ಅಶ್-ಶುಅರಾ · 180/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
وَمَا أَسْأَلُكُمْ عَلَيْهِ مِنْ أَجْرٍ ۖ إِنْ أَجْرِيَ إِلَّا عَلَىٰ رَبِّ الْعَالَمِينَ ۝١٨٠
Wa maaa as`alukum `alaihi min ajrin in ajriya illaa `alaa Rabbil `aalameen
📖 ಕನ್ನಡ ಅರ್ಥ
ನಾನು ಈ ಕಾರ್ಯಕ್ಕಾಗಿ ನಿಮ್ಮಲ್ಲಿ ಯಾವ ಪ್ರತಿಫಲವನ್ನು ಕೇಳುವುದಿಲ್ಲ. ನನ್ನ ಪ್ರತಿಫಲವಂತು ಸರ್ವಲೋಕಗಳ ಪ್ರಭುವಿನ ಬಳಿಯಿದೆ.

🎧 ಆಲಿಸಿ


📜 ಆಯತ್ 178-182 — ಸೂರಾ ಅಶ್-ಶುಅರಾ

178إِنِّي لَكُمْ رَسُولٌ أَمِينٌ
ನಿಶ್ಚಯವಾಗಿಯು ನಾನು ನಿಮ್ಮ ಕಡೆಗೆ ಒಬ್ಬ ಪ್ರಮಾಣಿಕ ಸಂದೇಶವಾಹಕನಾಗಿದ್ದೇನೆ.
179فَاتَّقُوا اللَّهَ وَأَطِيعُونِ
ಆದುದರಿಂದ ನೀವು ಅಲ್ಲಾಹನನ್ನು ಭಯಪಡಿರಿ ಹಾಗೂ ನನ್ನನ್ನು ಅನುಸರಿಸಿರಿ.
180وَمَا أَسْأَلُكُمْ عَلَيْهِ مِنْ أَجْرٍ ۖ إِنْ أَجْرِيَ إِلَّا عَلَىٰ رَبِّ الْعَالَمِينَ
ನಾನು ಈ ಕಾರ್ಯಕ್ಕಾಗಿ ನಿಮ್ಮಲ್ಲಿ ಯಾವ ಪ್ರತಿಫಲವನ್ನು ಕೇಳುವುದಿಲ್ಲ. ನನ್ನ ಪ್ರತಿಫಲವಂತು ಸರ್ವಲೋಕಗಳ ಪ್ರಭುವಿನ ಬಳಿಯಿದೆ.
181۞ أَوْفُوا الْكَيْلَ وَلَا تَكُونُوا مِنَ الْمُخْسِرِينَ
ನೀವು ಅಳತೆಯನ್ನು ಪೂರ್ತಿಯಾಗಿ ಕೊಡಿರಿ ಮತ್ತು ಕಡಿತಗೊಳಿಸುವವರಲ್ಲಿ ನೀವಾಗಬೇಡಿರಿ.
182وَزِنُوا بِالْقِسْطَاسِ الْمُسْتَقِيمِ
ಸಮತೋಲನವುಳ್ಳ ಸರಿಯಾದ ತಕ್ಕಡಿಯಿಂದಲೇ ನೀವು ತೂಕ ಮಾಡಿರಿ.
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
180ಆಯತ್

ಅನುವಾದ — ಅಶ್-ಶುಅರಾ 180

ಸೂರಾ ಅಶ್-ಶುಅರಾ ಆಯತ್ 180 - ಓದಿ, ಆಲಿಸಿ, ಅನುವಾದ, ಕನ್ನಡ : ನಾನು ಈ ಕಾರ್ಯಕ್ಕಾಗಿ ನಿಮ್ಮಲ್ಲಿ ಯಾವ ಪ್ರತಿಫಲವನ್ನು ಕೇಳುವುದಿಲ್ಲ. ನನ್ನ ಪ್ರತಿಫಲವಂತು ಸರ್ವಲೋಕಗಳ…

ಸೂರಾ ಆಯತ್ 180/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 178–182. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers