ಅಲ್-ಫುರ್ಕಾನ್ · 62/77
ಅನುವಾದ ಉಚ್ಚಾರಣೆ — ಸೂರಾ ಅಲ್-ಫುರ್ಕಾನ್
وَهُوَ الَّذِي جَعَلَ اللَّيْلَ وَالنَّهَارَ خِلْفَةً لِّمَنْ أَرَادَ أَن يَذَّكَّرَ أَوْ أَرَادَ شُكُورًا ۝٦٢
Wa huwal lazee ja`alal laila wannahaara khilfatal liman araada ai yazzakkara aw araadaa shookooraa
📖 ಕನ್ನಡ ಅರ್ಥ
ಉಪದೇಶ ಸ್ವೀಕರಿಸಲು ಬಯಸುವವನಿಗೆ ಅಥವಾ ಕೃತಜ್ಞತೆ ಸಲ್ಲಿಸಲು ಬಯಸುವವನಿಗೆ ಅವನೇ ರಾತ್ರಿಯನ್ನು, ಹಗಲನ್ನು ಒಂದನ್ನೊAದು ಹಿಂಬಾಲಿಸುವುದನ್ನಾಗಿ ಮಾಡಿದನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 60-64 — ಸೂರಾ ಅಲ್-ಫುರ್ಕಾನ್

60وَإِذَا قِيلَ لَهُمُ اسْجُدُوا لِلرَّحْمَٰنِ قَالُوا وَمَا الرَّحْمَٰنُ أَنَسْجُدُ لِمَا تَأْمُرُنَا وَزَادَهُمْ نُفُورًا ۩
ನೀವು ಪರಮದಯಾಮಯನಿಗೆ ಸಾಷ್ಟಾಂಗವೆರಗಿರೆAದು ಅವರೊಂದಿಗೆ ಹೇಳಲಾದರೆ ಅವರು ಪರಮದಯಾಮಯನೆಂದರೇನು? ನೀವು ಆಜ್ಞಾಪಿಸಿದುದಕ್ಕೆ ನಾವು ಸಾಷ್ಟಾಂಗವೆರಗಬೇಕೆ? ಎಂದು ಕೇಳುತ್ತಾರೆ ಮತ್ತು ಅವರಿಗೆ ಇದು ತಿರಸ್ಕಾರವನ್ನು ಇನ್ನಷ್ಟು ಹೆಚ್ಚಿಸಿ ಕೊಡುತ್ತದೆ.
61تَبَارَكَ الَّذِي جَعَلَ فِي السَّمَاءِ بُرُوجًا وَجَعَلَ فِيهَا سِرَاجًا وَقَمَرًا مُّنِيرًا
ಆಕಾಶದಲ್ಲಿ ನಕ್ಷತ್ರ ಮಂಡಲಗಳನ್ನು ನಿರ್ಮಿಸಿದವನು ಮತ್ತು ಅದರಲ್ಲಿ ಸೂರ್ಯನನ್ನು, ಹೊಳೆಯುವ ಚಂದ್ರನನ್ನು ನಿಶ್ಚಯಿಸಿದವನು ಮಹಾ ಮಂಗಳಮಯನು!
62وَهُوَ الَّذِي جَعَلَ اللَّيْلَ وَالنَّهَارَ خِلْفَةً لِّمَنْ أَرَادَ أَن يَذَّكَّرَ أَوْ أَرَادَ شُكُورًا
ಉಪದೇಶ ಸ್ವೀಕರಿಸಲು ಬಯಸುವವನಿಗೆ ಅಥವಾ ಕೃತಜ್ಞತೆ ಸಲ್ಲಿಸಲು ಬಯಸುವವನಿಗೆ ಅವನೇ ರಾತ್ರಿಯನ್ನು, ಹಗಲನ್ನು ಒಂದನ್ನೊAದು ಹಿಂಬಾಲಿಸುವುದನ್ನಾಗಿ ಮಾಡಿದನು.
63وَعِبَادُ الرَّحْمَٰنِ الَّذِينَ يَمْشُونَ عَلَى الْأَرْضِ هَوْنًا وَإِذَا خَاطَبَهُمُ الْجَاهِلُونَ قَالُوا سَلَامًا
ಪರಮದಯಾಮಯನ ನೈಜ ದಾಸರು ಭೂಮಿಯಲ್ಲಿ ವಿನಯದಿಂದ ನಡೆಯುವವರು ಮತ್ತು ಅವರನ್ನು ಉದ್ದೇಶಿಸಿ ಅಜ್ಞಾನಿಗಳು ಮಾತನಾಡತೊಡಗಿದರೆ ಸಲಾಮ್ (ಶಾಂತಿ) ಎಂದು ಹೇಳುವವರಾಗಿದ್ದರೆ.
64وَالَّذِينَ يَبِيتُونَ لِرَبِّهِمْ سُجَّدًا وَقِيَامًا
ಅವರು ರಾತ್ರಿಯನ್ನು ತಮ್ಮ ಪ್ರಭುವಿಗೆ ಸಾಷ್ಟಾಂಗವೆರಗುತ್ತಾ, ನಿಂತು ಪ್ರಾರ್ಥಿಸುತ್ತಾರೆ.
ಅಲ್-ಫುರ್ಕಾನ್ಕುರಾನ್ ಸೂಚಿ
77ಆಯತ್
MeccanRevelation
62ಆಯತ್

ಅನುವಾದ — ಅಲ್-ಫುರ್ಕಾನ್ 62

ಸೂರಾ ಅಲ್-ಫುರ್ಕಾನ್ ಆಯತ್ 62 - ಓದಿ, ಆಲಿಸಿ, ಅನುವಾದ, ಕನ್ನಡ : ಉಪದೇಶ ಸ್ವೀಕರಿಸಲು ಬಯಸುವವನಿಗೆ ಅಥವಾ ಕೃತಜ್ಞತೆ ಸಲ್ಲಿಸಲು ಬಯಸುವವನಿಗೆ ಅವನೇ ರಾತ್ರಿಯನ್ನು, ಹಗಲನ್ನು…

ಸೂರಾ ಆಯತ್ 62/77 — ಸೂರಾ ಅಲ್-ಫುರ್ಕಾನ್ الفرقان (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಫುರ್ಕಾನ್ ಆಲಿಸಿ, ಸೂರಾ ಅಲ್-ಫುರ್ಕಾನ್ ಅನುವಾದ, ಸೂರಾ ಅಲ್-ಫುರ್ಕಾನ್ mp3, ಸೂರಾ ಅಲ್-ಫುರ್ಕಾನ್ pdf. ಆಯತ್ 60–64. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers