ಅಲ್-ಫುರ್ಕಾನ್ · 35/77
ಅನುವಾದ ಉಚ್ಚಾರಣೆ — ಸೂರಾ ಅಲ್-ಫುರ್ಕಾನ್
وَلَقَدْ آتَيْنَا مُوسَى الْكِتَابَ وَجَعَلْنَا مَعَهُ أَخَاهُ هَارُونَ وَزِيرًا ۝٣٥
Wa laqad aatainaa Moosal Kitaaba wa ja`alnaa ma`ahooo akhaahu Haaroona wazeeraa
📖 ಕನ್ನಡ ಅರ್ಥ
ನಿಸ್ಸಂಶಯವಾಗಿಯೂ ನಾವು ಮೂಸಾರವರಿಗೆ ಗ್ರಂಥವನ್ನು ನೀಡಿದೆವು. ಮತ್ತು ನಾವು ಅವರ ಜೊತೆ ಅವರ ಸಹೋದರ ಹಾರೂನರನ್ನು ಅವರ ಸಹಾಯಕನಾಗಿ ನಿಶ್ಚಯಿಸಿದೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 33-37 — ಸೂರಾ ಅಲ್-ಫುರ್ಕಾನ್

33وَلَا يَأْتُونَكَ بِمَثَلٍ إِلَّا جِئْنَاكَ بِالْحَقِّ وَأَحْسَنَ تَفْسِيرًا
ಅವರು ಸತ್ಯವನ್ನು ವಿರೋಧಿಸಲು ಯಾವ ಉಪಮೆಯನ್ನು ತಂದರೂ ನಾವು ಅದರ ಸಮರ್ಪಕವಾದ ಉತ್ತರ ಹಾಗೂ ಉನ್ನತ ವಿವರಣೆ ನಿಮಗೆ ತಿಳಿಸಿಕೊಡದೆ ಇರಲಾರೆವು.
34الَّذِينَ يُحْشَرُونَ عَلَىٰ وُجُوهِهِمْ إِلَىٰ جَهَنَّمَ أُولَٰئِكَ شَرٌّ مَّكَانًا وَأَضَلُّ سَبِيلًا
ಅವರು ಅಧೋಮುಖರಾಗಿ ನರಕದೆಡೆಗೆ ಒಟ್ಟು ಸೇರಿಸಲಾಗುವರು. ಅವರೇ ಅತ್ಯಂತ ನಿಕೃಷ್ಟ ಮಟ್ಟದವರು ಮತ್ತು ಭ್ರಷ್ಟ ಮಾರ್ಗದವರಾಗಿದ್ದಾರೆ.
35وَلَقَدْ آتَيْنَا مُوسَى الْكِتَابَ وَجَعَلْنَا مَعَهُ أَخَاهُ هَارُونَ وَزِيرًا
ನಿಸ್ಸಂಶಯವಾಗಿಯೂ ನಾವು ಮೂಸಾರವರಿಗೆ ಗ್ರಂಥವನ್ನು ನೀಡಿದೆವು. ಮತ್ತು ನಾವು ಅವರ ಜೊತೆ ಅವರ ಸಹೋದರ ಹಾರೂನರನ್ನು ಅವರ ಸಹಾಯಕನಾಗಿ ನಿಶ್ಚಯಿಸಿದೆವು.
36فَقُلْنَا اذْهَبَا إِلَى الْقَوْمِ الَّذِينَ كَذَّبُوا بِآيَاتِنَا فَدَمَّرْنَاهُمْ تَدْمِيرًا
ಮತ್ತು ಹೇಳಿದೆವು: ನೀವಿಬ್ಬರೂ ನಮ್ಮ ದೃಷ್ಟಾಂತಗಳನ್ನು ಸುಳ್ಳಾಗಿಸಿದ ಜನಾಂಗದೆಡೆಗೆ ಹೋಗಿರಿ. ಅನಂತರ ನಾವು ಅವರನ್ನು ಸಂಪೂರ್ಣವಾಗಿ ನಾಶಗೊಳಿಸಿದೆವು.
37وَقَوْمَ نُوحٍ لَّمَّا كَذَّبُوا الرُّسُلَ أَغْرَقْنَاهُمْ وَجَعَلْنَاهُمْ لِلنَّاسِ آيَةً ۖ وَأَعْتَدْنَا لِلظَّالِمِينَ عَذَابًا أَلِيمًا
ನೂಹರವರ ಜನಾಂಗವು ಸಂದೇಶವಾಹಕರನ್ನು ಸುಳ್ಳಾಗಿಸಿದಾಗ ನಾವು ಅವರನ್ನು ಮುಳುಗಿಸಿಬಿಟ್ಟೆವು ಮತ್ತು ಅವರನ್ನು ಜನರಿಗೆ ಒಂದು ನಿದರ್ಶನವನ್ನಾಗಿ ಮಾಡಿದೆವು ಮತ್ತು ನಾವು ಅಕ್ರಮಿಗಳಿಗೆ ವೇದನಾಜನಕ ಯಾತನೆಯನ್ನು ಸಿದ್ಧಗೊಳಿಸಿಟ್ಟಿರುತ್ತೇವೆ.
ಅಲ್-ಫುರ್ಕಾನ್ಕುರಾನ್ ಸೂಚಿ
77ಆಯತ್
MeccanRevelation
35ಆಯತ್

ಅನುವಾದ — ಅಲ್-ಫುರ್ಕಾನ್ 35

ಸೂರಾ ಅಲ್-ಫುರ್ಕಾನ್ ಆಯತ್ 35 - ಓದಿ, ಆಲಿಸಿ, ಅನುವಾದ, ಕನ್ನಡ : ನಿಸ್ಸಂಶಯವಾಗಿಯೂ ನಾವು ಮೂಸಾರವರಿಗೆ ಗ್ರಂಥವನ್ನು ನೀಡಿದೆವು. ಮತ್ತು ನಾವು ಅವರ ಜೊತೆ ಅವರ…

ಸೂರಾ ಆಯತ್ 35/77 — ಸೂರಾ ಅಲ್-ಫುರ್ಕಾನ್ الفرقان (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಫುರ್ಕಾನ್ ಆಲಿಸಿ, ಸೂರಾ ಅಲ್-ಫುರ್ಕಾನ್ ಅನುವಾದ, ಸೂರಾ ಅಲ್-ಫುರ್ಕಾನ್ mp3, ಸೂರಾ ಅಲ್-ಫುರ್ಕಾನ್ pdf. ಆಯತ್ 33–37. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers