ಅಶ್-ಶುಅರಾ · 121/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
إِنَّ فِي ذَٰلِكَ لَآيَةً ۖ وَمَا كَانَ أَكْثَرُهُم مُّؤْمِنِينَ ۝١٢١
Inna fee zaalika la Aayaah; wa maa kaana aksaruhum mu`mineen
📖 ಕನ್ನಡ ಅರ್ಥ
ನಿಶ್ಚಯವಾಗಿಯು ಇದರಲ್ಲಿ ಮಹಾ ನಿದರ್ಶನವಿದೆ ಮತ್ತು ಅವರಲ್ಲಿ ಹೆಚ್ಚಿನವರು ಸತ್ಯವಿಶ್ವಾಸ ಸ್ವೀಕರಿಸುವವರಾಗಿರಲಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 119-123 — ಸೂರಾ ಅಶ್-ಶುಅರಾ

119فَأَنجَيْنَاهُ وَمَن مَّعَهُ فِي الْفُلْكِ الْمَشْحُونِ
ಕೊನೆಗೆ ನಾವು ಅವರನ್ನೂ,ಮತ್ತು ತುಂಬಿದ ಹಡಗಿನಲ್ಲಿ ಅವರ ಜೊತೆಗಿದ್ದವರನ್ನು ರಕ್ಷಿಸಿದೆವು.
120ثُمَّ أَغْرَقْنَا بَعْدُ الْبَاقِينَ
ತರುವಾಯ ಉಳಿದವರನ್ನು ನಾವು ಮುಳುಗಿಸಿಬಿಟ್ಟೆವು.
121إِنَّ فِي ذَٰلِكَ لَآيَةً ۖ وَمَا كَانَ أَكْثَرُهُم مُّؤْمِنِينَ
ನಿಶ್ಚಯವಾಗಿಯು ಇದರಲ್ಲಿ ಮಹಾ ನಿದರ್ಶನವಿದೆ ಮತ್ತು ಅವರಲ್ಲಿ ಹೆಚ್ಚಿನವರು ಸತ್ಯವಿಶ್ವಾಸ ಸ್ವೀಕರಿಸುವವರಾಗಿರಲಿಲ್ಲ.
122وَإِنَّ رَبَّكَ لَهُوَ الْعَزِيزُ الرَّحِيمُ
ನಿಸ್ಸಂದೇಹವಾಗಿಯು ನಿಮ್ಮ ಪ್ರಭು ಪ್ರಚಂಡನು, ಕರುಣಾನಿಧಿಯು ಆಗಿದ್ದಾನೆ.
123كَذَّبَتْ عَادٌ الْمُرْسَلِينَ
ಆದ್ ಜನಾಂಗವು ಸಂದೇಶವಾಹಕರನ್ನು ಸುಳ್ಳಾಗಿಸಿತು.
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
121ಆಯತ್

ಅನುವಾದ — ಅಶ್-ಶುಅರಾ 121

ಸೂರಾ ಅಶ್-ಶುಅರಾ ಆಯತ್ 121 - ಓದಿ, ಆಲಿಸಿ, ಅನುವಾದ, ಕನ್ನಡ : ನಿಶ್ಚಯವಾಗಿಯು ಇದರಲ್ಲಿ ಮಹಾ ನಿದರ್ಶನವಿದೆ ಮತ್ತು ಅವರಲ್ಲಿ ಹೆಚ್ಚಿನವರು ಸತ್ಯವಿಶ್ವಾಸ ಸ್ವೀಕರಿಸುವವರಾಗಿರಲಿಲ್ಲ.

ಸೂರಾ ಆಯತ್ 121/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 119–123. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers