ಅಶ್-ಶುಅರಾ · 161/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
إِذْ قَالَ لَهُمْ أَخُوهُمْ لُوطٌ أَلَا تَتَّقُونَ ۝١٦١
Iz qaala lahum akhoohum Lootun alaa tattaqoon
📖 ಕನ್ನಡ ಅರ್ಥ
ಅವರೊಂದಿಗೆ ಅವರ ಸಹೋದರ ಲೂತ್: “ನೀವು ಅಲ್ಲಾಹನನ್ನು ಭಯಪಡುವುದಿಲ್ಲವೇ?” ಎಂದು ಕೇಳಿದ ಸಂದರ್ಭವನ್ನು ಸ್ಮರಿಸಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 159-163 — ಸೂರಾ ಅಶ್-ಶುಅರಾ

159وَإِنَّ رَبَّكَ لَهُوَ الْعَزِيزُ الرَّحِيمُ
ನಿಸ್ಸಂಶಯವಾಗಿಯು ನಿಮ್ಮ ಪ್ರಭುವು ಪ್ರಚಂಡನು, ಕರುಣಾನಿಧಿಯು ಆಗಿರುತ್ತಾನೆ.
160كَذَّبَتْ قَوْمُ لُوطٍ الْمُرْسَلِينَ
ಲೂತರ ಜನಾಂಗವು ಸಂದೇಶವಾಹಕರನ್ನು ಸುಳ್ಳಾಗಿಸಿತು.
161إِذْ قَالَ لَهُمْ أَخُوهُمْ لُوطٌ أَلَا تَتَّقُونَ
ಅವರೊಂದಿಗೆ ಅವರ ಸಹೋದರ ಲೂತ್: “ನೀವು ಅಲ್ಲಾಹನನ್ನು ಭಯಪಡುವುದಿಲ್ಲವೇ?” ಎಂದು ಕೇಳಿದ ಸಂದರ್ಭವನ್ನು ಸ್ಮರಿಸಿರಿ.
162إِنِّي لَكُمْ رَسُولٌ أَمِينٌ
ನಿಜವಾಗಿಯು ನಾನು ನಿಮ್ಮೆಡೆಗೆ ಪ್ರಾಮಾಣಿಕ ಸಂದೇಶವಾಹಕನಾಗಿದ್ದೇನೆ.
163فَاتَّقُوا اللَّهَ وَأَطِيعُونِ
ಆದ್ದರಿಂದ ನೀವು ಅಲ್ಲಾಹನನ್ನು ಭಯಪಡಿರಿ ಮತ್ತು ನನ್ನನ್ನು ಅನುಸರಿಸಿರಿ.
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
161ಆಯತ್

ಅನುವಾದ — ಅಶ್-ಶುಅರಾ 161

ಸೂರಾ ಅಶ್-ಶುಅರಾ ಆಯತ್ 161 - ಓದಿ, ಆಲಿಸಿ, ಅನುವಾದ, ಕನ್ನಡ : ಅವರೊಂದಿಗೆ ಅವರ ಸಹೋದರ ಲೂತ್: “ನೀವು ಅಲ್ಲಾಹನನ್ನು ಭಯಪಡುವುದಿಲ್ಲವೇ?” ಎಂದು ಕೇಳಿದ ಸಂದರ್ಭವನ್ನು…

ಸೂರಾ ಆಯತ್ 161/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 159–163. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers