ಅಶ್-ಶುಅರಾ · 119/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
فَأَنجَيْنَاهُ وَمَن مَّعَهُ فِي الْفُلْكِ الْمَشْحُونِ ۝١١٩
Fa anjainaahu wa mamma`ahoo fil fulkil mashhoon
📖 ಕನ್ನಡ ಅರ್ಥ
ಕೊನೆಗೆ ನಾವು ಅವರನ್ನೂ,ಮತ್ತು ತುಂಬಿದ ಹಡಗಿನಲ್ಲಿ ಅವರ ಜೊತೆಗಿದ್ದವರನ್ನು ರಕ್ಷಿಸಿದೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 117-121 — ಸೂರಾ ಅಶ್-ಶುಅರಾ

117قَالَ رَبِّ إِنَّ قَوْمِي كَذَّبُونِ
ನೂಹ್‌ರವರು ಪ್ರಾರ್ಥಿಸಿದರು: ನನ್ನ ಪ್ರಭುವೇ, ನನ್ನ ಜನರು ನನ್ನನ್ನು ಸುಳ್ಳಾಗಿಸಿಬಿಟ್ಟರು.
118فَافْتَحْ بَيْنِي وَبَيْنَهُمْ فَتْحًا وَنَجِّنِي وَمَن مَّعِيَ مِنَ الْمُؤْمِنِينَ
ಆದ್ದದರಿಂದ ನೀನು ನನ್ನ ಮತ್ತು ಅವರ ನಡುವೆ ನಿರ್ಣಾಯಕ ತೀರ್ಮಾನವನ್ನು ಮಾಡಿಬಿಡು ಮತ್ತು ನನ್ನನ್ನೂ, ನನ್ನ ಸತ್ಯವಿಶ್ವಾಸಿ ಸಂಗಡಿಗರನ್ನೂ ರಕ್ಷಿಸು.
119فَأَنجَيْنَاهُ وَمَن مَّعَهُ فِي الْفُلْكِ الْمَشْحُونِ
ಕೊನೆಗೆ ನಾವು ಅವರನ್ನೂ,ಮತ್ತು ತುಂಬಿದ ಹಡಗಿನಲ್ಲಿ ಅವರ ಜೊತೆಗಿದ್ದವರನ್ನು ರಕ್ಷಿಸಿದೆವು.
120ثُمَّ أَغْرَقْنَا بَعْدُ الْبَاقِينَ
ತರುವಾಯ ಉಳಿದವರನ್ನು ನಾವು ಮುಳುಗಿಸಿಬಿಟ್ಟೆವು.
121إِنَّ فِي ذَٰلِكَ لَآيَةً ۖ وَمَا كَانَ أَكْثَرُهُم مُّؤْمِنِينَ
ನಿಶ್ಚಯವಾಗಿಯು ಇದರಲ್ಲಿ ಮಹಾ ನಿದರ್ಶನವಿದೆ ಮತ್ತು ಅವರಲ್ಲಿ ಹೆಚ್ಚಿನವರು ಸತ್ಯವಿಶ್ವಾಸ ಸ್ವೀಕರಿಸುವವರಾಗಿರಲಿಲ್ಲ.
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
119ಆಯತ್

ಅನುವಾದ — ಅಶ್-ಶುಅರಾ 119

ಸೂರಾ ಅಶ್-ಶುಅರಾ ಆಯತ್ 119 - ಓದಿ, ಆಲಿಸಿ, ಅನುವಾದ, ಕನ್ನಡ : ಕೊನೆಗೆ ನಾವು ಅವರನ್ನೂ,ಮತ್ತು ತುಂಬಿದ ಹಡಗಿನಲ್ಲಿ ಅವರ ಜೊತೆಗಿದ್ದವರನ್ನು ರಕ್ಷಿಸಿದೆವು.

ಸೂರಾ ಆಯತ್ 119/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 117–121. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers