ಅಶ್-ಶುಅರಾ · 128/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
أَتَبْنُونَ بِكُلِّ رِيعٍ آيَةً تَعْبَثُونَ ۝١٢٨
Atabnoona bikulli ree`in aayatan ta`basoon
📖 ಕನ್ನಡ ಅರ್ಥ
ನೀವು ಪ್ರತಿಯೊಂದು ಎತ್ತರ ಪ್ರದೇಶದಲ್ಲಿ ವ್ಯರ್ಥವಾಗಿ ಸ್ಮಾರಕವನ್ನು ನಿರ್ಮಿಸುತ್ತಿದ್ದೀರಾ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 126-130 — ಸೂರಾ ಅಶ್-ಶುಅರಾ

126فَاتَّقُوا اللَّهَ وَأَطِيعُونِ
ಆದ್ದರಿಂದ ನೀವು ಅಲ್ಲಾಹನನ್ನು ಭಯಪಡಿರಿ ಮತ್ತು ನನ್ನನ್ನು ಅನುಸರಿಸಿರಿ.
127وَمَا أَسْأَلُكُمْ عَلَيْهِ مِنْ أَجْرٍ ۖ إِنْ أَجْرِيَ إِلَّا عَلَىٰ رَبِّ الْعَالَمِينَ
ನಾನು ಈ ಕಾರ್ಯಕ್ಕಾಗಿ ನಿಮ್ಮಲ್ಲಿ ಯಾವ ಪ್ರತಿಫಲವನ್ನೂ ಕೇಳುವುದಿಲ್ಲ. ನನ್ನ ಪ್ರತಿಫಲವಂತು ಸರ್ವಲೋಕಗಳ ಪ್ರಭುವಿನ ಬಳಿ ಇದೆ.
128أَتَبْنُونَ بِكُلِّ رِيعٍ آيَةً تَعْبَثُونَ
ನೀವು ಪ್ರತಿಯೊಂದು ಎತ್ತರ ಪ್ರದೇಶದಲ್ಲಿ ವ್ಯರ್ಥವಾಗಿ ಸ್ಮಾರಕವನ್ನು ನಿರ್ಮಿಸುತ್ತಿದ್ದೀರಾ?
129وَتَتَّخِذُونَ مَصَانِعَ لَعَلَّكُمْ تَخْلُدُونَ
ನೀವು ಇಲ್ಲೇ ಶಾಶ್ವತರಾಗಿರುವಿರೇನೋ ಎಂಬAತೆ ಬೃಹತ್ ಸೌಧಗಳನ್ನು ನಿರ್ಮಿಸುತ್ತಿರುವಿರಿ.
130وَإِذَا بَطَشْتُم بَطَشْتُمْ جَبَّارِينَ
ನೀವು ಯಾರನ್ನಾದರೂ ಹಿಡಿಯುವುದಾದರೆ ಅತ್ಯಂತ ದೌರ್ಜನ್ಯದೊಂದಿಗೆ ಹಿಡಿಯುತ್ತೀರಿ.
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
128ಆಯತ್

ಅನುವಾದ — ಅಶ್-ಶುಅರಾ 128

ಸೂರಾ ಅಶ್-ಶುಅರಾ ಆಯತ್ 128 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಪ್ರತಿಯೊಂದು ಎತ್ತರ ಪ್ರದೇಶದಲ್ಲಿ ವ್ಯರ್ಥವಾಗಿ ಸ್ಮಾರಕವನ್ನು ನಿರ್ಮಿಸುತ್ತಿದ್ದೀರಾ?

ಸೂರಾ ಆಯತ್ 128/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 126–130. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers