್ಲಿರುವ ಮನೆಗಳಲ್ಲಿ ಅಥವಾ ನಿಮ್ಮ ಸ್ನೇಹಿತರ ಮನೆಗಳಲ್ಲಿ ತಿನ್ನುವುದರಿಂದ ದೋಷವಿಲ್ಲ. ನೀವು ಎಲ್ಲರೂ ಒಟ್ಟಿಗೆ ಕುಳಿತುಕೊಂಡು ಅಥವಾ ಪತ್ಯೇಕವಾಗಿ ತಿನ್ನುವುದರಿಂದಲೂ ನಿಮ್ಮ ಮೇಲೆ ತಪ್ಪೇನೂ ಇಲ್ಲ. ಹಾಗೆಯೇ ನೀವು ಮನೆಗಳನ್ನು ಪ್ರವೇಶಿಸುವಾಗ ಅಲ್ಲಾಹನ ಕಡೆಯಿಂದಿರುವ ಸಮೃದ್ಧಪೂರ್ಣವೂ ಪವಿತ್ರವೂ ಆದ ಶುಭ ಕೋರಿಕೆ ಎಂಬAತೆ ನಿಮ್ಮ ಮನೆಯವರ ಮೇಲೆ ಸಲಾಮ್ ಹೇಳರಿ. ಇದೇ ಪ್ರಕಾರ ಅಲ್ಲಾಹನು ನಿಮಗೆ ತನ್ನ ನಿಯಮಗಳನ್ನು ವಿವರಿಸಿ ಕೊಡುತ್ತಾನೆ. ಇದು ನೀವು ವಿವೇಚಿಸಿಕೊಳ್ಳಲೆಂದಾಗಿರುತ್ತದೆ.
62إِنَّمَا الْمُؤْمِنُونَ الَّذِينَ آمَنُوا بِاللَّهِ وَرَسُولِهِ وَإِذَا كَانُوا مَعَهُ عَلَىٰ أَمْرٍ جَامِعٍ لَّمْ يَذْهَبُوا حَتَّىٰ يَسْتَأْذِنُوهُ ۚ إِنَّ الَّذِينَ يَسْتَأْذِنُونَكَ أُولَٰئِكَ الَّذِينَ يُؤْمِنُونَ بِاللَّهِ وَرَسُولِهِ ۚ فَإِذَا اسْتَأْذَنُوكَ لِبَعْضِ شَأْنِهِمْ فَأْذَن لِّمَن شِئْتَ مِنْهُمْ وَاسْتَغْفِرْ لَهُمُ اللَّهَ ۚ إِنَّ اللَّهَ غَفُورٌ رَّحِيمٌ
ಅಲ್ಲಾಹನಲ್ಲಿ ಮತ್ತು ಅವನ ಸಂದೇಶವಾಹಕರಲ್ಲಿ ವಿಶ್ವಾಸವಿರಿಸಿದವರೇ ಸತ್ಯವಿಶ್ವಾಸಿಗಳಾಗಿರುತ್ತಾರೆ. ಅವರು ಯಾವುದಾದರೂ ಸಾಮೂಹಿಕ ಕಾರ್ಯದಲ್ಲಿ ಪೈಗಂಬರರ ಜೊತೆಯಲ್ಲಿದ್ದರೆ ತಮ್ಮಿಂದ ಅನುಮತಿ ಪಡೆಯದೆ ಅವರು ಹೊರ ಹೋಗುವುದಿಲ್ಲ. ಇಂತಹ ಸಂದರ್ಭಗಳಲ್ಲಿ ನಿಮ್ಮಿಂದ ಅನುಮತಿ ಪಡೆಯುವವರೇ ಅಲ್ಲಾಹನಲ್ಲೂ, ಅವರ ಸಂದೇಶವಾಹಕರಲ್ಲೂ ವಿಶ್ವಾಸವಿರಿಸಿದವರಾಗಿದ್ದಾರೆ. ಹಾಗೆಯೇ ಇವರು ತಮ್ಮ ಯಾವುದಾದರೂ ಕಾರ್ಯಕ್ಕೆ ನಿಮ್ಮಿಂದ ಅನುಮತಿಯನ್ನು ಕೇಳಿದರೆ ಅವರ ಪೈಕಿ ತಾನಿಚ್ಛಿಸಿದವರಿಗೆ ಅನುಮತಿ ನೀಡಿರಿ ಮತ್ತು ಅವರಿಗಾಗಿ ಅಲ್ಲಾಹನಲ್ಲಿ ಕ್ಷಮೆ ಯಾಚಿಸಿರಿ. ನಿಸ್ಸಂಶಯವಾಗಿಯೂ ಅಲ್ಲಾಹನು ಕ್ಷಮಾಶೀಲನು, ಕರುಣಾನಿಧಿಯು ಆಗಿದ್ದಾನೆ.
ಅನ್-ನೂರ್ಕುರಾನ್ ಸೂಚಿ
64ಆಯತ್
MedinanRevelation
60ಆಯತ್
ಅನುವಾದ — ಅನ್-ನೂರ್ 60
ಸೂರಾ ಅನ್-ನೂರ್ ಆಯತ್ 60 - ಓದಿ, ಆಲಿಸಿ, ಅನುವಾದ, ಕನ್ನಡ : ವಿವಾಹದ ನಿರೀಕ್ಷೆಯನ್ನಿಟ್ಟುಕೊಳ್ಳದ ವೃದ್ಧ ಸ್ತಿçÃಯರು ತಮ್ಮ ಮುಸುಕುಗಳನ್ನು ಕಳಚಿಡುವುದರಿಂದ ದೋಷವೇನೂ ಇಲ್ಲ. ಆದರೆ…ಸೂರಾ ಆಯತ್ 60/64 — ಸೂರಾ ಅನ್-ನೂರ್ النور (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನೂರ್ ಆಲಿಸಿ, ಸೂರಾ ಅನ್-ನೂರ್ ಅನುವಾದ, ಸೂರಾ ಅನ್-ನೂರ್ mp3, ಸೂರಾ ಅನ್-ನೂರ್ pdf. ಆಯತ್ 58–62. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








