ಅಶ್-ಶುಅರಾ · 172/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
ثُمَّ دَمَّرْنَا الْآخَرِينَ ۝١٧٢
Summa dammarnal aa khareen
📖 ಕನ್ನಡ ಅರ್ಥ
ಅನಂತರ ನಾವು ಉಳಿದವರನ್ನು ನಾಶ ಮಾಡಿಬಿಟ್ಟೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 170-174 — ಸೂರಾ ಅಶ್-ಶುಅರಾ

170فَنَجَّيْنَاهُ وَأَهْلَهُ أَجْمَعِينَ
ಆಗ ನಾವು ಅವನನ್ನು ಮತ್ತು ಅವನ ಕುಟುಂಬದವರೆಲ್ಲರನ್ನು ರಕ್ಷಿಸಿದೆವು.
171إِلَّا عَجُوزًا فِي الْغَابِرِينَ
ಆದರೆ ಒರ್ವ ಮುದುಕಿಯ ಹೊರತು. ಅವಳು ಹಿಂದುಳಿದವರಲ್ಲಾಗಿ ಬಿಟ್ಟಳು.
172ثُمَّ دَمَّرْنَا الْآخَرِينَ
ಅನಂತರ ನಾವು ಉಳಿದವರನ್ನು ನಾಶ ಮಾಡಿಬಿಟ್ಟೆವು.
173وَأَمْطَرْنَا عَلَيْهِم مَّطَرًا ۖ فَسَاءَ مَطَرُ الْمُنذَرِينَ
ಮತ್ತು ನಾವು ಅವರ ಮೇಲೆ ವಿಶೇಷ ವಿಚಿತ್ರ ರೂಪದ ಮಳೆಯನ್ನು ವರ್ಷಿಸಿದೆವು. ಎಚ್ಚರಿಕೆ ನೀಡಲಾದವರ ಮೇಲೆ ಎರಗಿದ ಆ ಮಳೆಯು ಅದೆಷ್ಟು ನಿಕೃಷ್ಟವಾದುದು.
174إِنَّ فِي ذَٰلِكَ لَآيَةً ۖ وَمَا كَانَ أَكْثَرُهُم مُّؤْمِنِينَ
ನಿಶ್ಚಯವಾಗಿಯೂ ಇದರಲ್ಲಿ ನಿದರ್ಶನವಿದೆ ಮತ್ತು ಅವರಲ್ಲಿ ಹೆಚ್ಚಿನವರು ಸತ್ಯವಿಶ್ವಾಸಿಗಳಾಗಿರಲಿಲ್ಲ.
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
172ಆಯತ್

ಅನುವಾದ — ಅಶ್-ಶುಅರಾ 172

ಸೂರಾ ಅಶ್-ಶುಅರಾ ಆಯತ್ 172 - ಓದಿ, ಆಲಿಸಿ, ಅನುವಾದ, ಕನ್ನಡ : ಅನಂತರ ನಾವು ಉಳಿದವರನ್ನು ನಾಶ ಮಾಡಿಬಿಟ್ಟೆವು.

ಸೂರಾ ಆಯತ್ 172/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 170–174. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers