ಅಶ್-ಶುಅರಾ · 160/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
كَذَّبَتْ قَوْمُ لُوطٍ الْمُرْسَلِينَ ۝١٦٠
kazzabat qawmu Lootinil mursaleen
📖 ಕನ್ನಡ ಅರ್ಥ
ಲೂತರ ಜನಾಂಗವು ಸಂದೇಶವಾಹಕರನ್ನು ಸುಳ್ಳಾಗಿಸಿತು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 158-162 — ಸೂರಾ ಅಶ್-ಶುಅರಾ

158فَأَخَذَهُمُ الْعَذَابُ ۗ إِنَّ فِي ذَٰلِكَ لَآيَةً ۖ وَمَا كَانَ أَكْثَرُهُم مُّؤْمِنِينَ
ಆಗ ಅವರನ್ನು ಶಿಕ್ಷೆಯು ಬಾಧಿಸಿತು. ನಿಸ್ಸಂದೇಹವಾಗಿಯು ಇದರಲ್ಲಿ ಒಂದು ದೃಷ್ಟಾಂತವಿದೆ ಮತ್ತು ಅವರಲ್ಲಿ ಹೆಚ್ಚಿನವರು ಸತ್ಯವಿಶ್ವಾಸಿಗಳಾಗಿರಲಿಲ್ಲ.
159وَإِنَّ رَبَّكَ لَهُوَ الْعَزِيزُ الرَّحِيمُ
ನಿಸ್ಸಂಶಯವಾಗಿಯು ನಿಮ್ಮ ಪ್ರಭುವು ಪ್ರಚಂಡನು, ಕರುಣಾನಿಧಿಯು ಆಗಿರುತ್ತಾನೆ.
160كَذَّبَتْ قَوْمُ لُوطٍ الْمُرْسَلِينَ
ಲೂತರ ಜನಾಂಗವು ಸಂದೇಶವಾಹಕರನ್ನು ಸುಳ್ಳಾಗಿಸಿತು.
161إِذْ قَالَ لَهُمْ أَخُوهُمْ لُوطٌ أَلَا تَتَّقُونَ
ಅವರೊಂದಿಗೆ ಅವರ ಸಹೋದರ ಲೂತ್: “ನೀವು ಅಲ್ಲಾಹನನ್ನು ಭಯಪಡುವುದಿಲ್ಲವೇ?” ಎಂದು ಕೇಳಿದ ಸಂದರ್ಭವನ್ನು ಸ್ಮರಿಸಿರಿ.
162إِنِّي لَكُمْ رَسُولٌ أَمِينٌ
ನಿಜವಾಗಿಯು ನಾನು ನಿಮ್ಮೆಡೆಗೆ ಪ್ರಾಮಾಣಿಕ ಸಂದೇಶವಾಹಕನಾಗಿದ್ದೇನೆ.
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
160ಆಯತ್

ಅನುವಾದ — ಅಶ್-ಶುಅರಾ 160

ಸೂರಾ ಅಶ್-ಶುಅರಾ ಆಯತ್ 160 - ಓದಿ, ಆಲಿಸಿ, ಅನುವಾದ, ಕನ್ನಡ : ಲೂತರ ಜನಾಂಗವು ಸಂದೇಶವಾಹಕರನ್ನು ಸುಳ್ಳಾಗಿಸಿತು.

ಸೂರಾ ಆಯತ್ 160/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 158–162. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers