ಅಲ್-ಫುರ್ಕಾನ್ · 8/77
ಅನುವಾದ ಉಚ್ಚಾರಣೆ — ಸೂರಾ ಅಲ್-ಫುರ್ಕಾನ್
أَوْ يُلْقَىٰ إِلَيْهِ كَنزٌ أَوْ تَكُونُ لَهُ جَنَّةٌ يَأْكُلُ مِنْهَا ۚ وَقَالَ الظَّالِمُونَ إِن تَتَّبِعُونَ إِلَّا رَجُلًا مَّسْحُورًا ۝٨
Aw yulqaaa ilaihi kanzun aw takoonu lahoo jannatuny yaakulu minhaa; wa qaalaz zaalimoona in tattabi`oona illaa rajulam mas hooraa
📖 ಕನ್ನಡ ಅರ್ಥ
ಅಥವಾ ಇವನೆಡೆಗೆ ಒಂದು ನಿಧಿಯನ್ನು ಇಳಿಸಬಹುದಿತ್ತಲ್ಲ! ಅಥವಾ ಇವನಿಗೆ ಯಾವುದಾದರೂ ಒಂದು ತೋಟವಿದ್ದು ಅದರಿಂದ ಇವನು ತಿನ್ನಬಹುದಿತ್ತಲ್ಲ ಮತ್ತು ಅಕ್ರಮಿಗಳು ಹೀಗೂ ಹೇಳಿದರು: ನೀವು ಮಾಟ ಬಾಧೆಗೊಳಗಾದಂತಹ ವ್ಯಕ್ತಿಯನ್ನು ಅನುಸರಿಸುತ್ತಿರುವಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 6-10 — ಸೂರಾ ಅಲ್-ಫುರ್ಕಾನ್

6قُلْ أَنزَلَهُ الَّذِي يَعْلَمُ السِّرَّ فِي السَّمَاوَاتِ وَالْأَرْضِ ۚ إِنَّهُ كَانَ غَفُورًا رَّحِيمًا
ಹೇಳಿರಿ: ಇದನ್ನು ಆಕಾಶಗಳ ಮತ್ತು ಭೂಮಿಯ ರಹಸ್ಯವನ್ನು ಬಲ್ಲವನೇ ಅವತೀರ್ಣಗೊಳಿಸಿದ್ದಾನೆ. ನಿಸ್ಸಂಶಯವಾಗಿಯು ಅವನು ಮಹಾ ಕ್ಷಮಾಶೀಲನು, ಕರುಣಾನಿಧಿಯು ಆಗಿರುತ್ತಾನೆ.
7وَقَالُوا مَالِ هَٰذَا الرَّسُولِ يَأْكُلُ الطَّعَامَ وَيَمْشِي فِي الْأَسْوَاقِ ۙ لَوْلَا أُنزِلَ إِلَيْهِ مَلَكٌ فَيَكُونَ مَعَهُ نَذِيرًا
ಮತ್ತು ಅವರು (ಸತ್ಯನಿಷೇಧಿಗಳು) ಹೇಳಿದರು: “ಇವನು ಎಂತಹ ಸಂದೇಶವಾಹಕ? ಇವನು ಆಹಾರ ಸೇವಿಸುತ್ತಾನೆ. ಹಾಗೂ ಪೇಟೆಗಳಲ್ಲಿ ನಡೆದಾಡುತ್ತಾನೆ! ಮತ್ತು ಇವನ ಜೊತೆ ಮುನ್ನೆಚ್ಚರಿಕೆ ನೀಡುವ ದೇವದೂತನನ್ನು ಏಕೆ ಕಳುಹಿಸಲಾಗಿಲ್ಲ”.
8أَوْ يُلْقَىٰ إِلَيْهِ كَنزٌ أَوْ تَكُونُ لَهُ جَنَّةٌ يَأْكُلُ مِنْهَا ۚ وَقَالَ الظَّالِمُونَ إِن تَتَّبِعُونَ إِلَّا رَجُلًا مَّسْحُورًا
ಅಥವಾ ಇವನೆಡೆಗೆ ಒಂದು ನಿಧಿಯನ್ನು ಇಳಿಸಬಹುದಿತ್ತಲ್ಲ! ಅಥವಾ ಇವನಿಗೆ ಯಾವುದಾದರೂ ಒಂದು ತೋಟವಿದ್ದು ಅದರಿಂದ ಇವನು ತಿನ್ನಬಹುದಿತ್ತಲ್ಲ ಮತ್ತು ಅಕ್ರಮಿಗಳು ಹೀಗೂ ಹೇಳಿದರು: ನೀವು ಮಾಟ ಬಾಧೆಗೊಳಗಾದಂತಹ ವ್ಯಕ್ತಿಯನ್ನು ಅನುಸರಿಸುತ್ತಿರುವಿರಿ.
9انظُرْ كَيْفَ ضَرَبُوا لَكَ الْأَمْثَالَ فَضَلُّوا فَلَا يَسْتَطِيعُونَ سَبِيلًا
(ಓ ಪೈಗಂಬರರೇ) ನೋಡಿರಿ: ಅವರು ನಿಮ್ಮ ಕುರಿತು ಎಂತೆAತಹ ಉಪಮೆಗಳನ್ನು ಕೊಡುತ್ತಾರೆ. ಸ್ವತಃ ಅವರೇ ದಾರಿತಪ್ಪಿದವರಾಗಿದ್ದಾರೆ ಮತ್ತು ಅವರು ಸನ್ಮಾರ್ಗಕ್ಕೆ ಬರಲು ಸಾಧ್ಯವಿಲ್ಲ.
10تَبَارَكَ الَّذِي إِن شَاءَ جَعَلَ لَكَ خَيْرًا مِّن ذَٰلِكَ جَنَّاتٍ تَجْرِي مِن تَحْتِهَا الْأَنْهَارُ وَيَجْعَل لَّكَ قُصُورًا
(ಓ ಪೈಗಂಬರರೇ) ನೋಡಿರಿ: ಅವರು ನಿಮ್ಮ ಕುರಿತು ಎಂತೆAತಹ ಉಪಮೆಗಳನ್ನು ಕೊಡುತ್ತಾರೆ. ಸ್ವತಃ ಅವರೇ ದಾರಿತಪ್ಪಿದವರಾಗಿದ್ದಾರೆ ಮತ್ತು ಅವರು ಸನ್ಮಾರ್ಗಕ್ಕೆ ಬರಲು ಸಾಧ್ಯವಿಲ್ಲ.
ಅಲ್-ಫುರ್ಕಾನ್ಕುರಾನ್ ಸೂಚಿ
77ಆಯತ್
MeccanRevelation
8ಆಯತ್

ಅನುವಾದ — ಅಲ್-ಫುರ್ಕಾನ್ 8

ಸೂರಾ ಅಲ್-ಫುರ್ಕಾನ್ ಆಯತ್ 8 - ಓದಿ, ಆಲಿಸಿ, ಅನುವಾದ, ಕನ್ನಡ : ಅಥವಾ ಇವನೆಡೆಗೆ ಒಂದು ನಿಧಿಯನ್ನು ಇಳಿಸಬಹುದಿತ್ತಲ್ಲ! ಅಥವಾ ಇವನಿಗೆ ಯಾವುದಾದರೂ ಒಂದು ತೋಟವಿದ್ದು…

ಸೂರಾ ಆಯತ್ 8/77 — ಸೂರಾ ಅಲ್-ಫುರ್ಕಾನ್ الفرقان (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಫುರ್ಕಾನ್ ಆಲಿಸಿ, ಸೂರಾ ಅಲ್-ಫುರ್ಕಾನ್ ಅನುವಾದ, ಸೂರಾ ಅಲ್-ಫುರ್ಕಾನ್ mp3, ಸೂರಾ ಅಲ್-ಫುರ್ಕಾನ್ pdf. ಆಯತ್ 6–10. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers