ಅಶ್-ಶುಅರಾ · 109/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
وَمَا أَسْأَلُكُمْ عَلَيْهِ مِنْ أَجْرٍ ۖ إِنْ أَجْرِيَ إِلَّا عَلَىٰ رَبِّ الْعَالَمِينَ ۝١٠٩
Wa maaa as`alukum `alaihi min ajrin in ajriya illaa `alaa Rabbil `aalameen
📖 ಕನ್ನಡ ಅರ್ಥ
ಈ ಕಾರ್ಯಕ್ಕಾಗಿ ನಾನು ನಿಮ್ಮಲ್ಲಿ ಯಾವ ಪ್ರತಿಫಲವನ್ನೂ ಕೇಳುವುದಿಲ್ಲ. ನನ್ನ ಪ್ರತಿಫಲವಂತು ಸರ್ವಲೋಕಗಳ ಪ್ರಭುವಿನ ಬಳಿಯಿದೆ.

🎧 ಆಲಿಸಿ


📜 ಆಯತ್ 107-111 — ಸೂರಾ ಅಶ್-ಶುಅರಾ

107إِنِّي لَكُمْ رَسُولٌ أَمِينٌ
ನಿಜವಾಗಿಯು ನಾನು ನಿಮ್ಮೆಡೆಗೆ ನಂಬಿಗಸ್ಥ ಸಂದೇಶವಾಹಕನಾಗಿದ್ದೇನೆ.
108فَاتَّقُوا اللَّهَ وَأَطِيعُونِ
ಆದ್ದರಿಂದ ನೀವು ಅಲ್ಲಾಹನನ್ನು ಭಯಪಡಿರಿ ಮತ್ತು ನನ್ನನ್ನು ಅನುಸರಿಸಿರಿ.
109وَمَا أَسْأَلُكُمْ عَلَيْهِ مِنْ أَجْرٍ ۖ إِنْ أَجْرِيَ إِلَّا عَلَىٰ رَبِّ الْعَالَمِينَ
ಈ ಕಾರ್ಯಕ್ಕಾಗಿ ನಾನು ನಿಮ್ಮಲ್ಲಿ ಯಾವ ಪ್ರತಿಫಲವನ್ನೂ ಕೇಳುವುದಿಲ್ಲ. ನನ್ನ ಪ್ರತಿಫಲವಂತು ಸರ್ವಲೋಕಗಳ ಪ್ರಭುವಿನ ಬಳಿಯಿದೆ.
110فَاتَّقُوا اللَّهَ وَأَطِيعُونِ
ಆದ್ದರಿಂದ ನೀವು ಅಲ್ಲಾಹನನ್ನು ಭಯಪಡರಿರಿ ಮತ್ತು ನನ್ನನ್ನು ಅನುಸರಿಸಿರಿ.
111۞ قَالُوا أَنُؤْمِنُ لَكَ وَاتَّبَعَكَ الْأَرْذَلُونَ
ಆದ್ದರಿಂದ ನೀವು ಅಲ್ಲಾಹನನ್ನು ಭಯಪಡರಿರಿ ಮತ್ತು ನನ್ನನ್ನು ಅನುಸರಿಸಿರಿ.
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
109ಆಯತ್

ಅನುವಾದ — ಅಶ್-ಶುಅರಾ 109

ಸೂರಾ ಅಶ್-ಶುಅರಾ ಆಯತ್ 109 - ಓದಿ, ಆಲಿಸಿ, ಅನುವಾದ, ಕನ್ನಡ : ಈ ಕಾರ್ಯಕ್ಕಾಗಿ ನಾನು ನಿಮ್ಮಲ್ಲಿ ಯಾವ ಪ್ರತಿಫಲವನ್ನೂ ಕೇಳುವುದಿಲ್ಲ. ನನ್ನ ಪ್ರತಿಫಲವಂತು ಸರ್ವಲೋಕಗಳ…

ಸೂರಾ ಆಯತ್ 109/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 107–111. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers