ಅಶ್-ಶುಅರಾ · 132/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
وَاتَّقُوا الَّذِي أَمَدَّكُم بِمَا تَعْلَمُونَ ۝١٣٢
Wattaqul lazeee amad dakum bimaa ta`lamoon
📖 ಕನ್ನಡ ಅರ್ಥ
ನಿಮಗೆ ತಿಳಿದಿರುವ ವಸ್ತುಗಳ ಮೂಲಕ ನಿಮಗೆ ಸಹಾಯ ಮಾಡಿದ ಅಲ್ಲಾಹನನ್ನು ಭಯಪಡಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 130-134 — ಸೂರಾ ಅಶ್-ಶುಅರಾ

130وَإِذَا بَطَشْتُم بَطَشْتُمْ جَبَّارِينَ
ನೀವು ಯಾರನ್ನಾದರೂ ಹಿಡಿಯುವುದಾದರೆ ಅತ್ಯಂತ ದೌರ್ಜನ್ಯದೊಂದಿಗೆ ಹಿಡಿಯುತ್ತೀರಿ.
131فَاتَّقُوا اللَّهَ وَأَطِيعُونِ
ಆದುದರಿಂದ ನೀವು ಅಲ್ಲಾಹನನ್ನು ಭಯಪಡಿರಿ ಮತ್ತು ನನ್ನನ್ನು ಅನುಸರಿಸಿರಿ.
132وَاتَّقُوا الَّذِي أَمَدَّكُم بِمَا تَعْلَمُونَ
ನಿಮಗೆ ತಿಳಿದಿರುವ ವಸ್ತುಗಳ ಮೂಲಕ ನಿಮಗೆ ಸಹಾಯ ಮಾಡಿದ ಅಲ್ಲಾಹನನ್ನು ಭಯಪಡಿರಿ.
133أَمَدَّكُم بِأَنْعَامٍ وَبَنِينَ
ಅವನು ನಿಮಗೆ ಜಾನುವಾರುಗಳ ಮತ್ತು ಸಂತಾನಗಳ ಮೂಲಕ ಸಹಾಯ ಮಾಡಿದ್ದಾನೆ.
134وَجَنَّاتٍ وَعُيُونٍ
ತೋಟಗಳ ಮತ್ತು ಚಿಲುಮೆಗಳ ಮೂಲಕ (ಸಹಾಯ ಮಾಡಿದ್ದಾನೆ)
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
132ಆಯತ್

ಅನುವಾದ — ಅಶ್-ಶುಅರಾ 132

ಸೂರಾ ಅಶ್-ಶುಅರಾ ಆಯತ್ 132 - ಓದಿ, ಆಲಿಸಿ, ಅನುವಾದ, ಕನ್ನಡ : ನಿಮಗೆ ತಿಳಿದಿರುವ ವಸ್ತುಗಳ ಮೂಲಕ ನಿಮಗೆ ಸಹಾಯ ಮಾಡಿದ ಅಲ್ಲಾಹನನ್ನು ಭಯಪಡಿರಿ.

ಸೂರಾ ಆಯತ್ 132/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 130–134. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Thursday, October 1, 2026

Don't forget us in your sincere prayers