ಅಶ್-ಶುಅರಾ · 163/227
ಅನುವಾದ ಉಚ್ಚಾರಣೆ — ಅಶ್-ಶುಅರಾ
فَاتَّقُوا اللَّهَ وَأَطِيعُونِ ۝١٦٣
Fattaqul laaha wa atee`oon
📖 ಕನ್ನಡ ಅರ್ಥ
ಅವರು (ಜನರು) ಹೇಳಿದರು; ನೀವು (ನಿಮ್ಮ ಉಪದೇಶವನ್ನು) ನಿಲ್ಲಿಸದಿದ್ದರೆ ನಿಮ್ಮನ್ನು (ನಾಡಿನಿಂದ) ಹೊರ ಹಾಕಲಾಗುವುದು

🎧 ಆಲಿಸಿ


📜 ಆಯತ್ 161-165 — ಅಶ್-ಶುಅರಾ

161إِذْ قَالَ لَهُمْ أَخُوهُمْ لُوطٌ أَلَا تَتَّقُونَ
ಸರ್ವ ಜಗತ್ತಿನಲ್ಲಿ ನೀವು ಮಾತ್ರ (ಕಾಮಕ್ಕಾಗಿ) ಪುರುಷರ ಬಳಿಗೆ ಹೋಗುತ್ತೀರಾ
162إِنِّي لَكُمْ رَسُولٌ أَمِينٌ
ಮತ್ತು ನೀವು ನಿಮಗಾಗಿ ಅಲ್ಲಾಹನು ಸೃಷ್ಟಿಸಿರುವ ನಿಮ್ಮ ಪತ್ನಿಯರನ್ನು ಬಿಟ್ಟು ಬಿಡುತ್ತೀರಾ? ನಿಜವಾಗಿ, ನೀವು ಅತಿಕ್ರಮಿಗಳಾಗಿರುವಿರಿ
163فَاتَّقُوا اللَّهَ وَأَطِيعُونِ
ಅವರು (ಜನರು) ಹೇಳಿದರು; ನೀವು (ನಿಮ್ಮ ಉಪದೇಶವನ್ನು) ನಿಲ್ಲಿಸದಿದ್ದರೆ ನಿಮ್ಮನ್ನು (ನಾಡಿನಿಂದ) ಹೊರ ಹಾಕಲಾಗುವುದು
164وَمَا أَسْأَلُكُمْ عَلَيْهِ مِنْ أَجْرٍ ۖ إِنْ أَجْرِيَ إِلَّا عَلَىٰ رَبِّ الْعَالَمِينَ
ಅವರು (ಲೂತ್) ಹೇಳಿದರು; ನಿಮ್ಮ ಕೃತ್ಯ (ಸಲಿಂಗಕಾಮ)ದ ಬಗ್ಗೆ ನನಗೆ ಜಿಗುಪ್ಸೆ ಇದೆ
165أَتَأْتُونَ الذُّكْرَانَ مِنَ الْعَالَمِينَ
ನನ್ನೊಡೆಯಾ, ನನ್ನನ್ನೂ, ನನ್ನ ಪಾಳಯವರನ್ನೂ, ಅವರ ಕೃತ್ಯಗಳಿಂದ ರಕ್ಷಿಸು
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
163ಆಯತ್

ಅನುವಾದ — ಅಶ್-ಶುಅರಾ 163

ಸೂರಾ ಅಶ್-ಶುಅರಾ ಆಯತ್ 163 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು (ಜನರು) ಹೇಳಿದರು; ನೀವು (ನಿಮ್ಮ ಉಪದೇಶವನ್ನು) ನಿಲ್ಲಿಸದಿದ್ದರೆ ನಿಮ್ಮನ್ನು (ನಾಡಿನಿಂದ) ಹೊರ…

ಸೂರಾ ಆಯತ್ 163/227 — ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಅಶ್-ಶುಅರಾ ಆಲಿಸಿ, ಅಶ್-ಶುಅರಾ ಅನುವಾದ, ಅಶ್-ಶುಅರಾ mp3, ಅಶ್-ಶುಅರಾ pdf. ಆಯತ್ 161–165. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, August 18, 2026

Don't forget us in your sincere prayers