ಅಶ್-ಶುಅರಾ · 174/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
إِنَّ فِي ذَٰلِكَ لَآيَةً ۖ وَمَا كَانَ أَكْثَرُهُم مُّؤْمِنِينَ ۝١٧٤
Inna fee zaalika la Aayah; wa maa kaana aksaruhum mu`mineen
📖 ಕನ್ನಡ ಅರ್ಥ
ನಿಶ್ಚಯವಾಗಿಯೂ ಇದರಲ್ಲಿ ನಿದರ್ಶನವಿದೆ ಮತ್ತು ಅವರಲ್ಲಿ ಹೆಚ್ಚಿನವರು ಸತ್ಯವಿಶ್ವಾಸಿಗಳಾಗಿರಲಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 172-176 — ಸೂರಾ ಅಶ್-ಶುಅರಾ

172ثُمَّ دَمَّرْنَا الْآخَرِينَ
ಅನಂತರ ನಾವು ಉಳಿದವರನ್ನು ನಾಶ ಮಾಡಿಬಿಟ್ಟೆವು.
173وَأَمْطَرْنَا عَلَيْهِم مَّطَرًا ۖ فَسَاءَ مَطَرُ الْمُنذَرِينَ
ಮತ್ತು ನಾವು ಅವರ ಮೇಲೆ ವಿಶೇಷ ವಿಚಿತ್ರ ರೂಪದ ಮಳೆಯನ್ನು ವರ್ಷಿಸಿದೆವು. ಎಚ್ಚರಿಕೆ ನೀಡಲಾದವರ ಮೇಲೆ ಎರಗಿದ ಆ ಮಳೆಯು ಅದೆಷ್ಟು ನಿಕೃಷ್ಟವಾದುದು.
174إِنَّ فِي ذَٰلِكَ لَآيَةً ۖ وَمَا كَانَ أَكْثَرُهُم مُّؤْمِنِينَ
ನಿಶ್ಚಯವಾಗಿಯೂ ಇದರಲ್ಲಿ ನಿದರ್ಶನವಿದೆ ಮತ್ತು ಅವರಲ್ಲಿ ಹೆಚ್ಚಿನವರು ಸತ್ಯವಿಶ್ವಾಸಿಗಳಾಗಿರಲಿಲ್ಲ.
175وَإِنَّ رَبَّكَ لَهُوَ الْعَزِيزُ الرَّحِيمُ
ವಾಸ್ತವದಲ್ಲಿ ನಿಮ್ಮ ಪ್ರಭು ಪ್ರಚಂಡನು, ಕರಣಾನಿಧಿಯು ಆಗಿದ್ದಾನೆ.
176كَذَّبَ أَصْحَابُ الْأَيْكَةِ الْمُرْسَلِينَ
ಐಕಾ ನಾಡಿನವರು ಸಂದೇಶವಾಹಕರನ್ನು ಸುಳ್ಳಾಗಿಸಿದರು.
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
174ಆಯತ್

ಅನುವಾದ — ಅಶ್-ಶುಅರಾ 174

ಸೂರಾ ಅಶ್-ಶುಅರಾ ಆಯತ್ 174 - ಓದಿ, ಆಲಿಸಿ, ಅನುವಾದ, ಕನ್ನಡ : ನಿಶ್ಚಯವಾಗಿಯೂ ಇದರಲ್ಲಿ ನಿದರ್ಶನವಿದೆ ಮತ್ತು ಅವರಲ್ಲಿ ಹೆಚ್ಚಿನವರು ಸತ್ಯವಿಶ್ವಾಸಿಗಳಾಗಿರಲಿಲ್ಲ.

ಸೂರಾ ಆಯತ್ 174/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 172–176. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers