ಅಶ್-ಶುಅರಾ · 125/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
إِنِّي لَكُمْ رَسُولٌ أَمِينٌ ۝١٢٥
Innee lakum Rasoolun ameen
📖 ಕನ್ನಡ ಅರ್ಥ
ನಾನು ನಿಮ್ಮ ನಂಬಿಗಸ್ಥ ಸಂದೇಶವಾಹಕನಾಗಿದ್ದೇನೆ.

🎧 ಆಲಿಸಿ


📜 ಆಯತ್ 123-127 — ಸೂರಾ ಅಶ್-ಶುಅರಾ

123كَذَّبَتْ عَادٌ الْمُرْسَلِينَ
ಆದ್ ಜನಾಂಗವು ಸಂದೇಶವಾಹಕರನ್ನು ಸುಳ್ಳಾಗಿಸಿತು.
124إِذْ قَالَ لَهُمْ أَخُوهُمْ هُودٌ أَلَا تَتَّقُونَ
ಅವರ ಸಹೋದರ ಹೂದ್‌ರವರು “ನೀವು (ಅಲ್ಲಾಹನನ್ನು) ಭಯ ಪಡುವುದಿಲ್ಲವೇ?” ಎಂದು ಹೇಳಿದ ಸಂದರ್ಭವನ್ನು ಸ್ಮರಿಸಿರಿ.
125إِنِّي لَكُمْ رَسُولٌ أَمِينٌ
ನಾನು ನಿಮ್ಮ ನಂಬಿಗಸ್ಥ ಸಂದೇಶವಾಹಕನಾಗಿದ್ದೇನೆ.
126فَاتَّقُوا اللَّهَ وَأَطِيعُونِ
ಆದ್ದರಿಂದ ನೀವು ಅಲ್ಲಾಹನನ್ನು ಭಯಪಡಿರಿ ಮತ್ತು ನನ್ನನ್ನು ಅನುಸರಿಸಿರಿ.
127وَمَا أَسْأَلُكُمْ عَلَيْهِ مِنْ أَجْرٍ ۖ إِنْ أَجْرِيَ إِلَّا عَلَىٰ رَبِّ الْعَالَمِينَ
ನಾನು ಈ ಕಾರ್ಯಕ್ಕಾಗಿ ನಿಮ್ಮಲ್ಲಿ ಯಾವ ಪ್ರತಿಫಲವನ್ನೂ ಕೇಳುವುದಿಲ್ಲ. ನನ್ನ ಪ್ರತಿಫಲವಂತು ಸರ್ವಲೋಕಗಳ ಪ್ರಭುವಿನ ಬಳಿ ಇದೆ.
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
125ಆಯತ್

ಅನುವಾದ — ಅಶ್-ಶುಅರಾ 125

ಸೂರಾ ಅಶ್-ಶುಅರಾ ಆಯತ್ 125 - ಓದಿ, ಆಲಿಸಿ, ಅನುವಾದ, ಕನ್ನಡ : ನಾನು ನಿಮ್ಮ ನಂಬಿಗಸ್ಥ ಸಂದೇಶವಾಹಕನಾಗಿದ್ದೇನೆ.

ಸೂರಾ ಆಯತ್ 125/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 123–127. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers