ಅಶ್-ಶುಅರಾ · 143/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
إِنِّي لَكُمْ رَسُولٌ أَمِينٌ ۝١٤٣
Innee lakum Rasoolun ameen
📖 ಕನ್ನಡ ಅರ್ಥ
ನಾನು ನಿಮ್ಮೆಡೆಗೆ ಪ್ರಮಾಣಿಕ ಸಂದೇಶವಾಹಕನಾಗಿದ್ದೇನೆ.

🎧 ಆಲಿಸಿ


📜 ಆಯತ್ 141-145 — ಸೂರಾ ಅಶ್-ಶುಅರಾ

141كَذَّبَتْ ثَمُودُ الْمُرْسَلِينَ
ಸಮೂದ್ ಜನಾಂಗದವರೂ ಸಂದೇಶವಾಹಕರನ್ನು ಸುಳ್ಳಾಗಿಸಿದರು.
142إِذْ قَالَ لَهُمْ أَخُوهُمْ صَالِحٌ أَلَا تَتَّقُونَ
ಅವರ ಸಹೋದರ ಸ್ವಾಲಿಹ್: ನೀವು ಅಲ್ಲಾಹನನ್ನು ಭಯಪಡುವುದಿಲ್ಲವೇ? ಎಂದು ಕೇಳಿದ ಸಂದರ್ಭವನ್ನು ಸ್ಮರಿಸಿರಿ.
143إِنِّي لَكُمْ رَسُولٌ أَمِينٌ
ನಾನು ನಿಮ್ಮೆಡೆಗೆ ಪ್ರಮಾಣಿಕ ಸಂದೇಶವಾಹಕನಾಗಿದ್ದೇನೆ.
144فَاتَّقُوا اللَّهَ وَأَطِيعُونِ
ಆದ್ದರಿಂದ ನೀವು ಅಲ್ಲಾಹನನ್ನು ಭಯಪಡಿರಿ ಮತ್ತು ನನ್ನನ್ನು ಅನುಸರಿಸಿರಿ.
145وَمَا أَسْأَلُكُمْ عَلَيْهِ مِنْ أَجْرٍ ۖ إِنْ أَجْرِيَ إِلَّا عَلَىٰ رَبِّ الْعَالَمِينَ
ನಾನು ಈ ಕಾರ್ಯಕ್ಕಾಗಿ ನಿಮ್ಮಲ್ಲಿ ಯಾವ ಪ್ರತಿಫಲವನ್ನೂ ಕೇಳುವುದಿಲ್ಲ. ನನ್ನ ಪ್ರತಿಫಲವಂತು ಸರ್ವಲೋಕಗಳ ಪ್ರಭುವಿನ ಬಳಿ ಇದೆ.
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
143ಆಯತ್

ಅನುವಾದ — ಅಶ್-ಶುಅರಾ 143

ಸೂರಾ ಅಶ್-ಶುಅರಾ ಆಯತ್ 143 - ಓದಿ, ಆಲಿಸಿ, ಅನುವಾದ, ಕನ್ನಡ : ನಾನು ನಿಮ್ಮೆಡೆಗೆ ಪ್ರಮಾಣಿಕ ಸಂದೇಶವಾಹಕನಾಗಿದ್ದೇನೆ.

ಸೂರಾ ಆಯತ್ 143/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 141–145. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers