ಅಶ್-ಶುಅರಾ · 175/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
وَإِنَّ رَبَّكَ لَهُوَ الْعَزِيزُ الرَّحِيمُ ۝١٧٥
Wa inna Rabbaka la Huwal `Azeezur Raheem
📖 ಕನ್ನಡ ಅರ್ಥ
ವಾಸ್ತವದಲ್ಲಿ ನಿಮ್ಮ ಪ್ರಭು ಪ್ರಚಂಡನು, ಕರಣಾನಿಧಿಯು ಆಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 173-177 — ಸೂರಾ ಅಶ್-ಶುಅರಾ

173وَأَمْطَرْنَا عَلَيْهِم مَّطَرًا ۖ فَسَاءَ مَطَرُ الْمُنذَرِينَ
ಮತ್ತು ನಾವು ಅವರ ಮೇಲೆ ವಿಶೇಷ ವಿಚಿತ್ರ ರೂಪದ ಮಳೆಯನ್ನು ವರ್ಷಿಸಿದೆವು. ಎಚ್ಚರಿಕೆ ನೀಡಲಾದವರ ಮೇಲೆ ಎರಗಿದ ಆ ಮಳೆಯು ಅದೆಷ್ಟು ನಿಕೃಷ್ಟವಾದುದು.
174إِنَّ فِي ذَٰلِكَ لَآيَةً ۖ وَمَا كَانَ أَكْثَرُهُم مُّؤْمِنِينَ
ನಿಶ್ಚಯವಾಗಿಯೂ ಇದರಲ್ಲಿ ನಿದರ್ಶನವಿದೆ ಮತ್ತು ಅವರಲ್ಲಿ ಹೆಚ್ಚಿನವರು ಸತ್ಯವಿಶ್ವಾಸಿಗಳಾಗಿರಲಿಲ್ಲ.
175وَإِنَّ رَبَّكَ لَهُوَ الْعَزِيزُ الرَّحِيمُ
ವಾಸ್ತವದಲ್ಲಿ ನಿಮ್ಮ ಪ್ರಭು ಪ್ರಚಂಡನು, ಕರಣಾನಿಧಿಯು ಆಗಿದ್ದಾನೆ.
176كَذَّبَ أَصْحَابُ الْأَيْكَةِ الْمُرْسَلِينَ
ಐಕಾ ನಾಡಿನವರು ಸಂದೇಶವಾಹಕರನ್ನು ಸುಳ್ಳಾಗಿಸಿದರು.
177إِذْ قَالَ لَهُمْ شُعَيْبٌ أَلَا تَتَّقُونَ
ಅವರೊಂದಿಗೆ ಶುಐಬರು: “ನೀವು ಭಯಪಡುವುದಿಲ್ಲವೆ?” ಎಂದು ಕೇಳಿದ ಸಂದರ್ಭವನ್ನು ಸ್ಮರಿಸಿರಿ.
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
175ಆಯತ್

ಅನುವಾದ — ಅಶ್-ಶುಅರಾ 175

ಸೂರಾ ಅಶ್-ಶುಅರಾ ಆಯತ್ 175 - ಓದಿ, ಆಲಿಸಿ, ಅನುವಾದ, ಕನ್ನಡ : ವಾಸ್ತವದಲ್ಲಿ ನಿಮ್ಮ ಪ್ರಭು ಪ್ರಚಂಡನು, ಕರಣಾನಿಧಿಯು ಆಗಿದ್ದಾನೆ.

ಸೂರಾ ಆಯತ್ 175/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 173–177. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers