ಅಶ್-ಶುಅರಾ · 107/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
إِنِّي لَكُمْ رَسُولٌ أَمِينٌ ۝١٠٧
Innee lakum Rasoolun ameen
📖 ಕನ್ನಡ ಅರ್ಥ
ನಿಜವಾಗಿಯು ನಾನು ನಿಮ್ಮೆಡೆಗೆ ನಂಬಿಗಸ್ಥ ಸಂದೇಶವಾಹಕನಾಗಿದ್ದೇನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 105-109 — ಸೂರಾ ಅಶ್-ಶುಅರಾ

105كَذَّبَتْ قَوْمُ نُوحٍ الْمُرْسَلِينَ
ನೂಹರ ಜನಾಂಗವು ಸಂದೇಶವಾಹಕರನ್ನು ಸುಳ್ಳಾಗಿಸಿತು.
106إِذْ قَالَ لَهُمْ أَخُوهُمْ نُوحٌ أَلَا تَتَّقُونَ
ಅವರ ಸಹೋದರ ನೂಹ್‌ರವರು “ನೀವು ಅಲ್ಲಾಹನನ್ನು ಭಯಪಡುವು ದಿಲ್ಲವೇ” ಎಂದು ಕೇಳಿದ ಸಂದರ್ಭವನ್ನು ಸ್ಮರಿಸಿರಿ.
107إِنِّي لَكُمْ رَسُولٌ أَمِينٌ
ನಿಜವಾಗಿಯು ನಾನು ನಿಮ್ಮೆಡೆಗೆ ನಂಬಿಗಸ್ಥ ಸಂದೇಶವಾಹಕನಾಗಿದ್ದೇನೆ.
108فَاتَّقُوا اللَّهَ وَأَطِيعُونِ
ಆದ್ದರಿಂದ ನೀವು ಅಲ್ಲಾಹನನ್ನು ಭಯಪಡಿರಿ ಮತ್ತು ನನ್ನನ್ನು ಅನುಸರಿಸಿರಿ.
109وَمَا أَسْأَلُكُمْ عَلَيْهِ مِنْ أَجْرٍ ۖ إِنْ أَجْرِيَ إِلَّا عَلَىٰ رَبِّ الْعَالَمِينَ
ಈ ಕಾರ್ಯಕ್ಕಾಗಿ ನಾನು ನಿಮ್ಮಲ್ಲಿ ಯಾವ ಪ್ರತಿಫಲವನ್ನೂ ಕೇಳುವುದಿಲ್ಲ. ನನ್ನ ಪ್ರತಿಫಲವಂತು ಸರ್ವಲೋಕಗಳ ಪ್ರಭುವಿನ ಬಳಿಯಿದೆ.
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
107ಆಯತ್

ಅನುವಾದ — ಅಶ್-ಶುಅರಾ 107

ಸೂರಾ ಅಶ್-ಶುಅರಾ ಆಯತ್ 107 - ಓದಿ, ಆಲಿಸಿ, ಅನುವಾದ, ಕನ್ನಡ : ನಿಜವಾಗಿಯು ನಾನು ನಿಮ್ಮೆಡೆಗೆ ನಂಬಿಗಸ್ಥ ಸಂದೇಶವಾಹಕನಾಗಿದ್ದೇನೆ.

ಸೂರಾ ಆಯತ್ 107/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 105–109. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers