ಅಶ್-ಶುಅರಾ · 116/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
قَالُوا لَئِن لَّمْ تَنتَهِ يَا نُوحُ لَتَكُونَنَّ مِنَ الْمَرْجُومِينَ ۝١١٦
Qaaloo la`il lam tantahi yaa Noohu latakoonanna minal marjoomeen
📖 ಕನ್ನಡ ಅರ್ಥ
ಅವರು ಹೇಳಿದರು: ಓ ನೂಹ್! ನೀನಿದನ್ನು ತೊರೆಯದಿದ್ದರೆ ಖಂಡಿತವಾಗಿಯು ನಿನ್ನನ್ನು ಕಲ್ಲೆಸೆದು ಕೊಲ್ಲಲಾಗುವುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 114-118 — ಸೂರಾ ಅಶ್-ಶುಅರಾ

114وَمَا أَنَا بِطَارِدِ الْمُؤْمِنِينَ
ಸತ್ಯವಿಶ್ವಾಸಿಗಳನ್ನು ನಾನು ಅಟ್ಟಿ ಓಡಿಸುವವನಲ್ಲ.
115إِنْ أَنَا إِلَّا نَذِيرٌ مُّبِينٌ
ನಾನಂತು ಸುಸ್ಪಷ್ಟವಾಗಿ ಒಬ್ಬ ಮುನ್ನೆಚ್ಚರಿಕೆ ನೀಡುವವನಾಗಿದ್ದೇನೆ.
116قَالُوا لَئِن لَّمْ تَنتَهِ يَا نُوحُ لَتَكُونَنَّ مِنَ الْمَرْجُومِينَ
ಅವರು ಹೇಳಿದರು: ಓ ನೂಹ್! ನೀನಿದನ್ನು ತೊರೆಯದಿದ್ದರೆ ಖಂಡಿತವಾಗಿಯು ನಿನ್ನನ್ನು ಕಲ್ಲೆಸೆದು ಕೊಲ್ಲಲಾಗುವುದು.
117قَالَ رَبِّ إِنَّ قَوْمِي كَذَّبُونِ
ನೂಹ್‌ರವರು ಪ್ರಾರ್ಥಿಸಿದರು: ನನ್ನ ಪ್ರಭುವೇ, ನನ್ನ ಜನರು ನನ್ನನ್ನು ಸುಳ್ಳಾಗಿಸಿಬಿಟ್ಟರು.
118فَافْتَحْ بَيْنِي وَبَيْنَهُمْ فَتْحًا وَنَجِّنِي وَمَن مَّعِيَ مِنَ الْمُؤْمِنِينَ
ಆದ್ದದರಿಂದ ನೀನು ನನ್ನ ಮತ್ತು ಅವರ ನಡುವೆ ನಿರ್ಣಾಯಕ ತೀರ್ಮಾನವನ್ನು ಮಾಡಿಬಿಡು ಮತ್ತು ನನ್ನನ್ನೂ, ನನ್ನ ಸತ್ಯವಿಶ್ವಾಸಿ ಸಂಗಡಿಗರನ್ನೂ ರಕ್ಷಿಸು.
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
116ಆಯತ್

ಅನುವಾದ — ಅಶ್-ಶುಅರಾ 116

ಸೂರಾ ಅಶ್-ಶುಅರಾ ಆಯತ್ 116 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಹೇಳಿದರು: ಓ ನೂಹ್! ನೀನಿದನ್ನು ತೊರೆಯದಿದ್ದರೆ ಖಂಡಿತವಾಗಿಯು ನಿನ್ನನ್ನು ಕಲ್ಲೆಸೆದು ಕೊಲ್ಲಲಾಗುವುದು.

ಸೂರಾ ಆಯತ್ 116/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 114–118. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers