ಅಶ್-ಶುಅರಾ · 178/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
إِنِّي لَكُمْ رَسُولٌ أَمِينٌ ۝١٧٨
Innee lakum Rasoolun ameen
📖 ಕನ್ನಡ ಅರ್ಥ
ನಿಶ್ಚಯವಾಗಿಯು ನಾನು ನಿಮ್ಮ ಕಡೆಗೆ ಒಬ್ಬ ಪ್ರಮಾಣಿಕ ಸಂದೇಶವಾಹಕನಾಗಿದ್ದೇನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 176-180 — ಸೂರಾ ಅಶ್-ಶುಅರಾ

176كَذَّبَ أَصْحَابُ الْأَيْكَةِ الْمُرْسَلِينَ
ಐಕಾ ನಾಡಿನವರು ಸಂದೇಶವಾಹಕರನ್ನು ಸುಳ್ಳಾಗಿಸಿದರು.
177إِذْ قَالَ لَهُمْ شُعَيْبٌ أَلَا تَتَّقُونَ
ಅವರೊಂದಿಗೆ ಶುಐಬರು: “ನೀವು ಭಯಪಡುವುದಿಲ್ಲವೆ?” ಎಂದು ಕೇಳಿದ ಸಂದರ್ಭವನ್ನು ಸ್ಮರಿಸಿರಿ.
178إِنِّي لَكُمْ رَسُولٌ أَمِينٌ
ನಿಶ್ಚಯವಾಗಿಯು ನಾನು ನಿಮ್ಮ ಕಡೆಗೆ ಒಬ್ಬ ಪ್ರಮಾಣಿಕ ಸಂದೇಶವಾಹಕನಾಗಿದ್ದೇನೆ.
179فَاتَّقُوا اللَّهَ وَأَطِيعُونِ
ಆದುದರಿಂದ ನೀವು ಅಲ್ಲಾಹನನ್ನು ಭಯಪಡಿರಿ ಹಾಗೂ ನನ್ನನ್ನು ಅನುಸರಿಸಿರಿ.
180وَمَا أَسْأَلُكُمْ عَلَيْهِ مِنْ أَجْرٍ ۖ إِنْ أَجْرِيَ إِلَّا عَلَىٰ رَبِّ الْعَالَمِينَ
ನಾನು ಈ ಕಾರ್ಯಕ್ಕಾಗಿ ನಿಮ್ಮಲ್ಲಿ ಯಾವ ಪ್ರತಿಫಲವನ್ನು ಕೇಳುವುದಿಲ್ಲ. ನನ್ನ ಪ್ರತಿಫಲವಂತು ಸರ್ವಲೋಕಗಳ ಪ್ರಭುವಿನ ಬಳಿಯಿದೆ.
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
178ಆಯತ್

ಅನುವಾದ — ಅಶ್-ಶುಅರಾ 178

ಸೂರಾ ಅಶ್-ಶುಅರಾ ಆಯತ್ 178 - ಓದಿ, ಆಲಿಸಿ, ಅನುವಾದ, ಕನ್ನಡ : ನಿಶ್ಚಯವಾಗಿಯು ನಾನು ನಿಮ್ಮ ಕಡೆಗೆ ಒಬ್ಬ ಪ್ರಮಾಣಿಕ ಸಂದೇಶವಾಹಕನಾಗಿದ್ದೇನೆ.

ಸೂರಾ ಆಯತ್ 178/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 176–180. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers