ಅಶ್-ಶುಅರಾ · 16/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
فَأْتِيَا فِرْعَوْنَ فَقُولَا إِنَّا رَسُولُ رَبِّ الْعَالَمِينَ ۝١٦
Faatiyaa Fir`awna faqoolaaa innaa Rasoolu Rabbil `aalameen
📖 ಕನ್ನಡ ಅರ್ಥ
ನೀವಿಬ್ಬರೂ ಫೀರ್‌ಔನನ ಬಳಿಗೆ ಹೋಗಿ ಹೇಳಿರಿ: ನಿಸ್ಸಂದೇಹವಾಗಿಯು ನಾವು ಸರ್ವಲೋಕಗಳ ಪ್ರಭುವಿನ ಸಂದೇಶವಾಹಕರಾಗಿದ್ದೇವೆ.

🎧 ಆಲಿಸಿ


📜 ಆಯತ್ 14-18 — ಸೂರಾ ಅಶ್-ಶುಅರಾ

14وَلَهُمْ عَلَيَّ ذَنبٌ فَأَخَافُ أَن يَقْتُلُونِ
ಮತ್ತು ಅವರ ಬಳಿ ನನ್ನ ಮೇಲಿನ ಒಂದು ಅಪರಾಧವೂ ಇದೆ. ಹಾಗಾಗಿ ಅವರು ನನ್ನನ್ನು ಕೊಂದುಬಿಡಬಹುದೆAದು ನಾನು ಭಯಪಡುತ್ತಿರುವೆನು.
15قَالَ كَلَّا ۖ فَاذْهَبَا بِآيَاتِنَا ۖ إِنَّا مَعَكُم مُّسْتَمِعُونَ
ಅಲ್ಲಾಹನು ಹೇಳಿದನು: ಖಂಡಿತ ಹಾಗಾಗದು. ನೀವಿಬ್ಬರು ನಮ್ಮ ದೃಷ್ಟಾಂತಗಳೊAದಿಗೆ ಹೋಗಿರಿ ನಾವು ನಿಮ್ಮ ಜೊತೆಯಲ್ಲಿದ್ದು ಚೆನ್ನಾಗಿ ಆಲಿಸುವವರಾಗಿದ್ದೇವೆ.
16فَأْتِيَا فِرْعَوْنَ فَقُولَا إِنَّا رَسُولُ رَبِّ الْعَالَمِينَ
ನೀವಿಬ್ಬರೂ ಫೀರ್‌ಔನನ ಬಳಿಗೆ ಹೋಗಿ ಹೇಳಿರಿ: ನಿಸ್ಸಂದೇಹವಾಗಿಯು ನಾವು ಸರ್ವಲೋಕಗಳ ಪ್ರಭುವಿನ ಸಂದೇಶವಾಹಕರಾಗಿದ್ದೇವೆ.
17أَنْ أَرْسِلْ مَعَنَا بَنِي إِسْرَائِيلَ
ನೀನು ನಮ್ಮೊಂದಿಗೆ ಇಸ್ರಾಯೀಲ್ ಸಂತತಿಗಳನ್ನು ಕಳುಹಿಸಿಕೊಡು.
18قَالَ أَلَمْ نُرَبِّكَ فِينَا وَلِيدًا وَلَبِثْتَ فِينَا مِنْ عُمُرِكَ سِنِينَ
ಫಿರ್‌ಔನ್ ಹೇಳಿದನು: ನೀನು ಶಿಶುವಾಗಿದ್ದಾಗ ನಾವು ನಿನ್ನನ್ನು ನಮ್ಮ ಬಳಿ ಪೋಷಿಸಿರಲಿಲ್ಲವೇ? ಮತ್ತು ನಮ್ಮೊಡನೆ ನೀನು ನಿನ್ನ ಜೀವನದ ಎಷ್ಟೋ ವರ್ಷಗಳನ್ನು ಕಳೆದಿರಲಿಲ್ಲವೆ?
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
16ಆಯತ್

ಅನುವಾದ — ಅಶ್-ಶುಅರಾ 16

ಸೂರಾ ಅಶ್-ಶುಅರಾ ಆಯತ್ 16 - ಓದಿ, ಆಲಿಸಿ, ಅನುವಾದ, ಕನ್ನಡ : ನೀವಿಬ್ಬರೂ ಫೀರ್‌ಔನನ ಬಳಿಗೆ ಹೋಗಿ ಹೇಳಿರಿ: ನಿಸ್ಸಂದೇಹವಾಗಿಯು ನಾವು ಸರ್ವಲೋಕಗಳ ಪ್ರಭುವಿನ ಸಂದೇಶವಾಹಕರಾಗಿದ್ದೇವೆ.

ಸೂರಾ ಆಯತ್ 16/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 14–18. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers