ಅಶ್-ಶುಅರಾ · 101/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
وَلَا صَدِيقٍ حَمِيمٍ ۝١٠١
Wa laa sadeeqin hameem
📖 ಕನ್ನಡ ಅರ್ಥ
ಮತ್ತು ಅನುಕಂಪವಿರುವ ಮಿತ್ರರೂ ಇಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 99-103 — ಸೂರಾ ಅಶ್-ಶುಅರಾ

99وَمَا أَضَلَّنَا إِلَّا الْمُجْرِمُونَ
ನಮ್ಮನ್ನಂತು ಈ ದುಷ್ಟರ ಹೊರತು ಇನ್ನಾರೂ ದಾರಿಗೆಡಿಸಿಲ್ಲ.
100فَمَا لَنَا مِن شَافِعِينَ
ಈಗ ನಮ್ಮ ಶಿಫಾರಸ್ಸುದಾರರು ಯಾರೂ ಇಲ್ಲ.
101وَلَا صَدِيقٍ حَمِيمٍ
ಮತ್ತು ಅನುಕಂಪವಿರುವ ಮಿತ್ರರೂ ಇಲ್ಲ.
102فَلَوْ أَنَّ لَنَا كَرَّةً فَنَكُونَ مِنَ الْمُؤْمِنِينَ
ಇನ್ನೂ ನಮಗೇನಾದರು ಒಮ್ಮೆ ಮರಳುವ ಅವಕಾಶವಿರುತ್ತಿದ್ದರೆ ನಾವು ಸತ್ಯವಿಶ್ವಾಸಿಗಳಲ್ಲಾಗುತ್ತಿದ್ದೆವು.
103إِنَّ فِي ذَٰلِكَ لَآيَةً ۖ وَمَا كَانَ أَكْثَرُهُم مُّؤْمِنِينَ
ನಿಜವಾಗಿಯೂ ಇದರಲ್ಲಿ ಮಹಾ ದೃಷ್ಟಾಂತವಿದೆ ಮತ್ತು ಅವರಲ್ಲಿ ಹೆಚ್ಚಿನವರು ಸತ್ಯವಿಶ್ವಾಸ ಸ್ವೀಕರಿಸುವವರಲ್ಲ.
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
101ಆಯತ್

ಅನುವಾದ — ಅಶ್-ಶುಅರಾ 101

ಸೂರಾ ಅಶ್-ಶುಅರಾ ಆಯತ್ 101 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಅನುಕಂಪವಿರುವ ಮಿತ್ರರೂ ಇಲ್ಲ.

ಸೂರಾ ಆಯತ್ 101/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 99–103. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers