ಅಶ್-ಶುಅರಾ · 102/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
فَلَوْ أَنَّ لَنَا كَرَّةً فَنَكُونَ مِنَ الْمُؤْمِنِينَ ۝١٠٢
Falaw anna lanaa karratan fanakoona minal mu`mineen
📖 ಕನ್ನಡ ಅರ್ಥ
ಇನ್ನೂ ನಮಗೇನಾದರು ಒಮ್ಮೆ ಮರಳುವ ಅವಕಾಶವಿರುತ್ತಿದ್ದರೆ ನಾವು ಸತ್ಯವಿಶ್ವಾಸಿಗಳಲ್ಲಾಗುತ್ತಿದ್ದೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 100-104 — ಸೂರಾ ಅಶ್-ಶುಅರಾ

100فَمَا لَنَا مِن شَافِعِينَ
ಈಗ ನಮ್ಮ ಶಿಫಾರಸ್ಸುದಾರರು ಯಾರೂ ಇಲ್ಲ.
101وَلَا صَدِيقٍ حَمِيمٍ
ಮತ್ತು ಅನುಕಂಪವಿರುವ ಮಿತ್ರರೂ ಇಲ್ಲ.
102فَلَوْ أَنَّ لَنَا كَرَّةً فَنَكُونَ مِنَ الْمُؤْمِنِينَ
ಇನ್ನೂ ನಮಗೇನಾದರು ಒಮ್ಮೆ ಮರಳುವ ಅವಕಾಶವಿರುತ್ತಿದ್ದರೆ ನಾವು ಸತ್ಯವಿಶ್ವಾಸಿಗಳಲ್ಲಾಗುತ್ತಿದ್ದೆವು.
103إِنَّ فِي ذَٰلِكَ لَآيَةً ۖ وَمَا كَانَ أَكْثَرُهُم مُّؤْمِنِينَ
ನಿಜವಾಗಿಯೂ ಇದರಲ್ಲಿ ಮಹಾ ದೃಷ್ಟಾಂತವಿದೆ ಮತ್ತು ಅವರಲ್ಲಿ ಹೆಚ್ಚಿನವರು ಸತ್ಯವಿಶ್ವಾಸ ಸ್ವೀಕರಿಸುವವರಲ್ಲ.
104وَإِنَّ رَبَّكَ لَهُوَ الْعَزِيزُ الرَّحِيمُ
ನಿಜವಾಗಿಯೂ ನಿಮ್ಮ ಪ್ರಭು ಪ್ರಚಂಡನು, ಕರುಣಾನಿಧಿಯು ಆಗಿದ್ದಾನೆ.
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
102ಆಯತ್

ಅನುವಾದ — ಅಶ್-ಶುಅರಾ 102

ಸೂರಾ ಅಶ್-ಶುಅರಾ ಆಯತ್ 102 - ಓದಿ, ಆಲಿಸಿ, ಅನುವಾದ, ಕನ್ನಡ : ಇನ್ನೂ ನಮಗೇನಾದರು ಒಮ್ಮೆ ಮರಳುವ ಅವಕಾಶವಿರುತ್ತಿದ್ದರೆ ನಾವು ಸತ್ಯವಿಶ್ವಾಸಿಗಳಲ್ಲಾಗುತ್ತಿದ್ದೆವು.

ಸೂರಾ ಆಯತ್ 102/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 100–104. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers