ಅಶ್-ಶುಅರಾ · 14/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
وَلَهُمْ عَلَيَّ ذَنبٌ فَأَخَافُ أَن يَقْتُلُونِ ۝١٤
Wa lahum `alaiya zambun fa akhaafu ai yaqtuloon
📖 ಕನ್ನಡ ಅರ್ಥ
ಮತ್ತು ಅವರ ಬಳಿ ನನ್ನ ಮೇಲಿನ ಒಂದು ಅಪರಾಧವೂ ಇದೆ. ಹಾಗಾಗಿ ಅವರು ನನ್ನನ್ನು ಕೊಂದುಬಿಡಬಹುದೆAದು ನಾನು ಭಯಪಡುತ್ತಿರುವೆನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 12-16 — ಸೂರಾ ಅಶ್-ಶುಅರಾ

12قَالَ رَبِّ إِنِّي أَخَافُ أَن يُكَذِّبُونِ
ಮೂಸಾ ಹೇಳಿದರು: ನನ್ನ ಪ್ರಭುವೇ, ನನ್ನನ್ನು ಅವರು ಸುಳ್ಳಾಗಿಸಬಹುದೆಂಬ ಭಯ ನನಗಿದೆ.
13وَيَضِيقُ صَدْرِي وَلَا يَنطَلِقُ لِسَانِي فَأَرْسِلْ إِلَىٰ هَارُونَ
ನನ್ನ ಹೃದಯವು ಸಂಕುಚಿತಗೊಳ್ಳುತ್ತಿದೆ. ಮತ್ತು ನನ್ನ ನಾಲಗೆಯು ಚಲಿಸುತ್ತಿಲ್ಲ. ಆದ್ದರಿಂದ ನೀನು ಹಾರೂನನೆಡೆಗೂ ಸಂದೇಶವನ್ನು ಕಳುಹಿಸು.
14وَلَهُمْ عَلَيَّ ذَنبٌ فَأَخَافُ أَن يَقْتُلُونِ
ಮತ್ತು ಅವರ ಬಳಿ ನನ್ನ ಮೇಲಿನ ಒಂದು ಅಪರಾಧವೂ ಇದೆ. ಹಾಗಾಗಿ ಅವರು ನನ್ನನ್ನು ಕೊಂದುಬಿಡಬಹುದೆAದು ನಾನು ಭಯಪಡುತ್ತಿರುವೆನು.
15قَالَ كَلَّا ۖ فَاذْهَبَا بِآيَاتِنَا ۖ إِنَّا مَعَكُم مُّسْتَمِعُونَ
ಅಲ್ಲಾಹನು ಹೇಳಿದನು: ಖಂಡಿತ ಹಾಗಾಗದು. ನೀವಿಬ್ಬರು ನಮ್ಮ ದೃಷ್ಟಾಂತಗಳೊAದಿಗೆ ಹೋಗಿರಿ ನಾವು ನಿಮ್ಮ ಜೊತೆಯಲ್ಲಿದ್ದು ಚೆನ್ನಾಗಿ ಆಲಿಸುವವರಾಗಿದ್ದೇವೆ.
16فَأْتِيَا فِرْعَوْنَ فَقُولَا إِنَّا رَسُولُ رَبِّ الْعَالَمِينَ
ನೀವಿಬ್ಬರೂ ಫೀರ್‌ಔನನ ಬಳಿಗೆ ಹೋಗಿ ಹೇಳಿರಿ: ನಿಸ್ಸಂದೇಹವಾಗಿಯು ನಾವು ಸರ್ವಲೋಕಗಳ ಪ್ರಭುವಿನ ಸಂದೇಶವಾಹಕರಾಗಿದ್ದೇವೆ.
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
14ಆಯತ್

ಅನುವಾದ — ಅಶ್-ಶುಅರಾ 14

ಸೂರಾ ಅಶ್-ಶುಅರಾ ಆಯತ್ 14 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಅವರ ಬಳಿ ನನ್ನ ಮೇಲಿನ ಒಂದು ಅಪರಾಧವೂ ಇದೆ. ಹಾಗಾಗಿ ಅವರು…

ಸೂರಾ ಆಯತ್ 14/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 12–16. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers