ಅಶ್-ಶುಅರಾ · 100/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
فَمَا لَنَا مِن شَافِعِينَ ۝١٠٠
Famaa lanaa min shaa fi`een
📖 ಕನ್ನಡ ಅರ್ಥ
ಈಗ ನಮ್ಮ ಶಿಫಾರಸ್ಸುದಾರರು ಯಾರೂ ಇಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 98-102 — ಸೂರಾ ಅಶ್-ಶುಅರಾ

98إِذْ نُسَوِّيكُم بِرَبِّ الْعَالَمِينَ
ಅಲ್ಲಾಹನಾಣೆ ನಿಮ್ಮನ್ನು ಸರ್ವಲೋಕಗಳ ಪ್ರಭುವಿಗೆ ಸಮಾನರನ್ನಾಗಿಸಿದ್ದ ಸಂದರ್ಭದಲ್ಲಿ ನಿಜವಾಗಿಯು ನಾವು ಸ್ಪಷ್ಟ ಪಥಭ್ರಷ್ಟತೆಯಲ್ಲಿ ದ್ದೆವು.
99وَمَا أَضَلَّنَا إِلَّا الْمُجْرِمُونَ
ನಮ್ಮನ್ನಂತು ಈ ದುಷ್ಟರ ಹೊರತು ಇನ್ನಾರೂ ದಾರಿಗೆಡಿಸಿಲ್ಲ.
100فَمَا لَنَا مِن شَافِعِينَ
ಈಗ ನಮ್ಮ ಶಿಫಾರಸ್ಸುದಾರರು ಯಾರೂ ಇಲ್ಲ.
101وَلَا صَدِيقٍ حَمِيمٍ
ಮತ್ತು ಅನುಕಂಪವಿರುವ ಮಿತ್ರರೂ ಇಲ್ಲ.
102فَلَوْ أَنَّ لَنَا كَرَّةً فَنَكُونَ مِنَ الْمُؤْمِنِينَ
ಇನ್ನೂ ನಮಗೇನಾದರು ಒಮ್ಮೆ ಮರಳುವ ಅವಕಾಶವಿರುತ್ತಿದ್ದರೆ ನಾವು ಸತ್ಯವಿಶ್ವಾಸಿಗಳಲ್ಲಾಗುತ್ತಿದ್ದೆವು.
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
100ಆಯತ್

ಅನುವಾದ — ಅಶ್-ಶುಅರಾ 100

ಸೂರಾ ಅಶ್-ಶುಅರಾ ಆಯತ್ 100 - ಓದಿ, ಆಲಿಸಿ, ಅನುವಾದ, ಕನ್ನಡ : ಈಗ ನಮ್ಮ ಶಿಫಾರಸ್ಸುದಾರರು ಯಾರೂ ಇಲ್ಲ.

ಸೂರಾ ಆಯತ್ 100/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 98–102. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers