ಅಶ್-ಶುಅರಾ · 182/227
ಅನುವಾದ ಉಚ್ಚಾರಣೆ — ಸೂರಾ ಅಶ್-ಶುಅರಾ
وَزِنُوا بِالْقِسْطَاسِ الْمُسْتَقِيمِ ۝١٨٢
Wa zinoo bilqistaasil mustaqeem
📖 ಕನ್ನಡ ಅರ್ಥ
ಸಮತೋಲನವುಳ್ಳ ಸರಿಯಾದ ತಕ್ಕಡಿಯಿಂದಲೇ ನೀವು ತೂಕ ಮಾಡಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 180-184 — ಸೂರಾ ಅಶ್-ಶುಅರಾ

180وَمَا أَسْأَلُكُمْ عَلَيْهِ مِنْ أَجْرٍ ۖ إِنْ أَجْرِيَ إِلَّا عَلَىٰ رَبِّ الْعَالَمِينَ
ನಾನು ಈ ಕಾರ್ಯಕ್ಕಾಗಿ ನಿಮ್ಮಲ್ಲಿ ಯಾವ ಪ್ರತಿಫಲವನ್ನು ಕೇಳುವುದಿಲ್ಲ. ನನ್ನ ಪ್ರತಿಫಲವಂತು ಸರ್ವಲೋಕಗಳ ಪ್ರಭುವಿನ ಬಳಿಯಿದೆ.
181۞ أَوْفُوا الْكَيْلَ وَلَا تَكُونُوا مِنَ الْمُخْسِرِينَ
ನೀವು ಅಳತೆಯನ್ನು ಪೂರ್ತಿಯಾಗಿ ಕೊಡಿರಿ ಮತ್ತು ಕಡಿತಗೊಳಿಸುವವರಲ್ಲಿ ನೀವಾಗಬೇಡಿರಿ.
182وَزِنُوا بِالْقِسْطَاسِ الْمُسْتَقِيمِ
ಸಮತೋಲನವುಳ್ಳ ಸರಿಯಾದ ತಕ್ಕಡಿಯಿಂದಲೇ ನೀವು ತೂಕ ಮಾಡಿರಿ.
183وَلَا تَبْخَسُوا النَّاسَ أَشْيَاءَهُمْ وَلَا تَعْثَوْا فِي الْأَرْضِ مُفْسِدِينَ
ಮತ್ತು ಜನರಿಗೆ ಅವರ ವಸ್ತುಗಳನ್ನು ಕಡಿತಗೊಳಿಸಿ ನೀಡದಿರಿ. ಮತ್ತು ಭೂಮಿಯಲ್ಲಿ ಕ್ಷೆÆÃಭೆ ಹರಡುತ್ತಾ ನಡೆಯದಿರಿ.
184وَاتَّقُوا الَّذِي خَلَقَكُمْ وَالْجِبِلَّةَ الْأَوَّلِينَ
ನಿಮ್ಮನ್ನೂ, ನಿಮ್ಮ ಪೂರ್ವಜರನ್ನು ಸೃಷ್ಟಿಸಿದವನನ್ನು ನೀವು ಭಯಪಡಿರಿ.
ಅಶ್-ಶುಅರಾಕುರಾನ್ ಸೂಚಿ
227ಆಯತ್
MeccanRevelation
182ಆಯತ್

ಅನುವಾದ — ಅಶ್-ಶುಅರಾ 182

ಸೂರಾ ಅಶ್-ಶುಅರಾ ಆಯತ್ 182 - ಓದಿ, ಆಲಿಸಿ, ಅನುವಾದ, ಕನ್ನಡ : ಸಮತೋಲನವುಳ್ಳ ಸರಿಯಾದ ತಕ್ಕಡಿಯಿಂದಲೇ ನೀವು ತೂಕ ಮಾಡಿರಿ.

ಸೂರಾ ಆಯತ್ 182/227 — ಸೂರಾ ಅಶ್-ಶುಅರಾ الشعراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶುಅರಾ ಆಲಿಸಿ, ಸೂರಾ ಅಶ್-ಶುಅರಾ ಅನುವಾದ, ಸೂರಾ ಅಶ್-ಶುಅರಾ mp3, ಸೂರಾ ಅಶ್-ಶುಅರಾ pdf. ಆಯತ್ 180–184. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers