ಅಲ್-ಫುರ್ಕಾನ್ · 57/77
ಅನುವಾದ ಉಚ್ಚಾರಣೆ — ಸೂರಾ ಅಲ್-ಫುರ್ಕಾನ್
قُلْ مَا أَسْأَلُكُمْ عَلَيْهِ مِنْ أَجْرٍ إِلَّا مَن شَاءَ أَن يَتَّخِذَ إِلَىٰ رَبِّهِ سَبِيلًا ۝٥٧
Qul maaa as`alukum `alaihi min ajrin illaa man shaaa`a ai yattakhiza ilaa Rabbihee sabeelaa
📖 ಕನ್ನಡ ಅರ್ಥ
ಹೇಳಿರಿ ಈ ಕಾರ್ಯಕ್ಕಾಗಿ ನಾನು ನಿಮ್ಮಿಂದ ಯಾವುದೇ ಪ್ರತಿಫಲವನ್ನು ಕೇಳುವುದಿಲ್ಲ. ಆದರೆ ಇಚ್ಛಿಸುವವನು ತನ್ನ ಪ್ರಭುವಿನ ಹಾದಿಯನ್ನು ಹಿಡಿಯಲಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 55-59 — ಸೂರಾ ಅಲ್-ಫುರ್ಕಾನ್

55وَيَعْبُدُونَ مِن دُونِ اللَّهِ مَا لَا يَنفَعُهُمْ وَلَا يَضُرُّهُمْ ۗ وَكَانَ الْكَافِرُ عَلَىٰ رَبِّهِ ظَهِيرًا
ಅವರು ಅಲ್ಲಾಹನ ಹೊರತು ತಮಗೆ ಪ್ರಯೋಜನವನ್ನಾಗಲೀ, ಹಾನಿಯನ್ನಾಗಲೀ ಮಾಡಲಾಗದ ವಸ್ತುಗಳನ್ನು ಆರಾಧಿಸುತ್ತಾರೆ ಮತ್ತು ಸತ್ಯನಿಷೇಧಿಯು ತನ್ನ ಪ್ರಭುವಿನ ವಿರುದ್ಧ (ಶೈತಾನನ) ಬೆಂಬಲಿಗನಾಗಿರುತ್ತಾನೆ.
56وَمَا أَرْسَلْنَاكَ إِلَّا مُبَشِّرًا وَنَذِيرًا
ನಾವು ನಿಮ್ಮನ್ನು (ಮುಹಮ್ಮದರನ್ನು) ಕೇವಲ ಸುವಾರ್ತೆ ನೀಡುವವನಾಗಿಯೂ ಮತ್ತು ಮುನ್ನೆಚ್ಚರಿಕೆ ಕೊಡುವವನಾಗಿಯೂ ಕಳುಹಿಸಿರುತ್ತೇವೆ.
57قُلْ مَا أَسْأَلُكُمْ عَلَيْهِ مِنْ أَجْرٍ إِلَّا مَن شَاءَ أَن يَتَّخِذَ إِلَىٰ رَبِّهِ سَبِيلًا
ಹೇಳಿರಿ ಈ ಕಾರ್ಯಕ್ಕಾಗಿ ನಾನು ನಿಮ್ಮಿಂದ ಯಾವುದೇ ಪ್ರತಿಫಲವನ್ನು ಕೇಳುವುದಿಲ್ಲ. ಆದರೆ ಇಚ್ಛಿಸುವವನು ತನ್ನ ಪ್ರಭುವಿನ ಹಾದಿಯನ್ನು ಹಿಡಿಯಲಿ.
58وَتَوَكَّلْ عَلَى الْحَيِّ الَّذِي لَا يَمُوتُ وَسَبِّحْ بِحَمْدِهِ ۚ وَكَفَىٰ بِهِ بِذُنُوبِ عِبَادِهِ خَبِيرًا
ಎಂದೂ ಮರಣ ಹೊಂದದ ಚಿರಂತನನಾದ ಅಲ್ಲಾಹನ ಮೇಲೆ ನೀವು ಭರವಸೆಯನ್ನಿಡಿ, ಮತ್ತು ಅವನ ಸ್ತುತಿಯೊಂದಿಗೆ ಪಾವಿತ್ರö್ಯವನ್ನು ಹೊಗಳುತ್ತಿರಿ ಮತ್ತು ಅವನು ತನ್ನ ದಾಸರ ಪಾಪಗಳ ಬಗ್ಗೆ ಚೆನ್ನಾಗಿ ಬಲ್ಲನು.
59الَّذِي خَلَقَ السَّمَاوَاتِ وَالْأَرْضَ وَمَا بَيْنَهُمَا فِي سِتَّةِ أَيَّامٍ ثُمَّ اسْتَوَىٰ عَلَى الْعَرْشِ ۚ الرَّحْمَٰنُ فَاسْأَلْ بِهِ خَبِيرًا
ಅವನೇ ಆಕಾಶಗಳನ್ನು, ಭೂಮಿಯನ್ನು ಅವೆರೆಡರ ನಡುವೆಯಿರುವುದನ್ನು ಆರು ದಿನಗಳಲ್ಲಿ ಸೃಷ್ಟಿಸಿದನು. ತರುವಾಯ ಅವನು ಸಿಂಹಾಸನದ ಮೇಲೆ ಆರೋಢನಾದನು. ಅವನು ಪರಮದಯಾಮಯನು; ನೀವು ಅವನ ಬಗ್ಗೆ ವಿಚಾರವಂತರಲ್ಲಿ ಕೇಳಿ ನೋಡಿರಿ.
ಅಲ್-ಫುರ್ಕಾನ್ಕುರಾನ್ ಸೂಚಿ
77ಆಯತ್
MeccanRevelation
57ಆಯತ್

ಅನುವಾದ — ಅಲ್-ಫುರ್ಕಾನ್ 57

ಸೂರಾ ಅಲ್-ಫುರ್ಕಾನ್ ಆಯತ್ 57 - ಓದಿ, ಆಲಿಸಿ, ಅನುವಾದ, ಕನ್ನಡ : ಹೇಳಿರಿ ಈ ಕಾರ್ಯಕ್ಕಾಗಿ ನಾನು ನಿಮ್ಮಿಂದ ಯಾವುದೇ ಪ್ರತಿಫಲವನ್ನು ಕೇಳುವುದಿಲ್ಲ. ಆದರೆ ಇಚ್ಛಿಸುವವನು…

ಸೂರಾ ಆಯತ್ 57/77 — ಸೂರಾ ಅಲ್-ಫುರ್ಕಾನ್ الفرقان (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಫುರ್ಕಾನ್ ಆಲಿಸಿ, ಸೂರಾ ಅಲ್-ಫುರ್ಕಾನ್ ಅನುವಾದ, ಸೂರಾ ಅಲ್-ಫುರ್ಕಾನ್ mp3, ಸೂರಾ ಅಲ್-ಫುರ್ಕಾನ್ pdf. ಆಯತ್ 55–59. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers