ಅಶ್-ಶುಅರಾ · 141/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
كَذَّبَتْ ثَمُودُ الْمُرْسَلِينَ ۝١٤١
Kazzabat Samoodul mursaleen
📖 ಕನ್ನಡ ಅರ್ಥ
ಸಮೂದ್ ಜನಾಂಗದವರೂ ಸಂದೇಶವಾಹಕರನ್ನು ಸುಳ್ಳಾಗಿಸಿದರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 139-143 — ಸೂರಾ ಅಶ್-ಶುಅರಾ

139فَكَذَّبُوهُ فَأَهْلَكْنَاهُمْ ۗ إِنَّ فِي ذَٰلِكَ لَآيَةً ۖ وَمَا كَانَ أَكْثَرُهُم مُّؤْمِنِينَ
ಕೊನೆಗೆ ಅವರು ಅವರನ್ನು ಸುಳ್ಳಾಗಿಸಿದರು. ಆದ್ದರಿಂದ ಅವರನ್ನು ನಾವು ನಾಶಮಾಡಿ ಬಿಟ್ಟೆವು. ನಿಜವಾಗಿಯು ಇದರಲ್ಲಿ ಒಂದು ದೃಷ್ಟಾಂತವಿದೆ ಮತ್ತು ಅವರಲ್ಲಿ ಹೆಚ್ಚಿನವರು ಸತ್ಯವಿಶ್ವಾಸಿಗಳಾಗಿರಲಿಲ್ಲ.
140وَإِنَّ رَبَّكَ لَهُوَ الْعَزِيزُ الرَّحِيمُ
ನಿಸ್ಸಂದೇಹವಾಗಿಯೂ ನಿಮ್ಮ ಪ್ರಭುವೇ ಪ್ರಚಂಡನೂ, ಕರುಣಾನಿಧಿಯೂ ಆಗಿರುತ್ತಾನೆ.
141كَذَّبَتْ ثَمُودُ الْمُرْسَلِينَ
ಸಮೂದ್ ಜನಾಂಗದವರೂ ಸಂದೇಶವಾಹಕರನ್ನು ಸುಳ್ಳಾಗಿಸಿದರು.
142إِذْ قَالَ لَهُمْ أَخُوهُمْ صَالِحٌ أَلَا تَتَّقُونَ
ಅವರ ಸಹೋದರ ಸ್ವಾಲಿಹ್: ನೀವು ಅಲ್ಲಾಹನನ್ನು ಭಯಪಡುವುದಿಲ್ಲವೇ? ಎಂದು ಕೇಳಿದ ಸಂದರ್ಭವನ್ನು ಸ್ಮರಿಸಿರಿ.
143إِنِّي لَكُمْ رَسُولٌ أَمِينٌ
ನಾನು ನಿಮ್ಮೆಡೆಗೆ ಪ್ರಮಾಣಿಕ ಸಂದೇಶವಾಹಕನಾಗಿದ್ದೇನೆ.
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
141ಆಯತ್

ಅನುವಾದ — ಅಶ್-ಶುಅರಾ 141

ಸೂರಾ ಅಶ್-ಶುಅರಾ ಆಯತ್ 141 - ಓದಿ, ಆಲಿಸಿ, ಅನುವಾದ, ಕನ್ನಡ : ಸಮೂದ್ ಜನಾಂಗದವರೂ ಸಂದೇಶವಾಹಕರನ್ನು ಸುಳ್ಳಾಗಿಸಿದರು.

ಸೂರಾ ಆಯತ್ 141/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 139–143. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers