ಅಶ್-ಶುಅರಾ · 122/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
وَإِنَّ رَبَّكَ لَهُوَ الْعَزِيزُ الرَّحِيمُ ۝١٢٢
Wa inna Rabbaka la huwal `Azeezur Raheem
📖 ಕನ್ನಡ ಅರ್ಥ
ನಿಸ್ಸಂದೇಹವಾಗಿಯು ನಿಮ್ಮ ಪ್ರಭು ಪ್ರಚಂಡನು, ಕರುಣಾನಿಧಿಯು ಆಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 120-124 — ಸೂರಾ ಅಶ್-ಶುಅರಾ

120ثُمَّ أَغْرَقْنَا بَعْدُ الْبَاقِينَ
ತರುವಾಯ ಉಳಿದವರನ್ನು ನಾವು ಮುಳುಗಿಸಿಬಿಟ್ಟೆವು.
121إِنَّ فِي ذَٰلِكَ لَآيَةً ۖ وَمَا كَانَ أَكْثَرُهُم مُّؤْمِنِينَ
ನಿಶ್ಚಯವಾಗಿಯು ಇದರಲ್ಲಿ ಮಹಾ ನಿದರ್ಶನವಿದೆ ಮತ್ತು ಅವರಲ್ಲಿ ಹೆಚ್ಚಿನವರು ಸತ್ಯವಿಶ್ವಾಸ ಸ್ವೀಕರಿಸುವವರಾಗಿರಲಿಲ್ಲ.
122وَإِنَّ رَبَّكَ لَهُوَ الْعَزِيزُ الرَّحِيمُ
ನಿಸ್ಸಂದೇಹವಾಗಿಯು ನಿಮ್ಮ ಪ್ರಭು ಪ್ರಚಂಡನು, ಕರುಣಾನಿಧಿಯು ಆಗಿದ್ದಾನೆ.
123كَذَّبَتْ عَادٌ الْمُرْسَلِينَ
ಆದ್ ಜನಾಂಗವು ಸಂದೇಶವಾಹಕರನ್ನು ಸುಳ್ಳಾಗಿಸಿತು.
124إِذْ قَالَ لَهُمْ أَخُوهُمْ هُودٌ أَلَا تَتَّقُونَ
ಅವರ ಸಹೋದರ ಹೂದ್‌ರವರು “ನೀವು (ಅಲ್ಲಾಹನನ್ನು) ಭಯ ಪಡುವುದಿಲ್ಲವೇ?” ಎಂದು ಹೇಳಿದ ಸಂದರ್ಭವನ್ನು ಸ್ಮರಿಸಿರಿ.
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
122ಆಯತ್

ಅನುವಾದ — ಅಶ್-ಶುಅರಾ 122

ಸೂರಾ ಅಶ್-ಶುಅರಾ ಆಯತ್ 122 - ಓದಿ, ಆಲಿಸಿ, ಅನುವಾದ, ಕನ್ನಡ : ನಿಸ್ಸಂದೇಹವಾಗಿಯು ನಿಮ್ಮ ಪ್ರಭು ಪ್ರಚಂಡನು, ಕರುಣಾನಿಧಿಯು ಆಗಿದ್ದಾನೆ.

ಸೂರಾ ಆಯತ್ 122/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 120–124. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Thursday, October 1, 2026

Don't forget us in your sincere prayers