ಅಶ್-ಶುಅರಾ · 104/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
وَإِنَّ رَبَّكَ لَهُوَ الْعَزِيزُ الرَّحِيمُ ۝١٠٤
Wa inna Rabbaka la Huwal `Azeezur Raheem
📖 ಕನ್ನಡ ಅರ್ಥ
ನಿಜವಾಗಿಯೂ ನಿಮ್ಮ ಪ್ರಭು ಪ್ರಚಂಡನು, ಕರುಣಾನಿಧಿಯು ಆಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 102-106 — ಸೂರಾ ಅಶ್-ಶುಅರಾ

102فَلَوْ أَنَّ لَنَا كَرَّةً فَنَكُونَ مِنَ الْمُؤْمِنِينَ
ಇನ್ನೂ ನಮಗೇನಾದರು ಒಮ್ಮೆ ಮರಳುವ ಅವಕಾಶವಿರುತ್ತಿದ್ದರೆ ನಾವು ಸತ್ಯವಿಶ್ವಾಸಿಗಳಲ್ಲಾಗುತ್ತಿದ್ದೆವು.
103إِنَّ فِي ذَٰلِكَ لَآيَةً ۖ وَمَا كَانَ أَكْثَرُهُم مُّؤْمِنِينَ
ನಿಜವಾಗಿಯೂ ಇದರಲ್ಲಿ ಮಹಾ ದೃಷ್ಟಾಂತವಿದೆ ಮತ್ತು ಅವರಲ್ಲಿ ಹೆಚ್ಚಿನವರು ಸತ್ಯವಿಶ್ವಾಸ ಸ್ವೀಕರಿಸುವವರಲ್ಲ.
104وَإِنَّ رَبَّكَ لَهُوَ الْعَزِيزُ الرَّحِيمُ
ನಿಜವಾಗಿಯೂ ನಿಮ್ಮ ಪ್ರಭು ಪ್ರಚಂಡನು, ಕರುಣಾನಿಧಿಯು ಆಗಿದ್ದಾನೆ.
105كَذَّبَتْ قَوْمُ نُوحٍ الْمُرْسَلِينَ
ನೂಹರ ಜನಾಂಗವು ಸಂದೇಶವಾಹಕರನ್ನು ಸುಳ್ಳಾಗಿಸಿತು.
106إِذْ قَالَ لَهُمْ أَخُوهُمْ نُوحٌ أَلَا تَتَّقُونَ
ಅವರ ಸಹೋದರ ನೂಹ್‌ರವರು “ನೀವು ಅಲ್ಲಾಹನನ್ನು ಭಯಪಡುವು ದಿಲ್ಲವೇ” ಎಂದು ಕೇಳಿದ ಸಂದರ್ಭವನ್ನು ಸ್ಮರಿಸಿರಿ.
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
104ಆಯತ್

ಅನುವಾದ — ಅಶ್-ಶುಅರಾ 104

ಸೂರಾ ಅಶ್-ಶುಅರಾ ಆಯತ್ 104 - ಓದಿ, ಆಲಿಸಿ, ಅನುವಾದ, ಕನ್ನಡ : ನಿಜವಾಗಿಯೂ ನಿಮ್ಮ ಪ್ರಭು ಪ್ರಚಂಡನು, ಕರುಣಾನಿಧಿಯು ಆಗಿದ್ದಾನೆ.

ಸೂರಾ ಆಯತ್ 104/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 102–106. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers