ಅಶ್-ಶುಅರಾ · 137/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
إِنْ هَٰذَا إِلَّا خُلُقُ الْأَوَّلِينَ ۝١٣٧
In haazaaa illaa khuluqul awwaleen
📖 ಕನ್ನಡ ಅರ್ಥ
ಇದಂತು ಪೂರ್ವಿಕರ ಸಂಪ್ರದಾಯವಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 135-139 — ಸೂರಾ ಅಶ್-ಶುಅರಾ

135إِنِّي أَخَافُ عَلَيْكُمْ عَذَابَ يَوْمٍ عَظِيمٍ
ನನಗೆ ನಿಮ್ಮ ವಿಚಾರವಾಗಿ ಒಂದು ಮಹಾ ದಿನದ ಯಾತನೆಯ ಭಯವಿದೆ.
136قَالُوا سَوَاءٌ عَلَيْنَا أَوَعَظْتَ أَمْ لَمْ تَكُن مِّنَ الْوَاعِظِينَ
ಅವರು ಹೇಳಿದರು: ನೀನು ಉಪದೇಶ ಮಾಡಿದರೂ, ಮಾಡದಿದ್ದರೂ ನಮ್ಮ ಪಾಲಿಗೆ ಅವೆರೆಡೂ ಸಮವಾಗಿದೆ.
137إِنْ هَٰذَا إِلَّا خُلُقُ الْأَوَّلِينَ
ಇದಂತು ಪೂರ್ವಿಕರ ಸಂಪ್ರದಾಯವಾಗಿದೆ.
138وَمَا نَحْنُ بِمُعَذَّبِينَ
ನಾವು ಎಂದಿಗೂ ಯಾತನೆಗೊಳಗಾಗುವವರಲ್ಲ.
139فَكَذَّبُوهُ فَأَهْلَكْنَاهُمْ ۗ إِنَّ فِي ذَٰلِكَ لَآيَةً ۖ وَمَا كَانَ أَكْثَرُهُم مُّؤْمِنِينَ
ಕೊನೆಗೆ ಅವರು ಅವರನ್ನು ಸುಳ್ಳಾಗಿಸಿದರು. ಆದ್ದರಿಂದ ಅವರನ್ನು ನಾವು ನಾಶಮಾಡಿ ಬಿಟ್ಟೆವು. ನಿಜವಾಗಿಯು ಇದರಲ್ಲಿ ಒಂದು ದೃಷ್ಟಾಂತವಿದೆ ಮತ್ತು ಅವರಲ್ಲಿ ಹೆಚ್ಚಿನವರು ಸತ್ಯವಿಶ್ವಾಸಿಗಳಾಗಿರಲಿಲ್ಲ.
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
137ಆಯತ್

ಅನುವಾದ — ಅಶ್-ಶುಅರಾ 137

ಸೂರಾ ಅಶ್-ಶುಅರಾ ಆಯತ್ 137 - ಓದಿ, ಆಲಿಸಿ, ಅನುವಾದ, ಕನ್ನಡ : ಇದಂತು ಪೂರ್ವಿಕರ ಸಂಪ್ರದಾಯವಾಗಿದೆ.

ಸೂರಾ ಆಯತ್ 137/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 135–139. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers