ಅಶ್-ಶುಅರಾ · 146/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
أَتُتْرَكُونَ فِي مَا هَاهُنَا آمِنِينَ ۝١٤٦
Atutrakoona fee maa haahunnaaa aamineen
📖 ಕನ್ನಡ ಅರ್ಥ
ನೀವು ಇಲ್ಲಿರುವ ವಸ್ತುಗಳಲ್ಲೇ ನಿರ್ಭಯರಾಗಿರಲು ನಿಮ್ಮನ್ನು ಬಿಟ್ಟು ಬಿಡಲಾಗುವುದೇ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 144-148 — ಸೂರಾ ಅಶ್-ಶುಅರಾ

144فَاتَّقُوا اللَّهَ وَأَطِيعُونِ
ಆದ್ದರಿಂದ ನೀವು ಅಲ್ಲಾಹನನ್ನು ಭಯಪಡಿರಿ ಮತ್ತು ನನ್ನನ್ನು ಅನುಸರಿಸಿರಿ.
145وَمَا أَسْأَلُكُمْ عَلَيْهِ مِنْ أَجْرٍ ۖ إِنْ أَجْرِيَ إِلَّا عَلَىٰ رَبِّ الْعَالَمِينَ
ನಾನು ಈ ಕಾರ್ಯಕ್ಕಾಗಿ ನಿಮ್ಮಲ್ಲಿ ಯಾವ ಪ್ರತಿಫಲವನ್ನೂ ಕೇಳುವುದಿಲ್ಲ. ನನ್ನ ಪ್ರತಿಫಲವಂತು ಸರ್ವಲೋಕಗಳ ಪ್ರಭುವಿನ ಬಳಿ ಇದೆ.
146أَتُتْرَكُونَ فِي مَا هَاهُنَا آمِنِينَ
ನೀವು ಇಲ್ಲಿರುವ ವಸ್ತುಗಳಲ್ಲೇ ನಿರ್ಭಯರಾಗಿರಲು ನಿಮ್ಮನ್ನು ಬಿಟ್ಟು ಬಿಡಲಾಗುವುದೇ?
147فِي جَنَّاتٍ وَعُيُونٍ
ತೋಟಗಳಲ್ಲೂ, ಚಿಲುಮೆಗಳಲ್ಲೂ.
148وَزُرُوعٍ وَنَخْلٍ طَلْعُهَا هَضِيمٌ
ತೋಟಗಳಲ್ಲೂ, ಚಿಲುಮೆಗಳಲ್ಲೂ.
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
146ಆಯತ್

ಅನುವಾದ — ಅಶ್-ಶುಅರಾ 146

ಸೂರಾ ಅಶ್-ಶುಅರಾ ಆಯತ್ 146 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಇಲ್ಲಿರುವ ವಸ್ತುಗಳಲ್ಲೇ ನಿರ್ಭಯರಾಗಿರಲು ನಿಮ್ಮನ್ನು ಬಿಟ್ಟು ಬಿಡಲಾಗುವುದೇ?

ಸೂರಾ ಆಯತ್ 146/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 144–148. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers