ಅಲ್-ಫುರ್ಕಾನ್ · 60/77
ಅನುವಾದ ಉಚ್ಚಾರಣೆ — ಸೂರಾ ಅಲ್-ಫುರ್ಕಾನ್
وَإِذَا قِيلَ لَهُمُ اسْجُدُوا لِلرَّحْمَٰنِ قَالُوا وَمَا الرَّحْمَٰنُ أَنَسْجُدُ لِمَا تَأْمُرُنَا وَزَادَهُمْ نُفُورًا ۩ ۝٦٠
Wa izaa qeela lahumus judoo lir Rahmaani qaaloo wa mar Rahmaanu anasjudu limaa taamurunaa wa zaadahum nufooraa
📖 ಕನ್ನಡ ಅರ್ಥ
ನೀವು ಪರಮದಯಾಮಯನಿಗೆ ಸಾಷ್ಟಾಂಗವೆರಗಿರೆAದು ಅವರೊಂದಿಗೆ ಹೇಳಲಾದರೆ ಅವರು ಪರಮದಯಾಮಯನೆಂದರೇನು? ನೀವು ಆಜ್ಞಾಪಿಸಿದುದಕ್ಕೆ ನಾವು ಸಾಷ್ಟಾಂಗವೆರಗಬೇಕೆ? ಎಂದು ಕೇಳುತ್ತಾರೆ ಮತ್ತು ಅವರಿಗೆ ಇದು ತಿರಸ್ಕಾರವನ್ನು ಇನ್ನಷ್ಟು ಹೆಚ್ಚಿಸಿ ಕೊಡುತ್ತದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 58-62 — ಸೂರಾ ಅಲ್-ಫುರ್ಕಾನ್

58وَتَوَكَّلْ عَلَى الْحَيِّ الَّذِي لَا يَمُوتُ وَسَبِّحْ بِحَمْدِهِ ۚ وَكَفَىٰ بِهِ بِذُنُوبِ عِبَادِهِ خَبِيرًا
ಎಂದೂ ಮರಣ ಹೊಂದದ ಚಿರಂತನನಾದ ಅಲ್ಲಾಹನ ಮೇಲೆ ನೀವು ಭರವಸೆಯನ್ನಿಡಿ, ಮತ್ತು ಅವನ ಸ್ತುತಿಯೊಂದಿಗೆ ಪಾವಿತ್ರö್ಯವನ್ನು ಹೊಗಳುತ್ತಿರಿ ಮತ್ತು ಅವನು ತನ್ನ ದಾಸರ ಪಾಪಗಳ ಬಗ್ಗೆ ಚೆನ್ನಾಗಿ ಬಲ್ಲನು.
59الَّذِي خَلَقَ السَّمَاوَاتِ وَالْأَرْضَ وَمَا بَيْنَهُمَا فِي سِتَّةِ أَيَّامٍ ثُمَّ اسْتَوَىٰ عَلَى الْعَرْشِ ۚ الرَّحْمَٰنُ فَاسْأَلْ بِهِ خَبِيرًا
ಅವನೇ ಆಕಾಶಗಳನ್ನು, ಭೂಮಿಯನ್ನು ಅವೆರೆಡರ ನಡುವೆಯಿರುವುದನ್ನು ಆರು ದಿನಗಳಲ್ಲಿ ಸೃಷ್ಟಿಸಿದನು. ತರುವಾಯ ಅವನು ಸಿಂಹಾಸನದ ಮೇಲೆ ಆರೋಢನಾದನು. ಅವನು ಪರಮದಯಾಮಯನು; ನೀವು ಅವನ ಬಗ್ಗೆ ವಿಚಾರವಂತರಲ್ಲಿ ಕೇಳಿ ನೋಡಿರಿ.
60وَإِذَا قِيلَ لَهُمُ اسْجُدُوا لِلرَّحْمَٰنِ قَالُوا وَمَا الرَّحْمَٰنُ أَنَسْجُدُ لِمَا تَأْمُرُنَا وَزَادَهُمْ نُفُورًا ۩
ನೀವು ಪರಮದಯಾಮಯನಿಗೆ ಸಾಷ್ಟಾಂಗವೆರಗಿರೆAದು ಅವರೊಂದಿಗೆ ಹೇಳಲಾದರೆ ಅವರು ಪರಮದಯಾಮಯನೆಂದರೇನು? ನೀವು ಆಜ್ಞಾಪಿಸಿದುದಕ್ಕೆ ನಾವು ಸಾಷ್ಟಾಂಗವೆರಗಬೇಕೆ? ಎಂದು ಕೇಳುತ್ತಾರೆ ಮತ್ತು ಅವರಿಗೆ ಇದು ತಿರಸ್ಕಾರವನ್ನು ಇನ್ನಷ್ಟು ಹೆಚ್ಚಿಸಿ ಕೊಡುತ್ತದೆ.
61تَبَارَكَ الَّذِي جَعَلَ فِي السَّمَاءِ بُرُوجًا وَجَعَلَ فِيهَا سِرَاجًا وَقَمَرًا مُّنِيرًا
ಆಕಾಶದಲ್ಲಿ ನಕ್ಷತ್ರ ಮಂಡಲಗಳನ್ನು ನಿರ್ಮಿಸಿದವನು ಮತ್ತು ಅದರಲ್ಲಿ ಸೂರ್ಯನನ್ನು, ಹೊಳೆಯುವ ಚಂದ್ರನನ್ನು ನಿಶ್ಚಯಿಸಿದವನು ಮಹಾ ಮಂಗಳಮಯನು!
62وَهُوَ الَّذِي جَعَلَ اللَّيْلَ وَالنَّهَارَ خِلْفَةً لِّمَنْ أَرَادَ أَن يَذَّكَّرَ أَوْ أَرَادَ شُكُورًا
ಉಪದೇಶ ಸ್ವೀಕರಿಸಲು ಬಯಸುವವನಿಗೆ ಅಥವಾ ಕೃತಜ್ಞತೆ ಸಲ್ಲಿಸಲು ಬಯಸುವವನಿಗೆ ಅವನೇ ರಾತ್ರಿಯನ್ನು, ಹಗಲನ್ನು ಒಂದನ್ನೊAದು ಹಿಂಬಾಲಿಸುವುದನ್ನಾಗಿ ಮಾಡಿದನು.
ಅಲ್-ಫುರ್ಕಾನ್ಕುರಾನ್ ಸೂಚಿ
77ಆಯತ್
MeccanRevelation
60ಆಯತ್

ಅನುವಾದ — ಅಲ್-ಫುರ್ಕಾನ್ 60

ಸೂರಾ ಅಲ್-ಫುರ್ಕಾನ್ ಆಯತ್ 60 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಪರಮದಯಾಮಯನಿಗೆ ಸಾಷ್ಟಾಂಗವೆರಗಿರೆAದು ಅವರೊಂದಿಗೆ ಹೇಳಲಾದರೆ ಅವರು ಪರಮದಯಾಮಯನೆಂದರೇನು? ನೀವು ಆಜ್ಞಾಪಿಸಿದುದಕ್ಕೆ ನಾವು…

ಸೂರಾ ಆಯತ್ 60/77 — ಸೂರಾ ಅಲ್-ಫುರ್ಕಾನ್ الفرقان (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಫುರ್ಕಾನ್ ಆಲಿಸಿ, ಸೂರಾ ಅಲ್-ಫುರ್ಕಾನ್ ಅನುವಾದ, ಸೂರಾ ಅಲ್-ಫುರ್ಕಾನ್ mp3, ಸೂರಾ ಅಲ್-ಫುರ್ಕಾನ್ pdf. ಆಯತ್ 58–62. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers