ಅಲ್-ಫುರ್ಕಾನ್ · 51/77
ಅನುವಾದ ಉಚ್ಚಾರಣೆ — ಸೂರಾ ಅಲ್-ಫುರ್ಕಾನ್
وَلَوْ شِئْنَا لَبَعَثْنَا فِي كُلِّ قَرْيَةٍ نَّذِيرًا ۝٥١
Wa law shi`naa laba`asnaa fee kulli qar yatin nazeeraa
📖 ಕನ್ನಡ ಅರ್ಥ
ನಾವು ಇಚ್ಛಿಸಿರುತ್ತಿದ್ದರೆ ಪ್ರತಿಯೊಂದು ನಾಡಿನಲ್ಲೂ ಒಬ್ಬ ಮುನ್ನೆಚ್ಚರಿಕೆ ನೀಡುವವನನ್ನು ಕಳುಹಿಸುತ್ತಿದ್ದೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 49-53 — ಸೂರಾ ಅಲ್-ಫುರ್ಕಾನ್

49لِّنُحْيِيَ بِهِ بَلْدَةً مَّيْتًا وَنُسْقِيَهُ مِمَّا خَلَقْنَا أَنْعَامًا وَأَنَاسِيَّ كَثِيرًا
ಅದರ ಮೂಲಕ ನಿರ್ಜೀವ ಭೂಮಿಗೆ ಜೀವ ನೀಡಲೆಂದಾಗಿದೆ ಮತ್ತು ನಾವು ಅದನ್ನು ನಮ್ಮ ಸೃಷ್ಟಿಗಳ ಪೈಕಿ ಅನೇಕ ಜಾನುವಾರುಗಳಿಗೂ, ಅಸಂಖ್ಯಾತ ಮನುಷ್ಯರಿಗೂ ಕುಡಿಸಲಿಕ್ಕಾಗಿ.
50وَلَقَدْ صَرَّفْنَاهُ بَيْنَهُمْ لِيَذَّكَّرُوا فَأَبَىٰ أَكْثَرُ النَّاسِ إِلَّا كُفُورًا
ಅವರು ಉಪದೇಶ ಸ್ವೀಕರಿಸಲೆಂದು ನಾವು ಅದನ್ನು ಅವರ ನಡುವೆ ವಿವಿಧ ರೂಪದಲ್ಲಿ ವಿವರಿಸಿ ಕೊಟ್ಟಿದ್ದೇವೆ. ಆದರೆ ಹೆಚ್ಚಿನ ಜನರು ಕೃತಘ್ನತೆಯ ಹೊರತು ಇನ್ನಾವುದಕ್ಕೂ ಒಪ್ಪಲಿಲ್ಲ.
51وَلَوْ شِئْنَا لَبَعَثْنَا فِي كُلِّ قَرْيَةٍ نَّذِيرًا
ನಾವು ಇಚ್ಛಿಸಿರುತ್ತಿದ್ದರೆ ಪ್ರತಿಯೊಂದು ನಾಡಿನಲ್ಲೂ ಒಬ್ಬ ಮುನ್ನೆಚ್ಚರಿಕೆ ನೀಡುವವನನ್ನು ಕಳುಹಿಸುತ್ತಿದ್ದೆವು.
52فَلَا تُطِعِ الْكَافِرِينَ وَجَاهِدْهُم بِهِ جِهَادًا كَبِيرًا
ಆದುದರಿಂದ ನೀವು ಸತ್ಯನಿಷೇಧಿಗಳನ್ನು ಅನುಸರಿಸಬೇಡಿರಿ ಹಾಗೂ ಅವರಜೊತೆ ಈ ಕುರ್‌ಆನಿನ ಮೂಲಕ ಮಹಾ ಹೋರಾಟ ನಡೆಸಿರಿ.
53۞ وَهُوَ الَّذِي مَرَجَ الْبَحْرَيْنِ هَٰذَا عَذْبٌ فُرَاتٌ وَهَٰذَا مِلْحٌ أُجَاجٌ وَجَعَلَ بَيْنَهُمَا بَرْزَخًا وَحِجْرًا مَّحْجُورًا
ಅವನೇ ಎರಡು ಸಮುದ್ರಗಳನ್ನು ಪರಸ್ಪರ ಒಂದುಗೂಡಿಸಿರುವನು. ಒಂದು ಸಿಹಿಯಾದುದೂ, ಸ್ವಾದಭರಿತವೂ ಆಗಿದೆ, ಮೊತ್ತೊಂದು ಉಪ್ಪ್ಪು, ಕಹಿಯಾದುದೂ ಆಗಿರುತ್ತದೆ ಮತ್ತು ಇವುಗಳೆರಡರ ನಡುವೆ ಒಂದು ತೆರೆಯನ್ನೂ ಹಾಗೂ ಬಲಿಷ್ಠ ತಡೆಯನ್ನು ಅವನು ನಿಶ್ಚಯಿಸಿರುವನು.
ಅಲ್-ಫುರ್ಕಾನ್ಕುರಾನ್ ಸೂಚಿ
77ಆಯತ್
MeccanRevelation
51ಆಯತ್

ಅನುವಾದ — ಅಲ್-ಫುರ್ಕಾನ್ 51

ಸೂರಾ ಅಲ್-ಫುರ್ಕಾನ್ ಆಯತ್ 51 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಇಚ್ಛಿಸಿರುತ್ತಿದ್ದರೆ ಪ್ರತಿಯೊಂದು ನಾಡಿನಲ್ಲೂ ಒಬ್ಬ ಮುನ್ನೆಚ್ಚರಿಕೆ ನೀಡುವವನನ್ನು ಕಳುಹಿಸುತ್ತಿದ್ದೆವು.

ಸೂರಾ ಆಯತ್ 51/77 — ಸೂರಾ ಅಲ್-ಫುರ್ಕಾನ್ الفرقان (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಫುರ್ಕಾನ್ ಆಲಿಸಿ, ಸೂರಾ ಅಲ್-ಫುರ್ಕಾನ್ ಅನುವಾದ, ಸೂರಾ ಅಲ್-ಫುರ್ಕಾನ್ mp3, ಸೂರಾ ಅಲ್-ಫುರ್ಕಾನ್ pdf. ಆಯತ್ 49–53. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers