ಅಶ್-ಶುಅರಾ · 142/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
إِذْ قَالَ لَهُمْ أَخُوهُمْ صَالِحٌ أَلَا تَتَّقُونَ ۝١٤٢
Iz qaala lahum akhoohum Saalihun alaa tattaqoon
📖 ಕನ್ನಡ ಅರ್ಥ
ಅವರ ಸಹೋದರ ಸ್ವಾಲಿಹ್: ನೀವು ಅಲ್ಲಾಹನನ್ನು ಭಯಪಡುವುದಿಲ್ಲವೇ? ಎಂದು ಕೇಳಿದ ಸಂದರ್ಭವನ್ನು ಸ್ಮರಿಸಿರಿ.

🎧 ಆಲಿಸಿ


📜 ಆಯತ್ 140-144 — ಸೂರಾ ಅಶ್-ಶುಅರಾ

140وَإِنَّ رَبَّكَ لَهُوَ الْعَزِيزُ الرَّحِيمُ
ನಿಸ್ಸಂದೇಹವಾಗಿಯೂ ನಿಮ್ಮ ಪ್ರಭುವೇ ಪ್ರಚಂಡನೂ, ಕರುಣಾನಿಧಿಯೂ ಆಗಿರುತ್ತಾನೆ.
141كَذَّبَتْ ثَمُودُ الْمُرْسَلِينَ
ಸಮೂದ್ ಜನಾಂಗದವರೂ ಸಂದೇಶವಾಹಕರನ್ನು ಸುಳ್ಳಾಗಿಸಿದರು.
142إِذْ قَالَ لَهُمْ أَخُوهُمْ صَالِحٌ أَلَا تَتَّقُونَ
ಅವರ ಸಹೋದರ ಸ್ವಾಲಿಹ್: ನೀವು ಅಲ್ಲಾಹನನ್ನು ಭಯಪಡುವುದಿಲ್ಲವೇ? ಎಂದು ಕೇಳಿದ ಸಂದರ್ಭವನ್ನು ಸ್ಮರಿಸಿರಿ.
143إِنِّي لَكُمْ رَسُولٌ أَمِينٌ
ನಾನು ನಿಮ್ಮೆಡೆಗೆ ಪ್ರಮಾಣಿಕ ಸಂದೇಶವಾಹಕನಾಗಿದ್ದೇನೆ.
144فَاتَّقُوا اللَّهَ وَأَطِيعُونِ
ಆದ್ದರಿಂದ ನೀವು ಅಲ್ಲಾಹನನ್ನು ಭಯಪಡಿರಿ ಮತ್ತು ನನ್ನನ್ನು ಅನುಸರಿಸಿರಿ.
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
142ಆಯತ್

ಅನುವಾದ — ಅಶ್-ಶುಅರಾ 142

ಸೂರಾ ಅಶ್-ಶುಅರಾ ಆಯತ್ 142 - ಓದಿ, ಆಲಿಸಿ, ಅನುವಾದ, ಕನ್ನಡ : ಅವರ ಸಹೋದರ ಸ್ವಾಲಿಹ್: ನೀವು ಅಲ್ಲಾಹನನ್ನು ಭಯಪಡುವುದಿಲ್ಲವೇ? ಎಂದು ಕೇಳಿದ ಸಂದರ್ಭವನ್ನು ಸ್ಮರಿಸಿರಿ.

ಸೂರಾ ಆಯತ್ 142/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 140–144. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers