ಅನ್-ನೂರ್ · 64/64
ಅನುವಾದ ಉಚ್ಚಾರಣೆ — ಸೂರಾ ಅನ್-ನೂರ್
أَلَا إِنَّ لِلَّهِ مَا فِي السَّمَاوَاتِ وَالْأَرْضِ ۖ قَدْ يَعْلَمُ مَا أَنتُمْ عَلَيْهِ وَيَوْمَ يُرْجَعُونَ إِلَيْهِ فَيُنَبِّئُهُم بِمَا عَمِلُوا ۗ وَاللَّهُ بِكُلِّ شَيْءٍ عَلِيمٌ ۝٦٤
Alaaa inna lillaahi maa fis samaawaati wal ardi qad ya`lamu maaa antum `alaihi wa Yawma yurja`oona ilaihi fa yunaabi `uhum bimaa `amiloo; wallaahu bikulli shai`in `Aleem
📖 ಕನ್ನಡ ಅರ್ಥ
ತಿಳಿದುಕೊಳ್ಳಿರಿ! ಭೂಮಿ ಆಕಾಶಗಳಲ್ಲಿರುವುದೆಲ್ಲವೂ ಅಲ್ಲಾಹನದ್ದೇ ಆಗಿದೆ. ನೀವು ಯಾವ ಸ್ಥಿತಿಯಲ್ಲಿ ಇರುವಿರೆಂಬುದನ್ನು ಅಲ್ಲಾಹನು ಚೆನ್ನಾಗಿ ಅರಿತಿದ್ದಾನೆ ಮತ್ತು ಅವರೆಲ್ಲರನ್ನೂ ಅವನೆಡೆಗೆ ಮರಳಿಸಲಾಗುವ ದಿನದಂದು ಅವನು ಅವರು ಮಾಡುತ್ತಿದ್ದುದನ್ನು ಅವರಿಗೆ ತಿಳಿಸಿಕೊಡುವನು. ಮತ್ತು ಅಲ್ಲಾಹನು ಸಕಲ ಸಂಗತಿಗಳ ಜ್ಞಾನವುಳ್ಳವನಾಗಿದ್ದಾನೆ.

🎧 ಆಲಿಸಿ


📜 ಆಯತ್ 62-64 — ಸೂರಾ ಅನ್-ನೂರ್

62إِنَّمَا الْمُؤْمِنُونَ الَّذِينَ آمَنُوا بِاللَّهِ وَرَسُولِهِ وَإِذَا كَانُوا مَعَهُ عَلَىٰ أَمْرٍ جَامِعٍ لَّمْ يَذْهَبُوا حَتَّىٰ يَسْتَأْذِنُوهُ ۚ إِنَّ الَّذِينَ يَسْتَأْذِنُونَكَ أُولَٰئِكَ الَّذِينَ يُؤْمِنُونَ بِاللَّهِ وَرَسُولِهِ ۚ فَإِذَا اسْتَأْذَنُوكَ لِبَعْضِ شَأْنِهِمْ فَأْذَن لِّمَن شِئْتَ مِنْهُمْ وَاسْتَغْفِرْ لَهُمُ اللَّهَ ۚ إِنَّ اللَّهَ غَفُورٌ رَّحِيمٌ
ಅಲ್ಲಾಹನಲ್ಲಿ ಮತ್ತು ಅವನ ಸಂದೇಶವಾಹಕರಲ್ಲಿ ವಿಶ್ವಾಸವಿರಿಸಿದವರೇ ಸತ್ಯವಿಶ್ವಾಸಿಗಳಾಗಿರುತ್ತಾರೆ. ಅವರು ಯಾವುದಾದರೂ ಸಾಮೂಹಿಕ ಕಾರ್ಯದಲ್ಲಿ ಪೈಗಂಬರರ ಜೊತೆಯಲ್ಲಿದ್ದರೆ ತಮ್ಮಿಂದ ಅನುಮತಿ ಪಡೆಯದೆ ಅವರು ಹೊರ ಹೋಗುವುದಿಲ್ಲ. ಇಂತಹ ಸಂದರ್ಭಗಳಲ್ಲಿ ನಿಮ್ಮಿಂದ ಅನುಮತಿ ಪಡೆಯುವವರೇ ಅಲ್ಲಾಹನಲ್ಲೂ, ಅವರ ಸಂದೇಶವಾಹಕರಲ್ಲೂ ವಿಶ್ವಾಸವಿರಿಸಿದವರಾಗಿದ್ದಾರೆ. ಹಾಗೆಯೇ ಇವರು ತಮ್ಮ ಯಾವುದಾದರೂ ಕಾರ್ಯಕ್ಕೆ ನಿಮ್ಮಿಂದ ಅನುಮತಿಯನ್ನು ಕೇಳಿದರೆ ಅವರ ಪೈಕಿ ತಾನಿಚ್ಛಿಸಿದವರಿಗೆ ಅನುಮತಿ ನೀಡಿರಿ ಮತ್ತು ಅವರಿಗಾಗಿ ಅಲ್ಲಾಹನಲ್ಲಿ ಕ್ಷಮೆ ಯಾಚಿಸಿರಿ. ನಿಸ್ಸಂಶಯವಾಗಿಯೂ ಅಲ್ಲಾಹನು ಕ್ಷಮಾಶೀಲನು, ಕರುಣಾನಿಧಿಯು ಆಗಿದ್ದಾನೆ.
63لَّا تَجْعَلُوا دُعَاءَ الرَّسُولِ بَيْنَكُمْ كَدُعَاءِ بَعْضِكُم بَعْضًا ۚ قَدْ يَعْلَمُ اللَّهُ الَّذِينَ يَتَسَلَّلُونَ مِنكُمْ لِوَاذًا ۚ فَلْيَحْذَرِ الَّذِينَ يُخَالِفُونَ عَنْ أَمْرِهِ أَن تُصِيبَهُمْ فِتْنَةٌ أَوْ يُصِيبَهُمْ عَذَابٌ أَلِيمٌ
(ಓ ಸತ್ಯವಿಶ್ವಾಸಿಗಳೇ) ನೀವು ಪರಸ್ಪರ ಒಬ್ಬರನ್ನೊಬ್ಬರು ಕರೆಯುವಂತೆ ಅಲ್ಲಾಹನ ಪೈಗಂಬರರನ್ನು ಕರೆಯಬೇಡಿರಿ. ಅಲ್ಲಾಹನು ನಿಮ್ಮ ಪೈಕಿ ಕಣ್ಣು ತಪ್ಪಿಸಿಕೊಂಡು ರಹಸ್ಯವಾಗಿ ಹೊರಗೋಗುವವರನ್ನು ಅರಿಯುತ್ತಾನೆ. ಯಾರು ಸಂದೇಶವಾಹಕರ ಆದೇಶವನ್ನು ಧಿಕ್ಕರಿಸುತ್ತಾರೋ ಅವರಿಗೆ ಯಾವುದಾದರೂ ಮಹಾ ವಿಪತ್ತು ಬಂದರೆಗಬಹುದು ಅಥವಾ ಅವರಿಗೆ ವೇದನಾಜನಕ ಯಾತನೆಯು ತಲುಪಬಹುದು ಎಂಬ ಎಚ್ಚರವಿರಿಲಿ.
64أَلَا إِنَّ لِلَّهِ مَا فِي السَّمَاوَاتِ وَالْأَرْضِ ۖ قَدْ يَعْلَمُ مَا أَنتُمْ عَلَيْهِ وَيَوْمَ يُرْجَعُونَ إِلَيْهِ فَيُنَبِّئُهُم بِمَا عَمِلُوا ۗ وَاللَّهُ بِكُلِّ شَيْءٍ عَلِيمٌ
ತಿಳಿದುಕೊಳ್ಳಿರಿ! ಭೂಮಿ ಆಕಾಶಗಳಲ್ಲಿರುವುದೆಲ್ಲವೂ ಅಲ್ಲಾಹನದ್ದೇ ಆಗಿದೆ. ನೀವು ಯಾವ ಸ್ಥಿತಿಯಲ್ಲಿ ಇರುವಿರೆಂಬುದನ್ನು ಅಲ್ಲಾಹನು ಚೆನ್ನಾಗಿ ಅರಿತಿದ್ದಾನೆ ಮತ್ತು ಅವರೆಲ್ಲರನ್ನೂ ಅವನೆಡೆಗೆ ಮರಳಿಸಲಾಗುವ ದಿನದಂದು ಅವನು ಅವರು ಮಾಡುತ್ತಿದ್ದುದನ್ನು ಅವರಿಗೆ ತಿಳಿಸಿಕೊಡುವನು. ಮತ್ತು ಅಲ್ಲಾಹನು ಸಕಲ ಸಂಗತಿಗಳ ಜ್ಞಾನವುಳ್ಳವನಾಗಿದ್ದಾನೆ.
ಅನ್-ನೂರ್ಕುರಾನ್ ಸೂಚಿ
64ಆಯತ್
MedinanRevelation
64ಆಯತ್

ಅನುವಾದ — ಅನ್-ನೂರ್ 64

ಸೂರಾ ಅನ್-ನೂರ್ ಆಯತ್ 64 - ಓದಿ, ಆಲಿಸಿ, ಅನುವಾದ, ಕನ್ನಡ : ತಿಳಿದುಕೊಳ್ಳಿರಿ! ಭೂಮಿ ಆಕಾಶಗಳಲ್ಲಿರುವುದೆಲ್ಲವೂ ಅಲ್ಲಾಹನದ್ದೇ ಆಗಿದೆ. ನೀವು ಯಾವ ಸ್ಥಿತಿಯಲ್ಲಿ ಇರುವಿರೆಂಬುದನ್ನು ಅಲ್ಲಾಹನು…

ಸೂರಾ ಆಯತ್ 64/64 — ಸೂರಾ ಅನ್-ನೂರ್ النور (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನೂರ್ ಆಲಿಸಿ, ಸೂರಾ ಅನ್-ನೂರ್ ಅನುವಾದ, ಸೂರಾ ಅನ್-ನೂರ್ mp3, ಸೂರಾ ಅನ್-ನೂರ್ pdf. ಆಯತ್ 62–64. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers