ಅನ್-ನೂರ್ · 7/64
ಅನುವಾದ ಉಚ್ಚಾರಣೆ — ಸೂರಾ ಅನ್-ನೂರ್
وَالْخَامِسَةُ أَنَّ لَعْنَتَ اللَّهِ عَلَيْهِ إِن كَانَ مِنَ الْكَاذِبِينَ ۝٧
Wal khaamisatu anna la`natal laahi `alaihi in kaana minal kaazibeen
📖 ಕನ್ನಡ ಅರ್ಥ
ಐದನೆಯ ಬಾರಿ ನಾನು ಸುಳ್ಳುನಾಗಿದ್ದರೆ ನನ್ನ ಮೇಲೆ ಅಲ್ಲಾಹನ ಶಾಪವಿರಲಿ ಎಂದು ಹೇಳಬೇಕು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 5-9 — ಸೂರಾ ಅನ್-ನೂರ್

5إِلَّا الَّذِينَ تَابُوا مِن بَعْدِ ذَٰلِكَ وَأَصْلَحُوا فَإِنَّ اللَّهَ غَفُورٌ رَّحِيمٌ
ಆದರೆ ಪಶ್ಚಾತ್ತಾಪ ಪಟ್ಟು ಸುಧಾರಣೆ ಮಾಡಿಕೊಂಡವರ ಹೊರತು ನಿಶ್ಚಯವಾಗಿಯೂ ಅಲ್ಲಾಹನು ಕ್ಷಮಾಶೀಲನು ಕರುಣಾನಿಧಿಯು ಆಗಿರುತ್ತಾನೆ.
6وَالَّذِينَ يَرْمُونَ أَزْوَاجَهُمْ وَلَمْ يَكُن لَّهُمْ شُهَدَاءُ إِلَّا أَنفُسُهُمْ فَشَهَادَةُ أَحَدِهِمْ أَرْبَعُ شَهَادَاتٍ بِاللَّهِ ۙ إِنَّهُ لَمِنَ الصَّادِقِينَ
ಯಾರು ತಮ್ಮ ಪತ್ನಿಯರ ಮೇಲೆ ವ್ಯಭಿಚಾರದ ಆರೋಪ ಹೊರಿಸುತ್ತಾರೋ ಹಾಗೂ ಅವರಿಗೆ ಸ್ವತಃ ತಮ್ಮ ಹೊರತು ಇನ್ನಾರೂ ಸಾಕ್ಷಿಗಳಿರದಿದ್ದರೆ ಅಂತಹವರಲ್ಲಿ ಪ್ರತಿಯೊಬ್ಬನ ಪುರಾವೆಯೇನೆಂದರೆ ಅಲ್ಲಾಹನ ಮೇಲೆ ನಾಲ್ಕು ಬಾರಿ ಆಣೆ ಹಾಕಿ ನಾನು ಸತ್ಯವಂತನಾಗಿರುವೆನೆAದು ಹೇಳಬೇಕಾಗಿರುತ್ತದೆ.
7وَالْخَامِسَةُ أَنَّ لَعْنَتَ اللَّهِ عَلَيْهِ إِن كَانَ مِنَ الْكَاذِبِينَ
ಐದನೆಯ ಬಾರಿ ನಾನು ಸುಳ್ಳುನಾಗಿದ್ದರೆ ನನ್ನ ಮೇಲೆ ಅಲ್ಲಾಹನ ಶಾಪವಿರಲಿ ಎಂದು ಹೇಳಬೇಕು.
8وَيَدْرَأُ عَنْهَا الْعَذَابَ أَن تَشْهَدَ أَرْبَعَ شَهَادَاتٍ بِاللَّهِ ۙ إِنَّهُ لَمِنَ الْكَاذِبِينَ
ಆಕೆಯನ್ನು ಶಿಕ್ಷೆಯಿಂದ ತಪ್ಪಿಸುವ ಕ್ರಮವೇನೆಂದರೆ ಆಕೆಯು ನಾಲ್ಕು ಬಾರಿ ಅಲ್ಲಾಹನ ಮೇಲೆ ಆಣೆ ಹಾಕಿ ನಿಜವಾಗಿಯೂ ಅವನು (ಪತಿಯು) ಸುಳ್ಳಾರೋಪಿಯೆಂದು ಹೇಳಬೇಕು.
9وَالْخَامِسَةَ أَنَّ غَضَبَ اللَّهِ عَلَيْهَا إِن كَانَ مِنَ الصَّادِقِينَ
ಐದನೆಯ ಬಾರಿ ಅವನು ಸತ್ಯವಂತರಲ್ಲಾಗಿದ್ದರೆ ತನ್ನ ಮೇಲೆ ಖಂಡಿತ ಅಲ್ಲಾಹನ ಶಾಪವಿರಲಿ ಎಂದು ಹೇಳಬೇಕು.
ಅನ್-ನೂರ್ಕುರಾನ್ ಸೂಚಿ
64ಆಯತ್
MedinanRevelation
7ಆಯತ್

ಅನುವಾದ — ಅನ್-ನೂರ್ 7

ಸೂರಾ ಅನ್-ನೂರ್ ಆಯತ್ 7 - ಓದಿ, ಆಲಿಸಿ, ಅನುವಾದ, ಕನ್ನಡ : ಐದನೆಯ ಬಾರಿ ನಾನು ಸುಳ್ಳುನಾಗಿದ್ದರೆ ನನ್ನ ಮೇಲೆ ಅಲ್ಲಾಹನ ಶಾಪವಿರಲಿ ಎಂದು ಹೇಳಬೇಕು.

ಸೂರಾ ಆಯತ್ 7/64 — ಸೂರಾ ಅನ್-ನೂರ್ النور (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನೂರ್ ಆಲಿಸಿ, ಸೂರಾ ಅನ್-ನೂರ್ ಅನುವಾದ, ಸೂರಾ ಅನ್-ನೂರ್ mp3, ಸೂರಾ ಅನ್-ನೂರ್ pdf. ಆಯತ್ 5–9. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers