ಅಲ್-ಫುರ್ಕಾನ್ · 59/77
ಅನುವಾದ ಉಚ್ಚಾರಣೆ — ಸೂರಾ ಅಲ್-ಫುರ್ಕಾನ್
الَّذِي خَلَقَ السَّمَاوَاتِ وَالْأَرْضَ وَمَا بَيْنَهُمَا فِي سِتَّةِ أَيَّامٍ ثُمَّ اسْتَوَىٰ عَلَى الْعَرْشِ ۚ الرَّحْمَٰنُ فَاسْأَلْ بِهِ خَبِيرًا ۝٥٩
Allazee khalaqas samaawaati wal arda wa maa bainahumaa fee sittati aiyaamin summmmastawaa `alal `Arsh; ar Rahmaanu fas`al bihee khabeeraa
📖 ಕನ್ನಡ ಅರ್ಥ
ಅವನೇ ಆಕಾಶಗಳನ್ನು, ಭೂಮಿಯನ್ನು ಅವೆರೆಡರ ನಡುವೆಯಿರುವುದನ್ನು ಆರು ದಿನಗಳಲ್ಲಿ ಸೃಷ್ಟಿಸಿದನು. ತರುವಾಯ ಅವನು ಸಿಂಹಾಸನದ ಮೇಲೆ ಆರೋಢನಾದನು. ಅವನು ಪರಮದಯಾಮಯನು; ನೀವು ಅವನ ಬಗ್ಗೆ ವಿಚಾರವಂತರಲ್ಲಿ ಕೇಳಿ ನೋಡಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 57-61 — ಸೂರಾ ಅಲ್-ಫುರ್ಕಾನ್

57قُلْ مَا أَسْأَلُكُمْ عَلَيْهِ مِنْ أَجْرٍ إِلَّا مَن شَاءَ أَن يَتَّخِذَ إِلَىٰ رَبِّهِ سَبِيلًا
ಹೇಳಿರಿ ಈ ಕಾರ್ಯಕ್ಕಾಗಿ ನಾನು ನಿಮ್ಮಿಂದ ಯಾವುದೇ ಪ್ರತಿಫಲವನ್ನು ಕೇಳುವುದಿಲ್ಲ. ಆದರೆ ಇಚ್ಛಿಸುವವನು ತನ್ನ ಪ್ರಭುವಿನ ಹಾದಿಯನ್ನು ಹಿಡಿಯಲಿ.
58وَتَوَكَّلْ عَلَى الْحَيِّ الَّذِي لَا يَمُوتُ وَسَبِّحْ بِحَمْدِهِ ۚ وَكَفَىٰ بِهِ بِذُنُوبِ عِبَادِهِ خَبِيرًا
ಎಂದೂ ಮರಣ ಹೊಂದದ ಚಿರಂತನನಾದ ಅಲ್ಲಾಹನ ಮೇಲೆ ನೀವು ಭರವಸೆಯನ್ನಿಡಿ, ಮತ್ತು ಅವನ ಸ್ತುತಿಯೊಂದಿಗೆ ಪಾವಿತ್ರö್ಯವನ್ನು ಹೊಗಳುತ್ತಿರಿ ಮತ್ತು ಅವನು ತನ್ನ ದಾಸರ ಪಾಪಗಳ ಬಗ್ಗೆ ಚೆನ್ನಾಗಿ ಬಲ್ಲನು.
59الَّذِي خَلَقَ السَّمَاوَاتِ وَالْأَرْضَ وَمَا بَيْنَهُمَا فِي سِتَّةِ أَيَّامٍ ثُمَّ اسْتَوَىٰ عَلَى الْعَرْشِ ۚ الرَّحْمَٰنُ فَاسْأَلْ بِهِ خَبِيرًا
ಅವನೇ ಆಕಾಶಗಳನ್ನು, ಭೂಮಿಯನ್ನು ಅವೆರೆಡರ ನಡುವೆಯಿರುವುದನ್ನು ಆರು ದಿನಗಳಲ್ಲಿ ಸೃಷ್ಟಿಸಿದನು. ತರುವಾಯ ಅವನು ಸಿಂಹಾಸನದ ಮೇಲೆ ಆರೋಢನಾದನು. ಅವನು ಪರಮದಯಾಮಯನು; ನೀವು ಅವನ ಬಗ್ಗೆ ವಿಚಾರವಂತರಲ್ಲಿ ಕೇಳಿ ನೋಡಿರಿ.
60وَإِذَا قِيلَ لَهُمُ اسْجُدُوا لِلرَّحْمَٰنِ قَالُوا وَمَا الرَّحْمَٰنُ أَنَسْجُدُ لِمَا تَأْمُرُنَا وَزَادَهُمْ نُفُورًا ۩
ನೀವು ಪರಮದಯಾಮಯನಿಗೆ ಸಾಷ್ಟಾಂಗವೆರಗಿರೆAದು ಅವರೊಂದಿಗೆ ಹೇಳಲಾದರೆ ಅವರು ಪರಮದಯಾಮಯನೆಂದರೇನು? ನೀವು ಆಜ್ಞಾಪಿಸಿದುದಕ್ಕೆ ನಾವು ಸಾಷ್ಟಾಂಗವೆರಗಬೇಕೆ? ಎಂದು ಕೇಳುತ್ತಾರೆ ಮತ್ತು ಅವರಿಗೆ ಇದು ತಿರಸ್ಕಾರವನ್ನು ಇನ್ನಷ್ಟು ಹೆಚ್ಚಿಸಿ ಕೊಡುತ್ತದೆ.
61تَبَارَكَ الَّذِي جَعَلَ فِي السَّمَاءِ بُرُوجًا وَجَعَلَ فِيهَا سِرَاجًا وَقَمَرًا مُّنِيرًا
ಆಕಾಶದಲ್ಲಿ ನಕ್ಷತ್ರ ಮಂಡಲಗಳನ್ನು ನಿರ್ಮಿಸಿದವನು ಮತ್ತು ಅದರಲ್ಲಿ ಸೂರ್ಯನನ್ನು, ಹೊಳೆಯುವ ಚಂದ್ರನನ್ನು ನಿಶ್ಚಯಿಸಿದವನು ಮಹಾ ಮಂಗಳಮಯನು!
ಅಲ್-ಫುರ್ಕಾನ್ಕುರಾನ್ ಸೂಚಿ
77ಆಯತ್
MeccanRevelation
59ಆಯತ್

ಅನುವಾದ — ಅಲ್-ಫುರ್ಕಾನ್ 59

ಸೂರಾ ಅಲ್-ಫುರ್ಕಾನ್ ಆಯತ್ 59 - ಓದಿ, ಆಲಿಸಿ, ಅನುವಾದ, ಕನ್ನಡ : ಅವನೇ ಆಕಾಶಗಳನ್ನು, ಭೂಮಿಯನ್ನು ಅವೆರೆಡರ ನಡುವೆಯಿರುವುದನ್ನು ಆರು ದಿನಗಳಲ್ಲಿ ಸೃಷ್ಟಿಸಿದನು. ತರುವಾಯ ಅವನು…

ಸೂರಾ ಆಯತ್ 59/77 — ಸೂರಾ ಅಲ್-ಫುರ್ಕಾನ್ الفرقان (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಫುರ್ಕಾನ್ ಆಲಿಸಿ, ಸೂರಾ ಅಲ್-ಫುರ್ಕಾನ್ ಅನುವಾದ, ಸೂರಾ ಅಲ್-ಫುರ್ಕಾನ್ mp3, ಸೂರಾ ಅಲ್-ಫುರ್ಕಾನ್ pdf. ಆಯತ್ 57–61. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers