ಅಶ್-ಶುಅರಾ · 133/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
أَمَدَّكُم بِأَنْعَامٍ وَبَنِينَ ۝١٣٣
Amaddakum bi an`aa minw wa baneen
📖 ಕನ್ನಡ ಅರ್ಥ
ಅವನು ನಿಮಗೆ ಜಾನುವಾರುಗಳ ಮತ್ತು ಸಂತಾನಗಳ ಮೂಲಕ ಸಹಾಯ ಮಾಡಿದ್ದಾನೆ.

🎧 ಆಲಿಸಿ


📜 ಆಯತ್ 131-135 — ಸೂರಾ ಅಶ್-ಶುಅರಾ

131فَاتَّقُوا اللَّهَ وَأَطِيعُونِ
ಆದುದರಿಂದ ನೀವು ಅಲ್ಲಾಹನನ್ನು ಭಯಪಡಿರಿ ಮತ್ತು ನನ್ನನ್ನು ಅನುಸರಿಸಿರಿ.
132وَاتَّقُوا الَّذِي أَمَدَّكُم بِمَا تَعْلَمُونَ
ನಿಮಗೆ ತಿಳಿದಿರುವ ವಸ್ತುಗಳ ಮೂಲಕ ನಿಮಗೆ ಸಹಾಯ ಮಾಡಿದ ಅಲ್ಲಾಹನನ್ನು ಭಯಪಡಿರಿ.
133أَمَدَّكُم بِأَنْعَامٍ وَبَنِينَ
ಅವನು ನಿಮಗೆ ಜಾನುವಾರುಗಳ ಮತ್ತು ಸಂತಾನಗಳ ಮೂಲಕ ಸಹಾಯ ಮಾಡಿದ್ದಾನೆ.
134وَجَنَّاتٍ وَعُيُونٍ
ತೋಟಗಳ ಮತ್ತು ಚಿಲುಮೆಗಳ ಮೂಲಕ (ಸಹಾಯ ಮಾಡಿದ್ದಾನೆ)
135إِنِّي أَخَافُ عَلَيْكُمْ عَذَابَ يَوْمٍ عَظِيمٍ
ನನಗೆ ನಿಮ್ಮ ವಿಚಾರವಾಗಿ ಒಂದು ಮಹಾ ದಿನದ ಯಾತನೆಯ ಭಯವಿದೆ.
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
133ಆಯತ್

ಅನುವಾದ — ಅಶ್-ಶುಅರಾ 133

ಸೂರಾ ಅಶ್-ಶುಅರಾ ಆಯತ್ 133 - ಓದಿ, ಆಲಿಸಿ, ಅನುವಾದ, ಕನ್ನಡ : ಅವನು ನಿಮಗೆ ಜಾನುವಾರುಗಳ ಮತ್ತು ಸಂತಾನಗಳ ಮೂಲಕ ಸಹಾಯ ಮಾಡಿದ್ದಾನೆ.

ಸೂರಾ ಆಯತ್ 133/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 131–135. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers