ಅಶ್-ಶುಅರಾ · 114/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
وَمَا أَنَا بِطَارِدِ الْمُؤْمِنِينَ ۝١١٤
Wa maaa ana bitaaridil mu`mineen
📖 ಕನ್ನಡ ಅರ್ಥ
ಸತ್ಯವಿಶ್ವಾಸಿಗಳನ್ನು ನಾನು ಅಟ್ಟಿ ಓಡಿಸುವವನಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 112-116 — ಸೂರಾ ಅಶ್-ಶುಅರಾ

112قَالَ وَمَا عِلْمِي بِمَا كَانُوا يَعْمَلُونَ
ಆದ್ದರಿಂದ ನೀವು ಅಲ್ಲಾಹನನ್ನು ಭಯಪಡರಿರಿ ಮತ್ತು ನನ್ನನ್ನು ಅನುಸರಿಸಿರಿ.
113إِنْ حِسَابُهُمْ إِلَّا عَلَىٰ رَبِّي ۖ لَوْ تَشْعُرُونَ
ಅವರ ಲೆಕ್ಕವಿಚಾರಣೆಯಂತು ನನ್ನ ಪ್ರಭುವಿನ ಹೊಣೆಯಲ್ಲಿದೆ. ನಿಮಗೆ ತಿಳಿದಿರುತ್ತಿದ್ದರೆ!
114وَمَا أَنَا بِطَارِدِ الْمُؤْمِنِينَ
ಸತ್ಯವಿಶ್ವಾಸಿಗಳನ್ನು ನಾನು ಅಟ್ಟಿ ಓಡಿಸುವವನಲ್ಲ.
115إِنْ أَنَا إِلَّا نَذِيرٌ مُّبِينٌ
ನಾನಂತು ಸುಸ್ಪಷ್ಟವಾಗಿ ಒಬ್ಬ ಮುನ್ನೆಚ್ಚರಿಕೆ ನೀಡುವವನಾಗಿದ್ದೇನೆ.
116قَالُوا لَئِن لَّمْ تَنتَهِ يَا نُوحُ لَتَكُونَنَّ مِنَ الْمَرْجُومِينَ
ಅವರು ಹೇಳಿದರು: ಓ ನೂಹ್! ನೀನಿದನ್ನು ತೊರೆಯದಿದ್ದರೆ ಖಂಡಿತವಾಗಿಯು ನಿನ್ನನ್ನು ಕಲ್ಲೆಸೆದು ಕೊಲ್ಲಲಾಗುವುದು.
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
114ಆಯತ್

ಅನುವಾದ — ಅಶ್-ಶುಅರಾ 114

ಸೂರಾ ಅಶ್-ಶುಅರಾ ಆಯತ್ 114 - ಓದಿ, ಆಲಿಸಿ, ಅನುವಾದ, ಕನ್ನಡ : ಸತ್ಯವಿಶ್ವಾಸಿಗಳನ್ನು ನಾನು ಅಟ್ಟಿ ಓಡಿಸುವವನಲ್ಲ.

ಸೂರಾ ಆಯತ್ 114/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 112–116. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Thursday, October 1, 2026

Don't forget us in your sincere prayers