ಅಶ್-ಶುಅರಾ · 139/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
فَكَذَّبُوهُ فَأَهْلَكْنَاهُمْ ۗ إِنَّ فِي ذَٰلِكَ لَآيَةً ۖ وَمَا كَانَ أَكْثَرُهُم مُّؤْمِنِينَ ۝١٣٩
Fakazzaboohu fa ahlaknaahum; inna fee zaalika la aayah; wa maa kaana aksaruhum mu`mineen
📖 ಕನ್ನಡ ಅರ್ಥ
ಕೊನೆಗೆ ಅವರು ಅವರನ್ನು ಸುಳ್ಳಾಗಿಸಿದರು. ಆದ್ದರಿಂದ ಅವರನ್ನು ನಾವು ನಾಶಮಾಡಿ ಬಿಟ್ಟೆವು. ನಿಜವಾಗಿಯು ಇದರಲ್ಲಿ ಒಂದು ದೃಷ್ಟಾಂತವಿದೆ ಮತ್ತು ಅವರಲ್ಲಿ ಹೆಚ್ಚಿನವರು ಸತ್ಯವಿಶ್ವಾಸಿಗಳಾಗಿರಲಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 137-141 — ಸೂರಾ ಅಶ್-ಶುಅರಾ

137إِنْ هَٰذَا إِلَّا خُلُقُ الْأَوَّلِينَ
ಇದಂತು ಪೂರ್ವಿಕರ ಸಂಪ್ರದಾಯವಾಗಿದೆ.
138وَمَا نَحْنُ بِمُعَذَّبِينَ
ನಾವು ಎಂದಿಗೂ ಯಾತನೆಗೊಳಗಾಗುವವರಲ್ಲ.
139فَكَذَّبُوهُ فَأَهْلَكْنَاهُمْ ۗ إِنَّ فِي ذَٰلِكَ لَآيَةً ۖ وَمَا كَانَ أَكْثَرُهُم مُّؤْمِنِينَ
ಕೊನೆಗೆ ಅವರು ಅವರನ್ನು ಸುಳ್ಳಾಗಿಸಿದರು. ಆದ್ದರಿಂದ ಅವರನ್ನು ನಾವು ನಾಶಮಾಡಿ ಬಿಟ್ಟೆವು. ನಿಜವಾಗಿಯು ಇದರಲ್ಲಿ ಒಂದು ದೃಷ್ಟಾಂತವಿದೆ ಮತ್ತು ಅವರಲ್ಲಿ ಹೆಚ್ಚಿನವರು ಸತ್ಯವಿಶ್ವಾಸಿಗಳಾಗಿರಲಿಲ್ಲ.
140وَإِنَّ رَبَّكَ لَهُوَ الْعَزِيزُ الرَّحِيمُ
ನಿಸ್ಸಂದೇಹವಾಗಿಯೂ ನಿಮ್ಮ ಪ್ರಭುವೇ ಪ್ರಚಂಡನೂ, ಕರುಣಾನಿಧಿಯೂ ಆಗಿರುತ್ತಾನೆ.
141كَذَّبَتْ ثَمُودُ الْمُرْسَلِينَ
ಸಮೂದ್ ಜನಾಂಗದವರೂ ಸಂದೇಶವಾಹಕರನ್ನು ಸುಳ್ಳಾಗಿಸಿದರು.
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
139ಆಯತ್

ಅನುವಾದ — ಅಶ್-ಶುಅರಾ 139

ಸೂರಾ ಅಶ್-ಶುಅರಾ ಆಯತ್ 139 - ಓದಿ, ಆಲಿಸಿ, ಅನುವಾದ, ಕನ್ನಡ : ಕೊನೆಗೆ ಅವರು ಅವರನ್ನು ಸುಳ್ಳಾಗಿಸಿದರು. ಆದ್ದರಿಂದ ಅವರನ್ನು ನಾವು ನಾಶಮಾಡಿ ಬಿಟ್ಟೆವು. ನಿಜವಾಗಿಯು…

ಸೂರಾ ಆಯತ್ 139/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 137–141. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers