ಅಶ್-ಶುಅರಾ · 127/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
وَمَا أَسْأَلُكُمْ عَلَيْهِ مِنْ أَجْرٍ ۖ إِنْ أَجْرِيَ إِلَّا عَلَىٰ رَبِّ الْعَالَمِينَ ۝١٢٧
Wa maa as`alukum `alaihi min ajrin in ajriya illaa `alaa Rabbil `aalameen
📖 ಕನ್ನಡ ಅರ್ಥ
ನಾನು ಈ ಕಾರ್ಯಕ್ಕಾಗಿ ನಿಮ್ಮಲ್ಲಿ ಯಾವ ಪ್ರತಿಫಲವನ್ನೂ ಕೇಳುವುದಿಲ್ಲ. ನನ್ನ ಪ್ರತಿಫಲವಂತು ಸರ್ವಲೋಕಗಳ ಪ್ರಭುವಿನ ಬಳಿ ಇದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 125-129 — ಸೂರಾ ಅಶ್-ಶುಅರಾ

125إِنِّي لَكُمْ رَسُولٌ أَمِينٌ
ನಾನು ನಿಮ್ಮ ನಂಬಿಗಸ್ಥ ಸಂದೇಶವಾಹಕನಾಗಿದ್ದೇನೆ.
126فَاتَّقُوا اللَّهَ وَأَطِيعُونِ
ಆದ್ದರಿಂದ ನೀವು ಅಲ್ಲಾಹನನ್ನು ಭಯಪಡಿರಿ ಮತ್ತು ನನ್ನನ್ನು ಅನುಸರಿಸಿರಿ.
127وَمَا أَسْأَلُكُمْ عَلَيْهِ مِنْ أَجْرٍ ۖ إِنْ أَجْرِيَ إِلَّا عَلَىٰ رَبِّ الْعَالَمِينَ
ನಾನು ಈ ಕಾರ್ಯಕ್ಕಾಗಿ ನಿಮ್ಮಲ್ಲಿ ಯಾವ ಪ್ರತಿಫಲವನ್ನೂ ಕೇಳುವುದಿಲ್ಲ. ನನ್ನ ಪ್ರತಿಫಲವಂತು ಸರ್ವಲೋಕಗಳ ಪ್ರಭುವಿನ ಬಳಿ ಇದೆ.
128أَتَبْنُونَ بِكُلِّ رِيعٍ آيَةً تَعْبَثُونَ
ನೀವು ಪ್ರತಿಯೊಂದು ಎತ್ತರ ಪ್ರದೇಶದಲ್ಲಿ ವ್ಯರ್ಥವಾಗಿ ಸ್ಮಾರಕವನ್ನು ನಿರ್ಮಿಸುತ್ತಿದ್ದೀರಾ?
129وَتَتَّخِذُونَ مَصَانِعَ لَعَلَّكُمْ تَخْلُدُونَ
ನೀವು ಇಲ್ಲೇ ಶಾಶ್ವತರಾಗಿರುವಿರೇನೋ ಎಂಬAತೆ ಬೃಹತ್ ಸೌಧಗಳನ್ನು ನಿರ್ಮಿಸುತ್ತಿರುವಿರಿ.
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
127ಆಯತ್

ಅನುವಾದ — ಅಶ್-ಶುಅರಾ 127

ಸೂರಾ ಅಶ್-ಶುಅರಾ ಆಯತ್ 127 - ಓದಿ, ಆಲಿಸಿ, ಅನುವಾದ, ಕನ್ನಡ : ನಾನು ಈ ಕಾರ್ಯಕ್ಕಾಗಿ ನಿಮ್ಮಲ್ಲಿ ಯಾವ ಪ್ರತಿಫಲವನ್ನೂ ಕೇಳುವುದಿಲ್ಲ. ನನ್ನ ಪ್ರತಿಫಲವಂತು ಸರ್ವಲೋಕಗಳ…

ಸೂರಾ ಆಯತ್ 127/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 125–129. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Thursday, October 1, 2026

Don't forget us in your sincere prayers