ಅಶ್-ಶುಅರಾ · 17/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
أَنْ أَرْسِلْ مَعَنَا بَنِي إِسْرَائِيلَ ۝١٧
An arsil ma`anaa Baneee Israaa`eel
📖 ಕನ್ನಡ ಅರ್ಥ
ನೀನು ನಮ್ಮೊಂದಿಗೆ ಇಸ್ರಾಯೀಲ್ ಸಂತತಿಗಳನ್ನು ಕಳುಹಿಸಿಕೊಡು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 15-19 — ಸೂರಾ ಅಶ್-ಶುಅರಾ

15قَالَ كَلَّا ۖ فَاذْهَبَا بِآيَاتِنَا ۖ إِنَّا مَعَكُم مُّسْتَمِعُونَ
ಅಲ್ಲಾಹನು ಹೇಳಿದನು: ಖಂಡಿತ ಹಾಗಾಗದು. ನೀವಿಬ್ಬರು ನಮ್ಮ ದೃಷ್ಟಾಂತಗಳೊAದಿಗೆ ಹೋಗಿರಿ ನಾವು ನಿಮ್ಮ ಜೊತೆಯಲ್ಲಿದ್ದು ಚೆನ್ನಾಗಿ ಆಲಿಸುವವರಾಗಿದ್ದೇವೆ.
16فَأْتِيَا فِرْعَوْنَ فَقُولَا إِنَّا رَسُولُ رَبِّ الْعَالَمِينَ
ನೀವಿಬ್ಬರೂ ಫೀರ್‌ಔನನ ಬಳಿಗೆ ಹೋಗಿ ಹೇಳಿರಿ: ನಿಸ್ಸಂದೇಹವಾಗಿಯು ನಾವು ಸರ್ವಲೋಕಗಳ ಪ್ರಭುವಿನ ಸಂದೇಶವಾಹಕರಾಗಿದ್ದೇವೆ.
17أَنْ أَرْسِلْ مَعَنَا بَنِي إِسْرَائِيلَ
ನೀನು ನಮ್ಮೊಂದಿಗೆ ಇಸ್ರಾಯೀಲ್ ಸಂತತಿಗಳನ್ನು ಕಳುಹಿಸಿಕೊಡು.
18قَالَ أَلَمْ نُرَبِّكَ فِينَا وَلِيدًا وَلَبِثْتَ فِينَا مِنْ عُمُرِكَ سِنِينَ
ಫಿರ್‌ಔನ್ ಹೇಳಿದನು: ನೀನು ಶಿಶುವಾಗಿದ್ದಾಗ ನಾವು ನಿನ್ನನ್ನು ನಮ್ಮ ಬಳಿ ಪೋಷಿಸಿರಲಿಲ್ಲವೇ? ಮತ್ತು ನಮ್ಮೊಡನೆ ನೀನು ನಿನ್ನ ಜೀವನದ ಎಷ್ಟೋ ವರ್ಷಗಳನ್ನು ಕಳೆದಿರಲಿಲ್ಲವೆ?
19وَفَعَلْتَ فَعْلَتَكَ الَّتِي فَعَلْتَ وَأَنتَ مِنَ الْكَافِرِينَ
ನೀನು ಮಾಡುವುದನ್ನು ಮಾಡಿರುವೆ ಮತ್ತು ನೀನು ಕೃತಘ್ನರಲ್ಲಾಗಿರುವೆ.
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
17ಆಯತ್

ಅನುವಾದ — ಅಶ್-ಶುಅರಾ 17

ಸೂರಾ ಅಶ್-ಶುಅರಾ ಆಯತ್ 17 - ಓದಿ, ಆಲಿಸಿ, ಅನುವಾದ, ಕನ್ನಡ : ನೀನು ನಮ್ಮೊಂದಿಗೆ ಇಸ್ರಾಯೀಲ್ ಸಂತತಿಗಳನ್ನು ಕಳುಹಿಸಿಕೊಡು.

ಸೂರಾ ಆಯತ್ 17/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 15–19. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers