ಅಶ್-ಶುಅರಾ · 145/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
وَمَا أَسْأَلُكُمْ عَلَيْهِ مِنْ أَجْرٍ ۖ إِنْ أَجْرِيَ إِلَّا عَلَىٰ رَبِّ الْعَالَمِينَ ۝١٤٥
Wa maaa as`alukum `alaihi min ajrin in ajriya illaa `alaa Rabbil `aalameen
📖 ಕನ್ನಡ ಅರ್ಥ
ನಾನು ಈ ಕಾರ್ಯಕ್ಕಾಗಿ ನಿಮ್ಮಲ್ಲಿ ಯಾವ ಪ್ರತಿಫಲವನ್ನೂ ಕೇಳುವುದಿಲ್ಲ. ನನ್ನ ಪ್ರತಿಫಲವಂತು ಸರ್ವಲೋಕಗಳ ಪ್ರಭುವಿನ ಬಳಿ ಇದೆ.

🎧 ಆಲಿಸಿ


📜 ಆಯತ್ 143-147 — ಸೂರಾ ಅಶ್-ಶುಅರಾ

143إِنِّي لَكُمْ رَسُولٌ أَمِينٌ
ನಾನು ನಿಮ್ಮೆಡೆಗೆ ಪ್ರಮಾಣಿಕ ಸಂದೇಶವಾಹಕನಾಗಿದ್ದೇನೆ.
144فَاتَّقُوا اللَّهَ وَأَطِيعُونِ
ಆದ್ದರಿಂದ ನೀವು ಅಲ್ಲಾಹನನ್ನು ಭಯಪಡಿರಿ ಮತ್ತು ನನ್ನನ್ನು ಅನುಸರಿಸಿರಿ.
145وَمَا أَسْأَلُكُمْ عَلَيْهِ مِنْ أَجْرٍ ۖ إِنْ أَجْرِيَ إِلَّا عَلَىٰ رَبِّ الْعَالَمِينَ
ನಾನು ಈ ಕಾರ್ಯಕ್ಕಾಗಿ ನಿಮ್ಮಲ್ಲಿ ಯಾವ ಪ್ರತಿಫಲವನ್ನೂ ಕೇಳುವುದಿಲ್ಲ. ನನ್ನ ಪ್ರತಿಫಲವಂತು ಸರ್ವಲೋಕಗಳ ಪ್ರಭುವಿನ ಬಳಿ ಇದೆ.
146أَتُتْرَكُونَ فِي مَا هَاهُنَا آمِنِينَ
ನೀವು ಇಲ್ಲಿರುವ ವಸ್ತುಗಳಲ್ಲೇ ನಿರ್ಭಯರಾಗಿರಲು ನಿಮ್ಮನ್ನು ಬಿಟ್ಟು ಬಿಡಲಾಗುವುದೇ?
147فِي جَنَّاتٍ وَعُيُونٍ
ತೋಟಗಳಲ್ಲೂ, ಚಿಲುಮೆಗಳಲ್ಲೂ.
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
145ಆಯತ್

ಅನುವಾದ — ಅಶ್-ಶುಅರಾ 145

ಸೂರಾ ಅಶ್-ಶುಅರಾ ಆಯತ್ 145 - ಓದಿ, ಆಲಿಸಿ, ಅನುವಾದ, ಕನ್ನಡ : ನಾನು ಈ ಕಾರ್ಯಕ್ಕಾಗಿ ನಿಮ್ಮಲ್ಲಿ ಯಾವ ಪ್ರತಿಫಲವನ್ನೂ ಕೇಳುವುದಿಲ್ಲ. ನನ್ನ ಪ್ರತಿಫಲವಂತು ಸರ್ವಲೋಕಗಳ…

ಸೂರಾ ಆಯತ್ 145/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 143–147. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers